ಹೋಟೆಲ್‌ಗೆ ಊಟಕ್ಕೆ ಹೋಗೋಣ ಎಂದ ಮ್ಯಾನೇಜರ್ಮನೆಗೆ ಕರೆದೊಯ್ದು ರೇಪ್ ಮಾಡ್ದ!
ಬೆಂಗಳೂರು:ಹೋಟೆಲ್‌ಗೆ ಊಟಕ್ಕೆ ಹೋಗೋಣ ಎಂದು ಹೇಳಿ ಕಂಪೆನಿ ವ್ಯವಸ್ಥಾಪಕನೇ ಮಹಿಳಾ ಸಹೋದ್ಯೋಗಿಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೊಸ ವರ್ಷದ ಮುನ್ನಾ ದಿನ ಡಿಸೆಂಬರ್ ೩೧ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೀಡಾದ ಸಂತ್ರಸ್ತೆಯ ಪತಿಯೂ ಇದೇ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂಬ ವಿಚಾರವೂ ಬೆಳಕಿಗೆ ಬಂದಿದೆ.ಘಟನೆ ವಿವರ: ಡಿಸೆಂಬರ್ 31ರಂದು ಊಟಕ್ಕೆ ಕರೆದೊಯ್ದು ಮಹಿಳಾ ಸಹೋದ್ಯೋಗಿ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಬಸವೇಶ್ವರ ನಗರದಲ್ಲಿರುವ ಕಾಲ್ ಸೆಂಟರ್ ಕಂಪೆನಿ ವ್ಯವಸ್ಥಾಪಕ ಕೆ.ಆರ್ .ಪುರಂ […]







































































































































































































































































































































































































































































































































































































































































































































































































































































































































































































































































































































