ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್ – ಸಿಎಂ ಮಹತ್ವದ ಸಭೆಯಲ್ಲಿ ನಿರ್ಧಾರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಭೆಯಲ್ಲಿ ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಕೃಷಿ ಪಂಪ್ ಸೆಟ್‌ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ ನೀಡಲು ನಿರ್ಧರಿಸಲಾಗಿತು. ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್ (K.J George), ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಮಳೆ ಅಭಾವದಿಂದ ರಾಜ್ಯದಲ್ಲಿ ಉಂಟಾಗಿರುವ […]







































































































































































































































































































































































































































































































































































































































































































































































































































































































































































































































































































































