ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ: ಹೆಚ್‌ಡಿ ರೇವಣ್ಣ ಭವಿಷ್ಯ
ಹಾಸನ:ನಮ್ಮ ಕಾಲದಲ್ಲಿ ಎಂದೂ ಕರೆಂಟ್ ಬಿಲ್ ಹೆಚ್ಚಿಸಿರಲಿಲ್ಲ. ಈ ಸರ್ಕಾರ ಬಂದ ಮೇಲೆ ಬಿಲ್ ಹೆಚ್ಚಿಸಿದರು. ಇನ್ನು ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ ಆಗುತ್ತದೆ. ಆ ಮೂಲಕ ಕೆಇಬಿ ಖಾಸಗಿ ಕರಣ ಆಗುತ್ತೆ ಎಂದು ಮಾಜಿ ಸಚಿವ ಹೆಚ್‌ಡಿ ರೇವಣ್ಣ ಭವಿಷ್ಯ ನುಡಿದಿದ್ದಾರೆ. ಜಿಲ್ಲೆಯ ಆಲೂರು ಪಟ್ಟಣದಲ್ಲಿ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೆಇಬಿ ಸಾಲದಲ್ಲಿದೆ. ನಾನಿದ್ದಾಗ ಮೀಸಲು ಹಣ ಇಟ್ಟಿದ್ದೆ. ಕಾಂಗ್ರೆಸ್ ಸರ್ಕಾರ ವಿದ್ಯುತ್ […]







































































































































































































































































































































































































































































































































































































































































































































































































































































































































































































































































































































