ಅಶಿಸ್ತಿನ ವರ್ತನೆ, 49 ಸಂಸದರ ಅಮಾನತು – ಇಲ್ಲಿಯವರೆಗೆ 149 ಮಂದಿ ಸಸ್ಪೆಂಡ್
ನವದೆಹಲಿ: ಡಿ. 13ರಂದು ಸಂಸತ್ ಭವನದಲ್ಲಿ ಸಂಭವಿಸಿದ್ದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉತ್ತರಕ್ಕೆ ಒತ್ತಾಯಿಸಿ, ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕೆ ವಿಪಕ್ಷಗಳ 49 ಸದಸ್ಯರನ್ನ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಇಂದು) ಅಮಾನತುಗೊಳಿಸಿದ್ದಾರೆ. ಈ ಮೂಲಕ ಚಳಿಗಾಲದ ಅಧಿವೇಶನದಲ್ಲಿ ಒಟ್ಟು ಅಮಾನತುಗೊಂಡ ಸಂಸದರ ಸಂಖ್ಯೆ 141ಕ್ಕೆ ಏರಿಕೆಯಾಗಿದೆ. ಸೋಮವಾರ ಕಲಾಪ ಮುಗಿಯುವವರೆಗೆ ರಾಜ್ಯಸಭೆ ಮತ್ತು ಲೋಕಸಭೆಯಿಂದ ಒಟ್ಟು 92 ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಮಂಗಳವಾರ ಅಮಾನತು ಆದವರಲ್ಲಿ ನ್ಯಾಷನಲ್ ಕಾನ್ಸರೆನ್ಸ್ […]







































































































































































































































































































































































































































































































































































































































































































































































































































































































































































































































































































































