ವೈರಲ್ ಆಗುತ್ತಿರುವ ರಾಮ ಲಲ್ಲಾ ಮೂರ್ತಿ ನಿಜವಾದುದಲ್ಲಅಯೋಧ್ಯೆಯ ಅರ್ಚಕ ಸ್ಪಷ್ಟೀಕರಣ
ಅಯೋಧ್ಯೆ:ಅಯೋಧ್ಯೆಯ ರಾಮ ಮಂದಿರದ ಗರ್ಭಗುಡಿಯಲ್ಲಿ ಸ್ಥಾಪಿಸಿರುವ ಬಾಲ ರಾಮ ಅಥವಾ ರಾಮ ಲಲ್ಲಾನ ಮೂರ್ತಿಯದ್ದು ಎನ್ನಲಾದ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಫೋಟೊ ನಿಜವಾದುದಲ್ಲ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದರು. ರಾಮ ಲಲ್ಲಾ ಮೂರ್ತಿಯದ್ದು ಎನ್ನಲಾದ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಬೆನ್ನಲ್ಲೇ ಅವರು ಈ ಸ್ಪಷ್ಟೀಕರಣ ನೀಡಿದರು. ರಾಮ ಲಲ್ಲಾ ಮೂರ್ತಿಯ ಚಿತ್ರ ಹೇಗೆ ಸೋರಿಕೆಯಾಯಿತು ಎಂಬುದರ ಕುರಿತು ತನಿಖೆ ನಡೆಸಬೇಕೆಂದು ಅವರು […]







































































































































































































































































































































































































































































































































































































































































































































































































































































































































































































































































































































