ಜೆಡಿಎಸ್-ಬಿಜೆಪಿ ರಾಜಕೀಯ ಲಾಭದ ಲೆಕ್ಕಚಾರಕ್ಕೆಕಾಂಗ್ರೆಸ್ ಪ್ರತ್ಯಾಸ್ತ್ರ!
ಮಂಡ್ಯ:ನಿನ್ನೆ ಕೆರಗೋಡು ಗ್ರಾಮದಿಂದ ಮಂಡ್ಯದ ಜಿಲ್ಲಾಧಿಕಾರಿ ಕಚೇರಿವರೆಗೂ ಪಾದಯಾತ್ರೆ ನಡೆಸಲಾಯ್ತು. ಮಂಡ್ಯದ ಮಹಾವೀರ ಸರ್ಕಲ್‌ನಲ್ಲಿ ಲಘು ಲಾಠಿ ಪ್ರಹಾರ ನಡೆಸಲಾಯ್ತು.ಇನ್ನು ಈ ಪ್ರತಿಭಟನೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಮೈತ್ರಿ ಗೆಳೆಯರಾದ ಜೆಡಿಎಸ್-ಬಿಜೆಪಿ ಈ ವಿಷಯವನ್ನು ಲೋಕಸಮರದವರೆಗೂ ಜೀವಂತವಾಗಿರಿಸಲು ಪ್ಲಾನ್ ಮಾಡಿಕೊಂಡಿವೆ ಎಂದು ತಿಳಿದು ಬಂದಿದೆ.ಇದೀಗ ಬಿಜೆಪಿ ಮತ್ತು ಜೆಡಿಎಸ್ ಧ್ವಜ ವಿವಾದಕ್ಕೆ ತಿರುಗೇಟು ನೀಡಲು ಕಾಂಗ್ರೆಸ್ ಹೊಸ ಪ್ಲಾನ್ ಮಾಡಿಕೊಂಡಿದೆ. ಇದೇ ವಿಷಯವನ್ನು ಅಸ್ತ್ರವಾಗಿ […]







































































































































































































































































































































































































































































































































































































































































































































































































































































































































































































































































































































