July 29, 2026
#ಚಲನಚಿತ್ರ

ಪೂನಂ ಅರೆಸ್ಟ್ ಮಾಡಿ: ‘ಬಾಯ್ಕಟ್ ಪಾಂಡೆ’ ಟ್ರೆಂಡ್ ಶುರು

ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಜಾಗೃತಿ ಮೂಡಿಸುವುದಕ್ಕಾಗಿ ವಾಮಮಾರ್ಗ ಹಿಡಿದಿರುವ ಬಾಲಿವುಡ್ ನಟಿ ಪೂನಂ ಪಾಂಡೆಯನ್ನು ಅರೆಸ್ಟ್ ಮಾಡಬೇಕು ಎಂದು ಅಭಿಮಾನಿಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.
#ಚಲನಚಿತ್ರ

ಪೂನಂ ಪಾಂಡೆ ಸಾವಿನ ಸುತ್ತ ಭಾರೀ ಅನುಮಾನದ ಹುತ್ತ

ಮುಂಬೈ:ಗರ್ಭಕಂಠದ ಕ್ಯಾನ್ಸರ್‌ನಿಂದ ಮೃತಪಟ್ಟ ಪೂನಂ ಪಾಂಡೆ ಸಾವಿನ ಸುತ್ತ ಅನುಮಾನದ ಹುತ್ತ ದಟ್ಟವಾಗಿ ಬೆಳೆಯಲು ಆರಂಭವಾಗಿದೆ.ಸಾಮಾಜಿಕ ಜಾಲತಾಣದಲ್ಲಿ ನಿಧನ ಸುದ್ದಿ ಪ್ರಕಟವಾದ ಬಳಿಕ ಇಲ್ಲಿಯವರೆಗೆ ಪೂನಂ ಪಾಂಡೆಯವರ
#ಚಲನಚಿತ್ರ

ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ, ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ

ವಿಜಯ್ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ವಿಜಯ್ ಅವರ ಪಕ್ಷವು 2026ರ ತಮಿಳುನಾಡು ಚುನಾವಣೆಯಲ್ಲಿ ಸ್ರ‍್ಧಿಸಲಿದೆ. ನಟ ವಿಜಯ್ ಅವರು
#ಚಲನಚಿತ್ರ

ಪೂನಂ ಪಾಂಡೆ ನಿಧನ; ಜೈ ಶ್ರೀರಾಮ್​ ಎಂದು ಭಕ್ತಿ ಮೆರೆದಿದ್ದ ನಟಿ ಈಗ ನೆನಪು ಮಾತ್ರ

ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಿದ್ದ ಪೂನಂ ಪಾಂಡೆ  ಅವರು ಈಗ ನೆನಪು ಮಾತ್ರ. 32ನೇ ವಯಸ್ಸಿಗೆ ಅವರು ಕ್ಯಾನ್ಸರ್​ನಿಂದ ನಿಧನರಾಗಿದ್ದಾರೆ. ಶುಕ್ರವಾರ (ಫೆಬ್ರವರಿ 2) ಬೆಳಗ್ಗೆಯೇ ಅವರ ಅಭಿಮಾನಿಗಳಿಗೆ ನೋವಿನ
#ಚಲನಚಿತ್ರ

ಸುದೀಪ್ ಚಿತ್ರರಂಗಕ್ಕೆ ಬಂದು 28 ವರ್ಷ

ಕಿಚ್ಚ ಸುದೀಪ್ ಸಿನಿಮಾ ರಂಗಕ್ಕೆ ಬಂದು 28 ವರ್ಷಗಳು ಸಂದಿವೆ. ಈ ದಿನವನ್ನು ಅವರು ವಿಶೇಷವಾಗಿ ನೆನಪಿಸಿಕೊಂಡಿದ್ದಾರೆ. ಅವರ ಮೊದಲ ಸಿನಿಮಾ ತಾಯವ್ವನನ್ನು ನೆನಪಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ
#ಚಲನಚಿತ್ರ

ಮಲೇಷಿಯಾದಲ್ಲಿ ಕಾಣಿಸಿಕೊಂಡ ರಾಕಿಂಗ್ ಸ್ಟಾರ್ ಯಶ್

ರಾಕಿಂಗ್ ಸ್ಟಾರ್ ಯಶ್ ಮಲೇಷಿಯಾದಲ್ಲಿ ಕಾಣಿಸಿಕೊಂಡಿದ್ದಾರೆ. ಮಲೇಷಿಯಾ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನೆಚ್ಚಿನ ನಟನನ್ನು ಅಲ್ಲಿನ ಅಭಿಮಾನಿಗಳು ಸಂಭ್ರಮದಿAದ ಸ್ವಾಗತಿಸಿದ್ದಾರೆ. ಹುಟ್ಟು ಹಬ್ಬದ ದಿನದಂದು ನಡೆದ ಅಭಿಮಾನಿಗಳ
#ಚಲನಚಿತ್ರ

ಶಿವರಾತ್ರಿಗೆ ರಿಲೀಸ್ ಆಗಲಿದೆ ‘ಕರಟಕ ದಮನಕ’ ಸಿನಿಮಾ

ಇದೇ ಮೊದಲ ಬಾರಿಗೆ ಪ್ರಭುದೇವ್ ಮತ್ತು ಶಿವರಾಜ್ ಕುಮಾರ್ ನಟಿಸಿರುವ ಕರಟಕ ದಮನಕ ಸಿನಿಮಾ ಶಿವರಾತ್ರಿ ದಿನದಂದು ರಿಲೀಸ್ ಆಗಲಿದೆ. ಮಾರ್ಚ್ 8 ರಂದು ತಮ್ಮ ಚಿತ್ರವನ್ನು
#ಚಲನಚಿತ್ರ

ಕಿರುತೆರೆಗೆ ಎಂಟ್ರಿ ಕೊಟ್ಟ ‘ಕಾಂತಾರ’ ಬೆಡಗಿ ಸಪ್ತಮಿ

‘ಕಾಂತಾರ’ ಬ್ಯೂಟಿ ಸಪ್ತಮಿ ಗೌಡ ಅವರು ಟಿವಿ ಪ್ರೇಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸಪ್ತಮಿ ಇದೀಗ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಹಾಗಾದ್ರೆ ಸಿನಿಮಾ ಬಿಟ್ಟು ಸೀರಿಯಲ್‌ಗೆ ಎಂಟ್ರಿ
#ಚಲನಚಿತ್ರ

‘ಪುಷ್ಪ ೨’ ರಿಲೀಸ್ ನಲ್ಲಿ ಯಾವುದೇ ಬದಲಾವಣೆ ಇಲ್ಲ ಅಂತಿದೆ ಟೀಮ್

ಅಲ್ಲು ಅರ್ಜುನ್ ನಟನೆಯ ಪುಷ್ಪ-೨ ಬಿಡುಗಡೆ ದಿನಾಂಕ ಈ ಹಿಂದೆಯೇ ಫಿಕ್ಸ್ ಆಗಿತ್ತು. ಸ್ವಾತಂತ್ರ‍್ಯ ದಿನದಂದು ಅಂದರೆ ಆಗಸ್ಟ್ ೧೫ರಂದು ವಿಶ್ವಾದ್ಯಂತ ಚಿತ್ರ ತೆರೆಗೆ ಬರಲಿದೆ ಎಂದು
#ಚಲನಚಿತ್ರ

ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ: ವ್ಯಕ್ತಿಯ ಬಂಧನ

ದಕ್ಷಿಣ ಭಾರತದ ಹೆಸರಾಂತ ನಟಿ ರಶ್ಮಿಕಾ ಮಂದಣ್ಣಗೆ ಈ ಡೀಪ್‌ಫೇಕ್ ವಿಡಿಯೋ ಕಾಟ ನಿದ್ದೆಗೆಡಿಸಿತ್ತು. ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕಾಗಿ ಸಾಕಷ್ಟು ಜನರು ಒತ್ತಾಯಿಸಿದ್ದರು. ಒತ್ತಡ