ಡಿಕೆ ಶಿವಕುಮಾರ್ ಸಿಎಂ ಆಗಲಿ
ಬೆಂಗಳೂರು: ಜನಸ್ಪಂದನ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮುಂದೆ ಸಿಎಂ ಆಗಲಿ ಎಂದು ಮಾಜಿ ಡಿಸಿಎಂ, ಶಾಸಕ ಅಶ್ವಥ್ ನಾರಾಯಣ್ ಹಾರೈಸಿದ್ದಾರೆ. ಜನರನ್ನ ನೇರವಾಗಿ ತಲುಪುವ ಕೆಲಸ ಮಾಡುತ್ತಿದ್ದಾರೆ. ಈಗ ಡಿಸಿಎಂ ಆಗಿದ್ದಾರೆ. ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಅಂತಾ ಆಶಿಸುತ್ತೇನೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಕೂಡ ಆಗಲಿ ಎಂದು ಆಶಿಸುತ್ತೇನೆ ಎಂದು ಹಾರೈಸಿದರು. ಬಾಗಿಲಿಗೆ ಬಂತು ಸರಕಾರ ಸೇವೆಗೆ ಇರಲಿ ಸಹಕಾರ ಐದನೇ ಆವೃತ್ತಿಯ ಮಲ್ಲೇಶ್ವರ, ಗಾಂಧಿನಗರ, ಚಾಮರಾಜಪೇಟೆ ಸೇರಿದಂತೆ ಮೂರು ವಿಧಾನಸಭೆ ಕ್ಷೇತ್ರದ ಕಾರ್ಯಕ್ರಮಕ್ಕೆ ಚಾಲನೆ […]







































































































































































































































































































































































































































































































































































































































































































































































































































































































































































































































































































































