ಮೌನವಾಗಿರಲು ಸಾಧ್ಯವಿಲ್ಲ, ರೂಪಾ ಕ್ಷಮೆ ಕೇಳಬೇಕು
ನವದೆಹಲಿ:ನನ್ನ ವಿರುದ್ಧ ಮಾಡಿರುವ ಅವಹೇಳನಕಾರಿ ಪೋಸ್ಟ್ ಗಳನ್ನು ಸೋಶಿಯಲ್ ಮೀಡಿಯಾದಿಂದ ಡಿಲೀಟ್ ಮಾಡಬಹುದು. ಆದರೆ ಇಂತಹ ಪೋಸ್ಟ್ ಗಳಿಂದ ನನ್ನ ಕುಟುಂಬಕ್ಕೆ ಘಾಸಿಯಾಗಿದೆ, ನಾನು ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡುವುದು ಹೇಗೆ? ಹೀಗಾಗಿ ಐಪಿಎಸ್ ಡಿ.ರೂಪಾ ಬೇಷರತ್ ಕ್ಷಮೆ ಕೇಳಬೇಕು ಎಂದು ಐಎಎಸ್ ರೋಹಿಣಿ ಸಿಂಧೂರಿ ಪಟ್ಟು ಹಿಡಿದಿದ್ದಾರೆ.ಡಿ.ರೂಪಾ ವಿರುದ್ಧ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ವಾದ ಮಂಡಿಸಿದ ರೋಹಿಣಿ ಸಿಂಧೂರಿ ಪರ ವಕೀಲರು, ಮಾನಹಾನಿಯಾಗುವ ರೀತಿಯಲ್ಲಿ ಪೋಸ್ಟ್ ಗಳನ್ನು ಮಾಡಲಾಗಿದೆ ಈ ಹಿನ್ನಲೆಯಲ್ಲಿ […]







































































































































































































































































































































































































































































































































































































































































































































































































































































































































































































































































































































