ಹಿಜಬ್ ಕುರಿತು ಎಚ್ಚರಿಕೆ ಹೆಜ್ಜೆ ಇಡಲು ಕೆಪಿಸಿಸಿ ನಿರ್ಧಾರ
ಬೆಂಗಳೂರು: ಹಿಜಬ್ ನಿಷೇಧ ಆದೇಶ ವಾಪಸ್ ವಿಚಾರದ ಕುರಿತು ಎಚ್ಚರಿಕೆಯ ಹೆಜ್ಜೆ ಇಡಲು ಕೆಪಿಸಿಸಿ ನಿರ್ಧರಿಸಿದೆ ಎಂಬುದಾಗಿ ಮೂಲಗಳು ತಿಳಿಸಿವೆ. ಹೈಕಮಾಂಡ್ ಬಳಿ ಚರ್ಚೆಯ ಬಳಿಕ ಕ್ಯಾಬಿನೆಟ್ನಲ್ಲಿ ಚರ್ಚೆಗೆ ಹಿರಿಯರು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದಾರೆ. ಇತ್ತ ಅವಸರ ಬೇಡ ಎಂದು ಡಿಕೆಶಿ ಪಟ್ಟು ಹಿಡಿದಿದ್ದು, ಸಿಎಂ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ಜೊತೆಗೆ ಕಾನೂನು ಸಾಧಕ-ಬಾಧಕಗಳ ಚರ್ಚೆಗೆ ಸರ್ಕಾರ ನಿರ್ಧಾರ ಮಾಡಿದೆ. ಹಿಜಬ್ ನಿಷೇಧ ವಾಪಸ್ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ನಾನಾ ಚರ್ಚೆಗಳು […]







































































































































































































































































































































































































































































































































































































































































































































































































































































































































































































































































































































