September 16, 2026

‘ಕಾಂತಾರ’ ಶೂಟಿಂಗ್ ಮುನ್ನ ದೈವಗಳ ದರ್ಶನ ಪಡೆದ ರಿಷಬ್

ರಿಷಬ್ ಶೆಟ್ಟಿ ಅಂಡ್ ಟೀಮ್ ಕಾಂತಾರ ಸಿನಿಮಾದ ಚಿತ್ರೀಕರಣಕ್ಕೆ ಭರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ರಿಷಬ್ ದೈವಗಳ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಕಾಂತಾರ ಸಿನಿಮಾದ ಚಿತ್ರೀಕರಣ ನಿರ್ವಿಘ್ನವಾಗಿ ನಡೆಯಲು ಮತ್ತೆ ದೈವಗಳ (ಆಚಿivಚಿ) ದರ್ಶನ ಪಡೆಯುತ್ತಿರುವ ರಿಷಬ್ ಶೆಟ್ಟಿ. ಮಂಗಳೂರಿನ ಗುರುಪುರ ವಜ್ರದೇಹಿ ಮಠದ ದೈವ ಕೋಲಕ್ಕೆ ರಿಷಬ್ ಭೇಟಿ ನೀಡಿದ್ದು, ವಜ್ರದೇಹಿ ಮಠದ ಮೈಸಂದಾಯ ಕೋಲದಲ್ಲಿ ರಿಷಬ್ ಭಾಗಿಯಾಗಿದ್ದಾರೆ.ಸ್ವಯಂಪ್ರೇರಿತವಾಗಿ ದೈವದ ಅಭಯ ಪಡೆಯಲು ಆಗಮಿಸಿದ ರಿಷಬ್ ಶೆಟ್ಟಿಗೆ, ಧೈರ್ಯ ಕಳೆದುಕೊಳ್ಳದಂತೆ ದೈವದ ಸೂಚನೆ ಸಿಕ್ಕಿದೆ. ಏನೇ […]

ರಾಗಿಣಿ ನಟನೆಯ ‘ಇಮೇಲ್’ ಚಿತ್ರದ ಫಸ್ಟ್ ಲುಕ್ ರಿಲೀಸ್

ಎಸ್. ಆರ್. ಫಿಲಂ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ, ರಾಗಿಣಿ ದ್ವಿವೇದಿ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ ತಮಿಳು ಹಾಗೂ ಕನ್ನಡ ಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಇಮೇಲ್’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ‘ಇಮೇಲ್’ ಚಿತ್ರದ ಫಸ್ಟ್ ಲುಕ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಎಸ್ ಆರ್ ರಾಜನ್ ಅವರು ಇಮೇಲ್ ಚಿತ್ರವನ್ನು ನಿರ್ಮಿಸಿ, ನಿರ್ದೇಶನ ಮಾಡಿದ್ದಾರೆ. ಎಸ್ ಆರ್ ಫಿಲಂ ಫ್ಯಾಕ್ಟರಿ ತಮಿಳಿನ […]

ಭಾರೀ ಮೊತ್ತಕ್ಕೆ ಸೇಲ್ ಆಯಿತು ‘ಮಾರ್ಟಿನ್’ ಚಿತ್ರದ ಆಡಿಯೋ

ವಾಸವಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸುತ್ತಿರುವ, ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ಮಾರ್ಟಿನ್ ಪ್ಯಾನ್ ಇಂಡಿಯಾ ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ (ಒಂಭತ್ತು ಕೋಟಿ ರೂಪಾಯಿ) ಮಾರಾಟವಾಗಿದೆ. ಜನಪ್ರಿಯ ಆಡಿಯೋ ಸಂಸ್ಥೆಯಾದ ‘ಸರೆಗಮ’, ಮಾರ್ಟಿನ್ ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ.ನನಗೆ ತಿಳಿದ ಇಷ್ಟು ದೊಡ್ಡ ಮೊತ್ತಕ್ಕೆ ಯಾವುದೇ ಚಿತ್ರದ ಆಡಿಯೋ ಹಕ್ಕು ಇಷ್ಟು ದೊಡ್ಡ ಮೊತ್ತಕ್ಕೆ ಮಾರಾಟವಾಗಿಲ್ಲ ನಮ್ಮ ಚಿತ್ರದ […]

ರಾಮಮಂದಿರ ಉದ್ಘಾಟನೆ ದಿನ ರಾಜ್ಯಾದ್ಯಂತ ವಿದ್ಯುತ್ ಸ್ಥಗಿತಕಾಂಗ್ರೆಸ್ ವಿರುದ್ಧ ಬಿಜೆಪಿ ಗಂಭೀರ ಆರೋಪ

ಬೆಂಗಳೂರು:ಜ.22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದ ಉದ್ಘಾಟನೆ ಅದ್ದೂರಿಯಾಗಿ ನೆರವೇರಲಿದೆ. ಮಂದಿರದ ಉದ್ಘಾಟನೆಯ ಸಂಭ್ರಮದಲ್ಲಿ ಇಡೀ ದೇಶವೇ ಇರುವಾಗ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸಂಭ್ರಮವನ್ನು ಕೆಡಿಸಲು ಕುತಂತ್ರ ಹೆಣೆಯುತ್ತಿದೆ ಎಂದು ಬಿಜೆಪಿ ಆರೋಪಗಳ ಮಳೆ ಸುರಿಸಿದೆ.ರಾಜ್ಯ ಕಾಂಗ್ರೆಸ್, ಅಯೋಧ್ಯೆಗೆ ಹೋಗುವವರಿಗೆ ಗೋಧ್ರಾ ಘಟನೆಯನ್ನು ನೆನಪಿಸಿ, ಅದೇ ರೀತಿಯ ಬೆದರಿಕೆ ಹಾಕಲಾಗಿದೆ. ಈ ಸಂಭ್ರಮದ ಶುಭ ಘಳಿಗೆ ವೇಳೆ ಕಾಂಗ್ರೆಸ್ ಸುಳ್ಳು ಸುದ್ಧಿ ಹಬ್ಬಿಸುವುದರಲ್ಲಿ ನಿರತವಾಗಿದೆ. ರಾಮಭಕ್ತರು ಸಂಭ್ರಮಿಸದAತೆ ರಾಜ್ಯ ಸರ್ಕಾರ ತಂತ್ರ ರೂಪಿಸಿದೆ ಎಂದು ಬಿಜೆಪಿ ಆರೋಪಿಸಿದೆ.ರಾಮ […]

ಎಲೆಕ್ಟ್ರಾನಿಕ್ ಸಿಟಿ ಟೆಕ್ಕಿಗಳಿಗೆ ಮತ್ತೆ ನಿರಾಸೆಹಳದಿ ಮಾರ್ಗ ಮೆಟ್ರೋಗೆ ಕಾಯಬೇಕು ಇನ್ನೂ ೬ ತಿಂಗಳು!

ಬೆಂಗಳೂರು:ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕ ಕಲ್ಪಿಸುವ ಹಳದಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಮತ್ತೆ ವಿಳಂಬವಾಗಲಿದೆ. ಬಹು ನಿರೀಕ್ಷಿತ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರ ನಮ್ಮ ಮೆಟ್ರೊ ಹಳದಿ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದರೂ ಪೈಲೆಟ್‌ಲೆಸ್ ಸಂಚಾರಕ್ಕೆ ಇನ್ನೂ ಆರು ತಿಂಗಳು ಕಾಯಬೇಕಿದೆ. ಚೀನಾದಿಂದ ಬರಬೇಕಿದ್ದ ಮೆಟ್ರೋ ಬೋಗಿಗಳ ವಿಳಂಬದಿAದಾಗಿ ಈ ಮಾರ್ಗದ ಲೋಕಾರ್ಪಣೆ ಮತ್ತೆ ತಡವಾಗುತ್ತಿದೆ.ಹಿಂದೆ ಹಳದಿ ಮಾರ್ಗವನ್ನು ಫೆಬ್ರವರಿಯಲ್ಲಿ ಉದ್ಘಾಟನೆ ಮಾಡುತ್ತೇವೆ ಎಂದಿದ್ದ ಬಿಎಂಆರ್‌ಸಿಎಲ್ ಈಗ ಜುಲೈನಲ್ಲಿ ಉದ್ಘಾಟನೆ ಮಾಡಲು ಮುಂದಾಗಿದೆ. ಇಲ್ಲಿ ಸಿವಿಲ್ ಕಾಮಗಾರಿ ಬಹುತೇಕ ಮುಗಿದಿದ್ದರೂ […]

ಶಾಲೆಯಲ್ಲಿ ಮಕ್ಕಳು ಶೌಚಾಲಯ ಸ್ವಚ್ಛಗೊಳಿಸಿದರೆ ತಪ್ಪಿಲ್ಲ

ಬೆಂಗಳೂರು:ವಿದ್ಯಾರ್ಥಿಗಳ ಕೈಯಲ್ಲಿ ಸರ್ಕಾರಿ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ ವಿಚಾರ ಇತ್ತೀಚೆಗೆ ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿತ್ತು. ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಕೈಗೊಂಡು, ನಂತರ ಹೊಸ ನಿಯಮವನ್ನೂ ರೂಪಿಸಲಾಗಿತ್ತು. ಇದಕ್ಕೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ಶುಕ್ರವಾರ ಮಾತನಾಡಿದ ಅವರು, ವಿದ್ಯಾರ್ಥಿಗಳು ಕಸ ಗುಡಿಸುವುದರಲ್ಲಿ, ಅಗತ್ಯ ಸಾಧನಗಳನ್ನು ಬಳಸಿಕೊಂಡು ಶೌಚಾಲಯ ಸ್ವಚ್ಛಗೊಳಿಸಿರುವುದರಲ್ಲಿ ತಪ್ಪಿಲ್ಲ. ಇಂಥ ಕೆಲಸಗಳನ್ನು ಚಿಕ್ಕಂದಿನಲ್ಲೇ ತಿಳಿದುಕೊಳ್ಳುವುದು ಉತ್ತಮ. ಇದೂ ಸಹ ಶಿಕ್ಷಣದ ಒಂದು […]

ಇಳಿವಯಸ್ಸಿನಲ್ಲಿ ಕೋಮುವಾದಿ ಕಿರೀಟ ಧರಿಸಿದ ಹತಾಶೆಯಲ್ಲಿ ದೇವೇಗೌಡರು

ಬೆಂಗಳೂರು:ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಾಯಕತ್ವದಲ್ಲೇ ಕಾಂಗ್ರೆಸ್ ಅಂತ್ಯ ಕಾಣಲಿದೆ ಎಂಬ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರ ಟೀಕೆಗೆ ಸಿದ್ದರಾಮಯ್ಯ ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ. ಇಳಿವಯಸ್ಸಿನಲ್ಲಿ ಕೋಮುವಾದಿ ಕಿರೀಟ ಧರಿಸಿದ ಹತಾಶೆಯಲ್ಲಿರುವ ದೇವೇಗೌಡರು ನೀಡಿದ ಶಾಪವನ್ನೇ ವರವೆಂದು ಪರಿಗಣಿಸುವೆ ಎಂದು ಅವರು ಹೇಳಿದ್ದಾರೆ. ದೇವೇಗೌಡರ ಟೀಕೆಗಳಿಗೆ ತಿರುಗೇಟು ನೀಡಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಸಿದ್ದರಾಮಯ್ಯ, ಬಿಜೆಪಿಯ ಸೊಕ್ಕಿನ ಗಾಳಿ ದೇವೇಗೌಡರಿಗೆ ಸೋಕಿರುವಂತಿದೆ ಎಂದಿದ್ದಾರೆ.ನನ್ನ ಮತ್ತು ಡಿಕೆ ಶಿವಕುಮಾರ್ ನೇತೃತ್ವದಲ್ಲಿ […]

ನನ್ನ ಸೋಲಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಿಡಿದೇಳುವೆ

ಬೆಂಗಳೂರು:ನನ್ನ ಸೋಲಿಗೆ ಯಾರು ಯಾರು ಕಾರಣ ಅಂತ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಗೊತ್ತಿದೆ. ನನ್ನ ಸೋಲಿಗೆ ಕಾರಣರಾದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳದಿದ್ದರೆ ನಾನು ಸಿಡಿದೇಳಬೇಕಾಗುತ್ತದೆ ಎಂದು ಮಾಜಿ ಸಚಿವ ವಿ ಸೋಮಣ್ಣ ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸರಿಪಡಿಸುವುದು, ಬಿಡುವುದು ಅವರಿಗೆ ಸೇರಿದ್ದು ಎಂದರು.ಲೋಕಸಭೆ ಚುನಾವಣೆ ಇರುವುದರಿಂದ ಕೆಲ ವಿಚಾರ ಮಾತನಾಡಲ್ಲ. ನಮ್ಮಂಥವರಿಗೆ ಏನು ಅನಾನುಕೂಲ ಎಂಬ ಮಾಹಿತಿ ಅವರಿಗೆ ಇದೆ. ಅವರಿಗೇ ಅಂಟಿಕೊAಡು ಹೋಗ್ತೇನೆ ಅಂದರೇ […]

ಗೃಹಲಕ್ಷ್ಮಿ ಹಣ, ಸರ್ಕಾರದಿಂದ ಚಿಟ್ ಫಂಡ್

ಬೆಂಗಳೂರು:ಗ್ಯಾರಂಟಿ ಗಿಫ್ಟ್ ಕೊಟ್ಟ ಸರ್ಕಾರದಿಂದ ನಯಾ ಪ್ಲ್ಯಾನ್ ಸಿದ್ದವಾಗಿದೆ. ಮಹಿಳೆಯರಿಗೆ ಗೃಹಲಕ್ಷ್ಮಿ ಗಿಫ್ಟ್ ಕೊಟ್ಟ ಸರ್ಕಾರ ಅದೇ ದುಡ್ಡನ್ನು ಮಹಿಳೆಯರು ಚಿಟ್‌ಫಂಡ್‌ನಲ್ಲಿ ಹೂಡಿಕೆ ಮಾಡುವ ಬೊಂಬಾಟ್ ಸ್ಕೀಮ್‌ನ್ನು ತರಲು ರೆಡಿ ಮಾಡಿದೆ.ಹೌದು. ಕೇರಳ ಮಾದರಿಯ ನಯಾ ಚಿಟ್‌ಫಂಡ್‌ನ್ನು ಜಾರಿ ಮಾಡಲು ಸರ್ಕಾರ ಮುಂದಾಗಿದೆ. ಎಂಎಸ್‌ಐಎಲ್‌ನಿAದ ಏಪ್ರಿಲ್‌ನಲ್ಲಿ ಈ ನಯಾ ಸ್ವರೂಪದ ಚಿಟ್‌ಫಂಡ್ ರಾಜ್ಯದ್ಯಾಂತ ಜಾರಿಯಾಗಲಿದೆ. ಪ್ರಮುಖವಾಗಿ ಮಹಿಳೆಯರನ್ನು ಈ ಚಿಟ್‌ಫಂಡ್‌ನಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಸರ್ಕಾರದ ಉದ್ದೇಶ.ಹೇಗಿರಲಿದೆ ಚಿಟ್ ಫಂಡ್?ಮಹಿಳೆಯರಿಗೆ ಗೃಹಲಕ್ಷ್ಮಿಯ ಯೋಜನೆಯಿಂದ ಹಣ ಬರುತ್ತಿರುವುದರಿಂದ ಸರ್ಕಾರಿ ಸ್ವಾಮ್ಯದ […]

ಚುನಾವಣಾ ಅಖಾಡಕ್ಕಿಳಿಯಲು ಸರ್ಕಾರಿ ಹುದ್ದೆ ತೊರೆದಸಂಸದ ಶ್ರೀನಿವಾಸ್ ಪ್ರಸಾದ್ ಅಳಿಯ

ಚಾಮರಾಜನಗರ:ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯ ಸರ್ಕಾರಿ ವೈದ್ಯರೊಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.ಆಸ್ಪತ್ರೆಯ ಖ್ಯಾತ ಬೆನ್ನುಹುರಿ ತಜ್ಞ ಹಾಗೂ ಪ್ರಾಧ್ಯಾಪಕರಾಗಿದ್ದ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ಅಳಿಯ ಡಾ.ಎನ್.ಎಸ್.ಮೋಹನ್ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಇದೀಗ ಚುನಾವಣಾ ಅಖಾಡಕ್ಕಿಳಿಯಲು ಲಕ್ಷಾಂತರ ರೂ. ವೇತನದ ಸರ್ಕಾರಿ ಹುದ್ದೆಯನ್ನು ತೊರೆದಿದ್ದಾರೆ.ಅವರು ಹುದ್ದೆಗೆ ಸೇರಿ ಕೇವಲ ೧೫ ವರ್ಷಗಳಾಗಿತ್ತು. ಇನ್ನೂ ಉನ್ನತ ಹುದ್ದೆಗೇರುವ ಅವಕಾಶವಿದ್ದರೂ ಸಹ ರಾಜಕೀಯದಲ್ಲಿ ಸಕ್ರಿಯರಾಗಲು ಹುದ್ದೆಯನ್ನು ತೊರೆದಿದ್ದಾರೆ. ಟಿಕೆಟ್ […]