ಉತ್ತಮ ಶಿಕ್ಷಣ ನೀಡುವುದು ನಮ್ಮ ಆದ್ಯತೆ: ಡಿಕೆಶಿ
ಬೆಂಗಳೂರು: ಬಡವರ ಮಕ್ಕಳು ಬೆಂಗಳೂರಿನ ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿದ್ದು, ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುವುದು ನಮ್ಮ ಆದ್ಯತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಅತಿಥಿ ಉಪನ್ಯಾಸಕರು ಅಹವಾಲು ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನ ಅತಿಥಿ ಉಪನ್ಯಾಸಕರು ಇಂದು ನನ್ನನ್ನು ಭೇಟಿ ಮಾಡಿ, ನಮ್ಮನ್ನು ಸೇವೆಯಲ್ಲಿ ಮುಂದುವರಿಸಬೇಕು ಎಂದು ಕೇಳಿಕೊಂಡರು. ಸೆಕ್ಯೂರಿಟಿ ಏಜೆನ್ಸಿ ಅವರು ಶಿಕ್ಷಕರನ್ನು ನೇಮಿಸುತ್ತಾರೆ ಎಂಬ ದೂರು ಬಂದಿದೆ. ಯಾರು ಯಾವ […]







































































































































































































































































































































































































































































































































































































































































































































































































































































































































































































































































































































