ಕೇಂದ್ರ ಸೇವೆಗೆ ತೆರಳಲು ರಾಜ್ಯದ ಐಪಿಎಸ್ ಅಧಿಕಾರಿಗಳ ನಕಾರ
ಬೆಂಗಳೂರು:ಕರ್ನಾಟಕದಲ್ಲಿರುವ ಎಸ್‌ಪಿ ದರ್ಜೆಯ ಅಧಿಕಾರಿಗಳನ್ನು ಕೇಂದ್ರ ಗೃಹ ಇಲಾಖೆ ಕೇಂದ್ರದ ಸೇವೆಗೆ ಬಲವಂತವಾಗಿ ಶಿಫಾರಸ್ಸು ಮಾಡಿರುವ ಆರೋಪ ಕೇಳಿಬಂದಿದೆ. ತಮ್ಮ ಅಭಿಪ್ರಾಯಗಳನ್ನು ಕೇಳದೆ ಶಿಫಾರಸ್ಸು ಮಾಡಲಾಗಿದೆ ಎಂದು ಕೆಲವು ಐಪಿಎಸ್ ಅಧಿಕಾರಿಗಳು ಅಸಮಾಧಾನ ಹೊರಹಾಕಿದ್ದು, ಕೇಂದ್ರಕ್ಕೆ ಲಿಖಿತವಾಗಿ ಅಭಿಪ್ರಾಯ ತಿಳಿಸಲು ಚಿಂತನೆ ನಡೆಸಿದ್ದಾರೆ.ಒತ್ತಾಯ ಪೂರ್ವಕವಾಗಿ ಕೇಂದ್ರದ ಸೇವೆಗೆ ಶಿಫಾರಸ್ಸು ಮಾಡಿರುವ ಹಿನ್ನೆಲೆ ಕೆಲವು ಐಪಿಎಸ್ ಅಧಿಕಾರಿಗಳು ಅಸಮಾಧಾನಗೊಂಡಿದ್ದಾರೆ. ಕೇಂದ್ರ ಗೃಹ ಇಲಾಖೆಯು ಒಟ್ಟು 28 ಎಸ್‌ಪಿ ದರ್ಜೆಯ ಅಧಿಕಾರಿಗಳನ್ನು ಕೇಂದ್ರದ ಸೇವೆಗೆ ಶಿಫಾರಸ್ಸು ಮಾಡಿದೆ. ಈ ಪೈಕಿ […]







































































































































































































































































































































































































































































































































































































































































































































































































































































































































































































































































































































