ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿ ಬೆಂಬಲಿಗರಿAದ ದಾಳಿ
ಕ್ಯಾಲಿಫೋರ್ನಿಯಾ:ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿ ಬೆಂಬಲಿಗರು ಮತ್ತೆ ದಾಳಿ ನಡೆಸಿದ್ದಾರೆ. ದೇವಸ್ಥಾನದ ಫಲಕಕ್ಕೆ ಕಪ್ಪು ಬಣ್ಣ ಬಳಿಯಲಾಗಿದೆ, ದೇವಾಲಯವನ್ನು ಅಪವಿತ್ರಗೊಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶೇರಾವಾಲಿ ದೇವಾಲಯವು ಕ್ಯಾಲಿಫೋರ್ನಿಯಾದ ಹೇವರ್ಡ್ ನಗರದಲ್ಲಿದೆ. ಅದೇ ಪ್ರದೇಶದಲ್ಲಿ ಸ್ವಾಮಿನಾರಾಯಣ ದೇವಸ್ಥಾನವೂ ಇದ್ದು, ಎರಡು ವಾರಗಳ ಹಿಂದೆ ಖಾಲಿಸ್ತಾನ್ ಬೆಂಬಲಿಗರು ಇದೇ ರೀತಿ ದಾಳಿ ನಡೆಸಿದ್ದರು.ಹಿಂದೂ ಅಮೇರಿಕನ್ ಫೌಂಡೇಶನ್ ಸಹ ಸಾಮಾಜಿಕ ಮಾಧ್ಯಮದಲ್ಲಿ ಬರಹದ ಚಿತ್ರವನ್ನು ಹಂಚಿಕೊAಡಿದೆ. ಫೌಂಡೇಶನ್ ಘಟನೆಗೆ ಸಂಬAಧಿಸಿದAತೆ ಪೊಲೀಸರೊಂದಿಗೆ ಸಂಪರ್ಕದಲ್ಲಿದೆ ಖಾಲಿಸ್ತಾನ್ ಬೆಂಬಲಿಗರು ಮತ್ತು […]







































































































































































































































































































































































































































































































































































































































































































































































































































































































































































































































































































































