ವಿಧಾನಸೌಧದ ಮುಂದೆ ಹೈಡ್ರಾಮ;ಮುಸ್ಲಿಂ ಕುಟುಂಬ ಆತ್ಮಹತ್ಯೆಗೆ ಯತ್ನ
ಬೆಂಗಳೂರು:ವಿಧಾನಸೌಧದ ಮುಂಭಾಗದಲ್ಲೇ ಮುಸ್ಲಿಂ ಕುಟುಂಬವೊAದು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.ಇಲ್ಲಿನ ಜೆಜೆಆರ್ ನಗರದ ನಿವಾಸಿ ಶಾಯಿಸ್ತಾ ಬಾನು (48) ಹಾಗೂ ಮೊಹಮದ್ ಮುನಾಯಿದ್ ಉಲ್ಲಾ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಲೆ ಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಭಾರೀ ಹೈಡ್ರಾಮಾ ಸೃಷ್ಟಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ದಂಪತಿಗಳ ನಡುವೆ ತಳ್ಳಾಟ, ನೂಕಾಟವೂ ನಡೆದಿದೆ. ಕೊನೆಗೆ ಇನ್ಸ್ಪೆಕ್ಟರ್ ಕುಮಾರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ ದಂತಪತಿಗಳನ್ನ ತಡೆದಿದ್ದಾರೆ.ಆರೋಪ ಏನು?ಆತ್ಮಹತ್ಯೆಗೆ ಯತ್ನಿಸಿದ ಶಾಯಿಸ್ತಾ ದಂಪತಿಗೆ ಸೇರಿದ 3 […]







































































































































































































































































































































































































































































































































































































































































































































































































































































































































































































































































































































