ಹಿಜಬ್ Vs ಕೇಸರಿ ಶಾಲು ಫೈಟ್- ಸಿಎಂ ಘೋಷಣೆ ಬೆನ್ನಲ್ಲೇ ಧರ್ಮ ದಂಗಲ್ ಆತಂಕ
ಬೆಂಗಳೂರು: ರಾಜ್ಯದಲ್ಲಿ ಹಿಜಬ್ ನಿಷೇಧ ಆದೇಶ ವಾಪಸ್ ವರ್ಸಸ್ ಕೇಸರಿ ಶಾಲಿನ ಫೈಟ್ ಶುರುವಾದಂತಿದೆ. ಹಿಜಬ್ ನಿಷೇಧ ಆದೇಶ ವಾಪಸ್ ಪಡೆಯುವ ಬಗ್ಗೆ ಸಿಎಂ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ಹೊಸ ಧರ್ಮ ದಂಗಲ್ ಶುರುವಾಗುವ ಆತಂಕ ಎದುರಾಗಿದೆ. ಈ ಬೆಳವಣಿಗೆಯಿಂದ ಸದ್ಯಕ್ಕೆ ವಿವಾದವನ್ನ ತಣ್ಣಗಾಗಿಸಲು ಸಿದ್ದರಾಮಯ್ಯ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಮಾಹಿತಿಯೊಂದು ಲಭಿಸಿದೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಸದ್ಯಕ್ಕೆ ಯಾವುದೇ ಅಧಿಕೃತ ಆದೇಶ ಬೇಡ ಎಂದು ಸಚಿವರುಗಳು ಮನವಿ ಮಾಡಿದ್ದಾರೆ. ಹಿಜಬ್ ನಿಷೇಧದ ಆದೇಶ ಹೊರಡಿಸಿದರೆ […]







































































































































































































































































































































































































































































































































































































































































































































































































































































































































































































































































































































