ಕೊಹ್ಲಿ ಜೊತೆಗಿನ ನೆನಪು ಹಂಚಿಕೊಂಡ ಸ್ಟಾರ್ ವೇಗಿ
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ದಾಖಲೆ ಬರೆದ ಆಸ್ಟ್ರೇಲಿಯಾ ತಂಡದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ೨೦೨೪ರ ಐಪಿಎಲ್ ಟೂರ್ನಿಯನ್ನೇ ಎದುರು ನೋಡುತ್ತಿದ್ದಾರಂತೆ. ಈ ವಿಷಯವನ್ನು ಸಂದರ್ಶನವೊAದರಲ್ಲಿ ತಾವೇ ಖುದ್ದಾಗಿ ಹೇಳಿಕೊಂಡಿದ್ದಾರೆ. ಈ ವೇಳೆ ಆರ್‌ಸಿಬಿ ತಂಡದಲ್ಲಿದ್ದಾಗ ವಿರಾಟ್ ಕೊಹ್ಲಿ ಜೊತೆಗಿನ ನೆನಪುಗಳನ್ನ ಹಂಚಿಕೊAಡಿದ್ದಾರೆ.ಸAದರ್ಶನವೊAದರಲ್ಲಿ ಮಾತನಾಡಿರುವ ಸ್ಟಾರ್ಕ್, ನಾನು ಖಅಃ ಪ್ರವೇಶಿಸಿದಾಗ ಕೊಹ್ಲಿ ಟೀಂ ಕ್ಯಾಪ್ಟನ್ ಆಗಿದ್ದರು. ಆಗಲೇ ನಾನು ಅವರನ್ನು ಸರಿಯಾಗಿ ತಿಳಿದುಕೊಂಡೆ. ಮೈದಾನದ ಹೊರಗೆ ಮತ್ತು ಮೈದಾನದ ಆಚೆ ವಿಭಿನ್ನ ವ್ಯಕ್ತಿತ್ವ ಅವರದ್ದು. ಈಗಲೂ […]







































































































































































































































































































































































































































































































































































































































































































































































































































































































































































































































































































































