ವಿಮಾನದಲ್ಲಿ ಸೀಟಿನ ಮುಂಭಾಗ ಇಟ್ಟಿದ್ದ ನೀರನ್ನು ಕುಡಿದು ಅಸ್ವಸ್ಥರಾದ ಕಾರಣ ಕರ್ನಾಟಕದ ರಣಜಿ ಕ್ಯಾಪ್ಟನ್ ಮಯಾಂಕ್ ಅಗರ್ವಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯಕ್ಕೆ ಸಂಬAಧಿಸಿದAತೆ ಮತ್ತೊಂದು
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ದಾಖಲೆ ಬರೆದ ಆಸ್ಟ್ರೇಲಿಯಾ ತಂಡದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ೨೦೨೪ರ ಐಪಿಎಲ್ ಟೂರ್ನಿಯನ್ನೇ ಎದುರು ನೋಡುತ್ತಿದ್ದಾರಂತೆ. ಈ ವಿಷಯವನ್ನು ಸಂದರ್ಶನವೊAದರಲ್ಲಿ
ಆಸ್ಟ್ರೇಲಿಯದಲ್ಲಿ ನಡೆಯುತ್ತಿರುವ ಈ ಆವೃತ್ತಿಯ ಬಿಗ್ ಬ್ಯಾಷ್ ಟಿ20 ಲೀಗ್ ಇದೀಗ ಅಂತಿಮ ಹಂತವನ್ನು ತಲುಪಿದೆ. ಏತನ್ಮಧ್ಯೆ, ಮೆಲ್ಬೋರ್ನ್ ಸ್ಟಾರ್ಸ್ ತಂಡದ ನಾಯಕರಾಗಿದ್ದ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ
ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡಿರುವ ವೆಸ್ಟ್ ಇಂಡೀಸ್ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್ಗಳ ಹೀನಾಯ ಸೋಲು ಅನುಭವಿಸಿದೆ. ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಹೊಸದಾಗಿ ಆಯ್ಕೆಯಾದ ಸಂಜಯ್ ಸಿಂಗ್ ನೇತೃತ್ವದ ಭಾರತೀಯ ಕುಸ್ತಿ ಫೆಡರೇಶನ್ ಸಮಿತಿಯನ್ನು ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ. ಡಬ್ಲ್ಯೂಎಫ್‌ಐ ಸಂವಿಧಾನ ಮತ್ತು ನಿಯಮವನ್ನು ಉಲ್ಲಂಘಿಸಿ ನಿರ್ಧಾರವನ್ನು
ಮುಂಬೈ: ಪಾದದ ಗಾಯದಿಂದ ಬಳಲುತ್ತಿರುವ ಟೀಂ ಇಂಡಿಯಾ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿ ಹಾಗೂ 2024ರ ಐಪಿಎಲ್ ಟೂರ್ನಿಗೆ ಅಲಭ್ಯರಾಗಲಿದ್ದಾರೆ
ಕ್ಯಾನ್ಬೆರಾ: ಆಸ್ಟ್ರೇಲಿಯಾಕ್ಕೆ ಬರೋಬ್ಬರಿ 7 ವಿಶ್ವಕಪ್ ಟ್ರೋಫಿಗಳನ್ನು ಗೆದ್ದುಕೊಟ್ಟ ಮಹಿಳೆಯರ ಕ್ರಿಕೆಟ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ಕ್ರಿಕೆಟ್ ಜೀವನದಲ್ಲಿ ದಾಖಲೆಯ