ಮಣಿಪುರದಲ್ಲಿ ಮತ್ತೆ ಆಫ್ಸ್ಪಾ ಜಾರಿ
ಇಂಫಾಲ: ಮತ್ತೆ ಹಿಂಸಾಚಾರ ಆರಂಭವಾಗಿರುವ ನಡುವೆಯೇ ಮಣಿಪುರದಲ್ಲಿ ಆಫ್ಸ್ಪಾ (ಸಶಸ್ತ್ರ ಪಡೆಗಳ ವಿಶೇಷಾಧಿಕಾರ) ಕಾಯ್ದೆಯನ್ನು ಇನ್ನೂ 6 ತಿಂಗಳ ಕಾಲ ವಿಸ್ತರಿಸಲಾಗಿದೆ. ಶಾಂತಿ ಸಾಪನೆಗೆ ನಿಯೋಜಿಸಲಾಗಿರುವ ಆಫ್ಸ್ಫಾ ಅ.1ರಿಂದ ಜಾರಿಯಾಗುವಂತೆ ರಾಜ್ಯಪಾಲರು ನಿರ್ಧಾರ ಕೈಗೊಂಡಿದ್ದಾರೆ. ಮೈತೆಯೇ ಸಮುದಾಯದ ಇಬ್ಬರು ವಿದ್ಯಾರ್ಥಿಗಳಿಬ್ಬರ ಮೃತದೇಹ ಫೋಟೋ ವೈರಲ್ ಆದ ಬಳಿಕ ರಾಜ್ಯ ಮತ್ತೆ ಉದ್ವಿಗ್ನಗೊಂಡಿದೆ. ಸೆ.26 ರಂದು ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ಕೆಲ ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ. ಮಣಿಪುರದಲ್ಲಿ ಹಿಂಸಾಚಾರ ತೀವ್ರಗೊಂಡಿದ್ದಾಗ ಜುಲೈ 6 […]







































































































































































































































































































































































































































































































































































































































































































































































































































































































































































































































































































































