ಹಿಂದೂ ಕಾರ್ಯಕರ್ತರ ವಿರುದ್ಧ ಮಾತ್ರನಾ ನಿಮ್ಮ ಪೌರುಷ
ಬೆಂಗಳೂರು: ಬಾಲ ಬಿಚ್ಚಿದ್ರೆ ಬಾಲ ಕಟ್ ಮಾಡ್ತೀವಿ ಅಂತ ಮರಿ ಖರ್ಗೆ (ಪ್ರಿಯಾಂಕ್ ಖರ್ಗೆ) ಹೇಳಿದ್ರು. ಹಿಂದೂ ಕಾರ್ಯಕರ್ತರ ವಿರುದ್ಧ ಮಾತ್ರನಾ ನಿಮ್ಮ ಪೌರುಷ ಎಂದು ಮಾಜಿ ಸಚಿವ ಸಿ.ಟಿ. ರವಿ ಪ್ರಶ್ನಿಸಿದರು. ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಮತಾಂಧರ ಕಟೌಟ್ ಹಾಕಿದ ಉದ್ದೇಶ ಏನು? ವಿಭಜನೆಯಿಂದ ಇನ್ನೂ ನೀವು ಸಮಾಧಾನ ಆಗಿಲ್ಲ ಅಂತ ಅರ್ಥಾನಾ? ಭಾರತದಲ್ಲಿ ಮತ್ತೊಂದು ವಿಭಜನೆಗೆ ಸರ್ಕಾರ ಪ್ರೋತ್ಸಾಹ ಕೊಡ್ತಿದೆಯಾ? ಬಾಲ ಬಿಚ್ಚಿದ್ರೆ ಬಾಲ ಕಟ್ ಮಾಡ್ತೀವಿ ಅಂತ ಮರಿ […]







































































































































































































































































































































































































































































































































































































































































































































































































































































































































































































































































































































