ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ಮನೆ ಮೇಲೆಲೋಕಾಯುಕ್ತ ದಾಳಿ
ಬೆಂಗಳೂರು:ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಹಲವು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಮಾಡಿದ್ದು, ಶೋಧ ಕಾರ್ಯ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಒಟ್ಟು ಏಳು ಕಡೆ ದಾಳಿ ಮಾಡಿದ್ದಾರೆ. ಬಳ್ಳಾರಿಯ ಐದು ಹಾಗೂ ಬೆಂಗಳೂರಿನ ಎರಡು ಕಡೆ ಶೋಧ ನಡೆಸಿದ್ದಾರೆ. ಕುಂದಣ ಪಿಡಿಒ ಪದ್ಮನಾಬ್ ಅವರಿಗೆ ಸೇರಿದ ಮೂರು ಮನೆ ಮೆನಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದರೆ. ಜೊತೆಗೆ ದಾಬಸ್‌ಪೇಟೆ ಹಾಗೂ ತುಮಕೂರಿನಲ್ಲಿ ಸಹ ಪದ್ಮನಾಬ್‌ಗೆ […]







































































































































































































































































































































































































































































































































































































































































































































































































































































































































































































































































































































