October 28, 2026
#ಜಿಲ್ಲೆ

ಕರಸೇವಕರ ಅರೆಸ್ಟ್ ಮಾಡಿದ್ದ ಇನ್ಸ್ಪೆಕ್ಟರ್‌ಗೆ ಕಡ್ಡಾಯ ರಜೆ

ಹುಬ್ಬಳ್ಳಿ:ಕರಸೇವಕರ ಬಂಧನ ಮಾಡಿ ಇಕ್ಕಟ್ಟಿಗೆ ಸಿಲುಕಿರುವ ಸರ್ಕಾರ ಈಗ ಶ್ರೀಕಾಂತ್ ಪೂಜಾರಿಯನ್ನು ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದ ಶಹರ ಠಾಣೆಯ ಇನ್ಸ್ಪೆಕ್ಟರ್ ಅವರನ್ನು ಕಡ್ಡಾಯ ರಜೆಯ
#ಜಿಲ್ಲೆ

ಸ್ವಯಂಪ್ರೇರಿತ ನಂಜನಗೂಡು ಬಂದ್‌ಗೆ ಭರ್ಜರಿ ಪ್ರತಿಕ್ರಿಯೆ

ಮೈಸೂರು:ನಂಜನಗೂಡು ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಗಳನ್ನು ಬಂಧಿಸುವAತೆ ಆಗ್ರಹಿಸಿ ಇಂದು ಕರೆ ನೀಡಿದ ಸ್ವಯಂಪ್ರೇರಿತ ನಂಜನಗೂಡು ಬಂದ್‌ಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.
#ಜಿಲ್ಲೆ

ನಂಜುಡೇಶ್ವರನಿಗೆ ಎರಚಿರುವುದು ಎಂಜಲು ನೀರಲ್ಲ, ಶುದ್ದ ನೀರು: ಪ್ರಧಾನ ಅರ್ಚಕ

ಮೈಸೂರು: ನಂಜುಂಡೇಶ್ವರನ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದ್​ಗೆ ಕರೆ ನೀಡಲಾಗಿತ್ತು. ಇದೀಗ ಈ ಕುರಿತು ದೇವಾಲಯ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಉತ್ಸವ ಮೂರ್ತಿಗೆ
#ಜಿಲ್ಲೆ

ರಾಮಮಂದಿರ ಉದ್ಘಾಟನೆ ನಂತರ ಕೋಟ್ಯಂತರ ಭಕ್ತರಿಗೆ ಅವಕಾಶ

ಉಡುಪಿ:ದೇಶದಲ್ಲಿ ರಾಮನ ಭಕ್ತರು, ಸಂತರು-ಮಹAತರು ಬಹಳ ಇದ್ದಾರೆ. ಜನಪ್ರತಿನಿಧಿಗಳು, ದಾನಿಗಳು ರಾಮ ಮಂದಿರದ ಪ್ರಾಣ ಪ್ರತಿಷ್ಠೆಗೆ ಭಕ್ತರೆಲ್ಲಾ ಆಮಂತ್ರಿತರು. ಪ್ರಾಣಪ್ರತಿಷ್ಠೆಗೆ ಪ್ರಾತಿನಿಧ್ಯ ಇಟ್ಟುಕೊಂಡು ಆಮಂತ್ರಣ ನೀಡಲು ಆಯ್ಕೆ
#ಜಿಲ್ಲೆ

ಬಿ.ಕೆ ಹರಿಪ್ರಸಾದ್ ಹಿಂದೂವೇ ಅಲ್ಲ, ದೇಶದ್ರೋಹಿ

ಉಡುಪಿ:ಬಿ.ಕೆ ಹರಿಪ್ರಸಾದ್ ಹಿಂದೂವೇ ಅಲ್ಲ. ಅವರು ದೇಶದ್ರೋಹಿ. ಕಾಂಗ್ರೆಸ್ ನಲ್ಲಿ ನಿರ್ಲಕ್ಷಕ್ಕೆ ಒಳಪಟ್ಟ ನಾಯಕ ಇದ್ದರೆ ಅದು ಬಿ.ಕೆ ಹರಿಪ್ರಸಾದ್ ಎಂದು ಶಾಸಕ ಯಶ್ ಪಾಲ್ ಸುವರ್ಣ
#ಜಿಲ್ಲೆ

ಕಾಂಗ್ರೆಸ್ ನಿಂದ ರಾಮ ಭಕ್ತರನ್ನು ಹೆದರಿಸುವ ಕೆಲಸ

ದಾವಣಗೆರೆ:ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿರುವ ಈ ಸಂದರ್ಭದಲ್ಲಿ ರಾಮ ಭಕ್ತರನ್ನು ಹೆದರಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.ಕರ ಸೇವಕನ ಬಂಧನ
#ಜಿಲ್ಲೆ

ಮಕ್ಕಳು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿಮೂಗು ಕತ್ತರಿಸಿದ ಮಾಲೀಕ

ಬೆಳಗಾವಿ:ಮಕ್ಕಳು ಹೂ ಕಿತ್ತಿದ್ದಕ್ಕೆ ಗಾರ್ಡನ್‌ನ ಮಾಲೀಕ, ಅಂಗನವಾಡಿ ಸಹಾಯಕಿಯ ಮೂಗನ್ನೇ ಕತ್ತರಿಸಿರುವ ಅಮಾನವೀಯ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ
#ಜಿಲ್ಲೆ

ಅಪರಾಧಿ ಅಪರಾಧಿಯೇ ಎಂದ ಸಿದ್ದರಾಮಯ್ಯ

ವಿಜಯಪುರ: ಹುಬ್ಬಳ್ಳಿಯ ಶಹರ ಠಾಣಾ ಪೊಲೀಸರು ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತನನ್ನು ಬಂಧಿಸಿದ್ದನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ. ಪ್ರಕರಣದಲ್ಲಿ ಸಮಯ ಆದ ತಕ್ಷಣ ಅಪರಾಧವೇ ಹೋಗಿ
#ಜಿಲ್ಲೆ

ರಾಮನ ಹೆಸರು ಇಟ್ಟುಕೊಂಡಿರೋ ಸಿದ್ದರಾಮಯ್ಯಗೆ ಒಳ್ಳೆಯದಾಗಲಿ

ರಾಯಚೂರು:ರಾಮನ ಹೋಲಿಕೆಯನ್ನು ಇನ್ನೊಬ್ಬರಿಗೆ ಹೋಲಿಸುವಂತದ್ದಲ್ಲಾ, ರಾಮನ ಹೆಸರನ್ನ ಸಿದ್ದರಾಮಯ್ಯ ಇಟ್ಟುಕೊಂಡಿದ್ದಾರೆ. ಆದ್ದರಿಂದ ರಾಮನ ಆದರ್ಶ ಹಾಗೂ ರಾಮನ ಜನಾನುರಾಗ ಸಿದ್ದರಾಮಯ್ಯನು ಸಹ ಪಡೆಯಲಿ. ಅವರಿಗೂ ನಾವು ಅಭಿನಂದಿಸೋಣ
#ಜಿಲ್ಲೆ

ಕೋಳಿ ತೂಕದಲ್ಲಿ ಮೋಸ:ವಂಚನೆಗೈದವರನ್ನು ಮರಕ್ಕೆ ಕಟ್ಟಿ ಹಾಕಿದ ರೈತ

ಮಂಡ್ಯ:ಮಾಂಸದ ಕೋಳಿ ತುಂಬುವಾಗ ತೂಕದಲ್ಲಿ ವಂಚನೆಗೈದವರನ್ನು ರೈತರೊಬ್ಬರು ಮರಕ್ಕೆ ಕಟ್ಟಿ ಹಾಕಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಬ್ಯಾಡರಹಳ್ಳಿ ಗ್ರಾಮದಲ್ಲಿ ಜರುಗಿದೆ.ಚಿಕ್ಕಬ್ಯಾಡರಹಳ್ಳಿ ಗ್ರಾಮದ ರೈತ ಹನುಮಂತೇಗೌಡ