ಶೆಟ್ಟರ್, ಜೋಶಿ ಒಂದು ನಾಣ್ಯದ ಎರಡು ಮುಖ
ಬೆಂಗಳೂರು:ವಿಶೇಷವಾಗಿ ಜಗದೀಶ್ ಶೆಟ್ಟರ್ ಮತ್ತು ಪ್ರಹ್ಲಾದ್ ಜೋಶಿ ಒಂದು ನಾಣ್ಯದ ಎರಡು ಮುಖದ ರೀತಿ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಚಿವ ಸೋಮಣ್ಣ ಹಾಡಿ ಹೊಗಳಿದ್ದಾರೆ.ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರ್ಪಡೆಯಾದ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ತೀರ್ಮಾನವನ್ನು ಸ್ವಾಗತ ಮಾಡುತ್ತೇನೆ. ಶೆಟ್ಟರ್ ಅವರು ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿಗಳು. ತೀರ್ಮಾನ ಮಾಡುವಾಗ ಒಂದೊAದು ಸಾರಿ ಎಷ್ಟರ ಮಟ್ಟಿಗೆ ಅನ್ನೋದಕ್ಕಿಂತ, ಅವರ ಹಿರಿಯ ಅನುಭವ ಇಟ್ಟುಕೊಂಡು ಅಮಿತ್ ಶಾ, ನಡ್ಡಾಜೀ ಅವರು ಪ್ರಧಾನಿಗಳ ಸಲಹೆ […]







































































































































































































































































































































































































































































































































































































































































































































































































































































































































































































































































































































