September 16, 2026

ಸಿದ್ದರಾಮಯ್ಯ ನೇತೃತ್ವದಲ್ಲಿ ಲೋಕಸಭೆ ಚುನಾವಣೆ

ಬೆಂಗಳೂರು:ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂಬ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದರ ಮಧ್ಯೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾತನಾಡಿ, ಅವರ (ಸಿದ್ದರಾಮಯ್ಯ) ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ. ಅದರಲ್ಲಿ ಅನುಮಾನ ಬೇಡ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.ನಮ್ಮ ಸರ್ಕಾರ ಬಲಿಷ್ಠವಾಗಿದೆ. ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ನಮ್ಮ ರಾಜ್ಯದ ಮುಖ್ಯಮಂತ್ರಿ. ನಾನು […]

ದೇಶಪ್ರೇಮ, ದೇಶ ಭಕ್ತಿ ಬರೀ ಭಾಷಣಕ್ಕೆ ಸೀಮಿತವಾಗಿದೆ

ಬೆಳಗಾವಿ:ದೇಶಪ್ರೇಮ, ದೇಶ ಭಕ್ತಿ ಬರೀ ಭಾಷಣಕ್ಕೆ ಸೀಮಿತವಾಗಿದೆ. ಇಂದು ಅಧಿಕಾರದಲ್ಲಿರುವವರು ಸ್ವಾತಂತ್ರ‍್ಯಕ್ಕೆ ಹೋರಾಡಿದ್ರಾ? ಅವರು ಎಂದಾದರೂ ತ್ಯಾಗ, ಬಲಿದಾನ ಮಾಡಿದ್ದಾರೆಯೇ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಟಾಂಗ್ ನೀಡಿದ್ದಾರೆ.ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಸಂಗೊಳ್ಳಿ ರಾಯಣ್ಣ ಉತ್ಸವದಲ್ಲಿ ಮಾತನಾಡಿದ ಅವರು, ಸಿಪಾಯಿ ದಂಗೆಗೂ ಮೊದಲು ಟಿಪ್ಪು ಸುಲ್ತಾನ್, ವೆಂಕಟಪ್ಪ ನಾಯಕ, ಕಿತ್ತೂರು ಚೆನ್ನಮ್ಮ, ರಾಯಣ್ಣ ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ್ದರು. ಇದನ್ನು ನಾವು ಯಾರೂ ಮರೆಯಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಬಿಜೆಪಿಯವರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.ಸರ್ಕಾರದ ವತಿಯಿಂದ […]

ಸಂತರ ಶಾಪದಿಂದ ಗೋಪಾಷ್ಟಮಿ ದಿನವೇಇಂದಿರಾ ಕುಟುಂಬ ಬಲಿಯಾಯಿತು

ಬೆಳಗಾವಿ:ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿರುವ ಉತ್ತರ ಕನ್ನಡ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಇದೀಗ ಮತ್ತೊಂದು ವಿವಾದಿತ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಲ್ಲಿ ಮಾತನಾಡಿದ ಅವರು, 1966 ನವೆಂಬರ್ 7ರಂದು ಸಂತರ, ಗೋವುಗಳ ಮೇಲೆ ಗೋಲಿಬಾರ್ ಆಗಿತ್ತು. ಗೋಹತ್ಯಾ ನಿಷೇಧಕ್ಕಾಗಿ ಸಂತರು ಪಾರ್ಲಿಮೆಂಟ್‌ಗೆ ಮುತ್ತಿಗೆ ಹಾಕಿದ್ದರು. ಆಗ ಇಂದಿರಾಗಾAಧಿ ಗೋಲಿಬಾರ್ ಮಾಡಿಸಿದ್ದರು. ಆಗ ಸಂತರು, ಗೋವುಗಳು ಮೃತಪಟ್ಟಿದ್ದವು. ಆಗ ಸಂತನೊಬ್ಬ ಇಂದಿರಾಗಾAಧಿಗೆ, […]

ಕರ್ನಾಟಕ ವಿವಿಯಲ್ಲಿ 10 ವರ್ಷ ಹಿಂದಿನ ಅಕ್ರಮಗಳ ತನಿಖೆಗೆ ಮರುಜೀವಆರೋಪಿಗಳ ಎದೆಯಲ್ಲಿ ಢವಢವ

ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಅಕ್ರಮ ನೇಮಕಾತಿ, ಅಂಕಪಟ್ಟಿ, ಕಾಮಗಾರಿ ಹಾಗೂ ಖರೀದಿ ಹಗರಣಕ್ಕೆ ಮರುಜೀವ ಬಂದಿದೆ. ಹಗರಣಕ್ಕೆ ಸಂಬAಧಿಸಿದ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮತ್ತು ಸಿವಿಲ್ ಪ್ರಕರಣಗಳ ಕುರಿತ ಕಾರ್ಯನಿರ್ವಹಣಾ ವರದಿ ಸಲ್ಲಿಸುವಂತೆ ರಾಜ್ಯಪಾಲರು ಸರ್ಕಾರಕ್ಕೆ ಸೂಚಿಸಿದ್ದಾರೆ. ಇದರಿಂದಾಗಿ ಈ ಹಗರಣದಲ್ಲಿ ಭಾಗಿಯಾದವರ ಎದೆಯಲ್ಲಿ ಢವಢವ ಶುರುವಾಗಿದೆ.ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಅಕ್ರಮ ನೇಮಕಾತಿ, ಅಂಕಪಟ್ಟಿ, ಕಾಮಗಾರಿ ಹಾಗೂ ಖರೀದಿ […]

ಮೈಸೂರು ಸ್ಯಾಂಡಲ್ ನಕಲಿ ಸೋಪ್ ತಯಾರಿಕೆ:ಪ್ರಕರಣದ ಇಬ್ಬರು ಆರೋಪಿಗಳು ಬಿಜೆಪಿ ನಾಯಕರು

ಬೆಂಗಳೂರು:ಹೈದರಾಬಾದ್‌ನಲ್ಲಿ ಮೈಸೂರು ಸ್ಯಾಂಡಲ್ ನಕಲಿ ಸೋಪ್ ತಯಾರಿಕೆ ಘಟಕ ಪತ್ತೆ ಪ್ರಕರಣಕ್ಕೆ ಸಂಬAಧಿಸಿದ್ದAತೆ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾರ್ಖಾನೆ ನಡೆಸುತ್ತಿದ್ದ ರಾಕೇಶ್ ಜೈನ್, ಮಹಾವೀರ್ ಜೈನ್ ಎಂಬುವವರ ಮೇಲೆ ಎಫ್‌ಐಆರ್ ದಾಖಲಾಗಿದೆ. ಆರೋಪಿತ ಜೈನ್‌ಗಳಿಬ್ಬರೂ ಕೂಡ ಬಿಜೆಪಿಯ ಸಕ್ರಿಯ ನಾಯಕರು, ಕಾರ್ಯಕರ್ತರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಬಿಜೆಪಿಯ ರಾಜಾ ಸಿಂಗ್ ಜೊತೆಗೆ ನಿಕಟ ಸಂಪರ್ಕದಲ್ಲಿ ಇದ್ದಾರೆ ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದರು.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, […]

ಶ್ರೀರಾಮನ ಶಕ್ತಿ, ಹನುಮನ ಭಕ್ತಿಯ ಕೆಣಕಿದರಾವಣನೇ ಉಳಿಯಲಿಲ್ಲ, ರಾಜಣ್ಣ ಯಾವ ಲೆಕ್ಕ?

ಬೆಂಗಳೂರು:ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿದೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದ ಮೂಲಕ ಬಿಜೆಪಿಯವರು ರಾಜಕೀಯ ಲಾಭ ಪಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಬಿಜೆಪಿಯ ಕಾರ್ಯಕ್ರಮವಾಗಿದೆ. ಹೀಗಾಗಿ ನಾವು ಈ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ಘೋಷಿಸಿದ್ದಾರೆ. ಇನ್ನು ಈ ಕಾರ್ಯಕ್ರಮವನ್ನು ವಿರೋಧಿಸುವ ಭರದಲ್ಲಿ ಕಾಂಗ್ರೆಸ್ ನಾಯಕರು ವಿವಾದತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಜನವರಿ 16 ರಂದು ಸಚಿವ ಕೆನ್ ರಾಜಣ್ಣ ವಿವಾದಾತ್ಮ ಹೇಳಿಕೆ ನೀಡಿದ್ದರು.ಅದು “ಬಾಬ್ರಿ ಮಸೀದಿ ಕೆಡವಿದ ನಂತರ ಅಯೋಧ್ಯೆಗೆ ಹೋಗಿದೆ. ಅಲ್ಲಿ […]

ಶ್ರೀರಾಮನ ಕಟೌಟ್‌ಗೆ ಬ್ಲೇಡ್‌ನಿಂದ ಹಾನಿ

ಕೋಲಾರ:ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಹಲವೆಡೆ ಹಾಕಲಾಗಿದ್ದ ಶ್ರೀರಾಮನ ಕಟೌಟ್ ಹಾಗೂ ಫ್ಲೆಕ್ಸ್ಗಳಿಗೆ ಬ್ಲೇಡ್‌ನಿಂದ ಹಾನಿಗೊಳಿಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ನಗರದಲ್ಲಿ ನಡೆದಿದೆ.ಮಂಗಳವಾರ ತಡರಾತ್ರಿ 10.44ರ ಸುಮಾರಿಗೆ ಬ್ಲೇಡ್ ಹಾಕಿರುವ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಸಂಕ್ರಾAತಿ ಹಬ್ಬದ ದಿನದಂದು ಕಟೌಟ್‌ಗಳನ್ನ ಅಳವಡಿಸಲಾಗಿತ್ತು. ಆದ್ರೆ ಕಿಡಿಗೇಡಿಗಳು ಶ್ರೀರಾಮನ ಕಟೌಟ್ ಹಾಗೂ ಫ್ಲೆಕ್ಸ್ಗಳಿಗೆ ಬ್ಲೇಡ್ ಹಾಕಿ ಹಾನಿಗೊಳಿಸಿದ್ದಾರೆ.ಶ್ರೀರಾಮನ ಕಟೌಟ್‌ಗಳು ಹಾನಿಗೊಂಡಿರುವ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಮುಳಬಾಗಿಲು […]

ಸಿಎಂ ಮುಂದುವರಿಸುವುದು ಬಿಡುವುದು ಹೈಕಮಾಂಡ್ ನಿರ್ಧಾರ

ಬೆಂಗಳೂರು:‘ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ 5 ವರ್ಷ ಸಿಎಂ’ಆಗಿರುತ್ತಾರೆ ಎಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ. ಸದ್ಯ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಕಾಂಗ್ರೆಸ್‌ನ ಅನೇಕ ನಾಯಕರು ಈ ಬಗ್ಗೆ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಇದೀಗ ಮಾಜಿ ಶಾಸಕ ಯತೀಂದ್ರ ಹೇಳಿಕೆಗೆ ಸಚಿವ ಡಾ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಸಿಎಂ ಮುಂದುವರಿಸುವುದು ಬಿಡುವುದು ನಮ್ಮ ಹೈಕಮಾಂಡ್ ನಿರ್ಧಾರ ಮಾಡ್ತಾರೆ. ಸಿಎಂ ಬಗ್ಗೆ ನಿರ್ಧಾರ ಮಾಡುವುದು ನಾವಲ್ಲ. ಲೋಕಸಭೆ ಚುನಾವಣೆಯಲ್ಲಿ […]

ನಾನೇ ಲಕ್ಷ್ಮಣ, ಅಯೋಧ್ಯೆಗೆ ಈಗ ಹೋಗಲ್ಲ: ಲಕ್ಷ್ಮಣ ಸವದಿ

ಕಲಬುರಗಿ:‘ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹೋಗುವುದಿಲ್ಲ. ಮುಂದೆ ಯಾವಾಗಲಾದರೂ ಹೋಗುವೆ. ನಾನೇ ಲಕ್ಷ್ಮಣ ಇದ್ದೇನೆ’ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದರು. ಕಲಬುರಗಿ ಏರ್‌ಪೋರ್ಟ್ನಲ್ಲಿ ಮಾತನಾಡಿದ ಅವರು, ಅಯೋಧ್ಯೆ ರಾಮ ಮಂದಿರ ಉದ್ಘಾಟನೆ, ಸಿಎಂ ಸಿದ್ದರಾಮಯ್ಯ, ಲೋಕಸಭೆ ಚುನಾವಣೆ, ಸಿಎಂ ವಿರುದ್ಧ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆ ಮತ್ತಿತರ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಿದರು.ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ […]

ಶಾಂತಲಾ ಸಿಗ್ನಲ್​ನಲ್ಲಿ 2 ಕೆಎಸ್​ಆರ್​ಟಿಸಿ ಬಸ್​ಗಳ ಮೇಲೆ ದೊಣ್ಣೆಯಿಂದ ದಾಳಿ; ಇಬ್ಬರು ವಶ

ಬೆಂಗಳೂರು: ನಗರದಲ್ಲಿ ಕೆಎಸ್​ಆರ್​ಟಿಸಿ ಬಸ್​ಗಳ​ ಮೇಲೆ ಕಲ್ಲು ತೂರಾಟವಾಗಿದೆ. ಬೆಂಗಳೂರಿನ ಶಾಂತಲಾ ಸಿಗ್ನಲ್​ನಲ್ಲಿ ನಿನ್ನೆ ಮಧ್ಯ ರಾತ್ರಿ 2 ಕೆಎಸ್​ಆರ್​ಟಿಸಿ ಬಸ್​ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. KSRTC ಬಸ್​ಗಳ ಗ್ಲಾಸ್ ಹೊಡೆದು ಅಟ್ಟಹಾಸ ಮೆರೆದಿದ್ದಾರೆ. ಎರಡು KSRTC ಬಸ್​ಗಳ ಗ್ಲಾಸ್​ಗಳು ಪುಡಿ ಪುಡಿಯಾಗಿವೆ. ಇಮ್ರಾನ್ ಮತ್ತು ಆರೀಫ್ ಎಂಬ ಇಬ್ಬರು ಕಿಡಿಗೇಡಿಗಳು ದೊಣ್ಣೆಯಿಂದ ಗ್ಲಾಸ್ ಹೊಡೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ 2 KSRTC ಬಸ್​ಗಳು ಶಾಂತಲಾ ಸಿಗ್ನಲ್​ […]