ಅರಣ್ಯ ಭೂಮಿ ಒತ್ತುವರಿ ತೆರವು ವಿಚಾರ – ಪ್ರಭಾವಿಗಳ ಜಾಗ ತೆರವು ಯಾವಾಗ ಎಂದ ಬಿಜೆಪಿ
ಕೋಲಾರ: ಜಿಲ್ಲೆಯ ಶ್ರೀನಿವಾಸಪುರದಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ರಾಜಕೀಯ ಫೈಟ್ಗೆ ಕಾರಣವಾಗಿದೆ. ಈಗಾಗಲೇ 1050 ಎಕರೆಯಷ್ಟು ಅರಣ್ಯ ಭೂಮಿಯನ್ನು ತೆರವು ಗೊಳಿಸಲಾಗಿದೆ. ಇದು ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಸೇರಿದ ಅರಣ್ಯ ಭೂಮಿ ಒತ್ತುವರಿ ತೆರವು ಮಾಡದೆ, ಸಣ್ಣ ರೈತರ ಭೂಮಿ ತೆರವುಗೊಳಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ವಿಚಾರಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸಣ್ಣ ರೈತರ ಜಮೀನನ್ನು ಮಾತ್ರ ತೆರವು ಮಾಡಿರುವ ಅರಣ್ಯ […]







































































































































































































































































































































































































































































































































































































































































































































































































































































































































































































































































































































