ಬೆಂಗಳೂರಿನಲ್ಲಿ ತೀವ್ರಗೊಂಡ ಕಾವೇರಿ ಹೋರಾಟ
ಬೆಂಗಳೂರು: ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಕೊಟ್ಟ ಆದೇಶ ಕರುನಾಡಲ್ಲಿ ಕಿಚ್ಚು ಹತ್ತುವಂತೆ ಮಾಡಿದೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಅನೇಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ರೋಡಿಗಿಳಿಯುತ್ತಿವೆ. ಕಾವೇರಿಗಾಗಿ ಮಂಡ್ಯ ನಗರ, ಮದ್ದೂರು ಬಂದ್ ಮಾಡಲಾಗಿದೆ. ಅತ್ತಿಬೆಲೆ ಗಡಿ ಬಂದ್ ಆಗಿದೆ. ಇತ್ತ ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು ಬೆಂಗಳೂರು ಅಥವಾ ಕರ್ನಾಟಕ ಬಂದ್‌ಗೆ ಕರೆ ನೀಡಲು ಮುಂದಾಗಿವೆ. ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಜಲ ಸಂರಕ್ಷಣಾ ಸಮಿತಿ, ಕರ್ನಾಟಕ ರಾಜ್ಯ […]







































































































































































































































































































































































































































































































































































































































































































































































































































































































































































































































































































































