ಜೈ ಶ್ರೀರಾಮ್ ಬಿಜೆಪಿ ಆಸ್ತಿಯಲ್ಲ
ಮೈಸೂರು:ನಾವೂ ಶ್ರೀರಾಮನ ಭಕ್ತರೇ, ಜೈ ಶ್ರೀರಾಮ್ ಬಿಜೆಪಿ ಆಸ್ತಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಮಾತನಾಡಿದ ಅವರು, ನಾವೂ ಶ್ರೀರಾಮನ ಘೋಷಣೆ ಕೂಗುತ್ತೇವೆ. ನನ್ನ ಹೆಸರಲ್ಲೇ ರಾಮ ಇದ್ದಾನೆ. ತಂದೆ ಹೆಸರಲ್ಲೂ ರಾಮ ಇದ್ದಾನೆ. ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಹೇಳುವಂತೆ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರಿಗೆ ಮನವಿ ಮಾಡಿದ್ದೆ. ಜಾತ್ಯತೀತ ಪಕ್ಷವು ಕೋಮುವಾದಿ ಪಕ್ಷದ ಜೊತೆ ಕೈಜೋಡಿಸಿದೆ. ಅಧಿಕಾರಕ್ಕೆ ಬಂದು […]







































































































































































































































































































































































































































































































































































































































































































































































































































































































































































































































































































































