ಅಪ್ಸರೆಯಂತೆ ಮಿಂಚಿದ ‘ಕಾಂತಾರ’ ಬ್ಯೂಟಿ
ವೈಟ್ ಡ್ರೆಸ್‌ನಲ್ಲಿ ಅಪ್ಸರೆಯಂತೆ ಮಿಂಚಿದ ‘ಕಾಂತಾರ’ ಬ್ಯೂಟಿ ಕನ್ನಡದ ನಟಿ ಸಪ್ತಮಿ ಗೌಡ ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಲೇ ಇರುತ್ತಾರೆ. ಈಗ ಬಿಳಿ ಬಣ್ಣದ ಉಡುಗೆಯಲ್ಲಿ ‘ಕಾಂತಾರ’ ಬ್ಯೂಟಿ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಸಪ್ತಮಿ ನಯಾ ಲುಕ್‌ನಲ್ಲಿರೋ ಫೋಟೋಸ್ ಸದಾ ಪಡ್ಡೆಹುಡುಗರ ಗಮನ ಸೆಳೆಯುತ್ತಿದೆ. ಕಾಂತಾರ ಸಕ್ಸಸ್ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿ ಮಿಂಚ್ತಿರೋ ಮೂಗುತಿ ಸುಂದರಿ ಸಪ್ತಮಿ, ಇತ್ತೀಚೆಗೆ ಬಿಳಿ ಬಣ್ಣದ ಡ್ರೆಸ್‌ನಲ್ಲಿ ಅಪ್ಸರೆಯಂತೆ ಸಪ್ತಮಿ ಕಂಗೊಳಿಸಿದ್ದಾರೆ. ಕ್ಯಾಮೆರಾ […]







































































































































































































































































































































































































































































































































































































































































































































































































































































































































































































































































































































