October 28, 2026
#ಜಿಲ್ಲೆ

ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ಹಗುರವಾಗಿ ಮಾತನಾಡೋದು ಸರಿಯಲ್ಲ

ದಾವಣಗೆರೆ:ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿ.ವೈ.ವಿಜಯೇಂದ್ರ ಅವರನ್ನು ರಾಷ್ಟ್ರೀಯ ನಾಯಕರು ಆಯ್ಕೆ ಮಾಡಿದ್ದಾರೆ. ಈ ಆಯ್ಕೆ ಬಗ್ಗೆ ವಿರೋಧ ಮಾಡೋದು ತಪ್ಪು ಎಂದು ದಾವಣಗೆರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,
#ಜಿಲ್ಲೆ

ಐವರ ಅಸ್ಥಿಪಂಜರ ಪತ್ತೆ ಕೇಸ್‌ಗೆ ಟ್ವಿಸ್ಟ್ಪಾಳು ಬಿದ್ದ ಮನೆಯಲ್ಲಿ ಸಿಕ್ಕ ಡೆತ್‌ನೋಟ್‌ನಲ್ಲೇನಿದೆ?

ಚಿತ್ರದುರ್ಗ:ಪಾಳು ಬಿದ್ದ ಮನೆಯಲ್ಲಿ ಐವರ ಅಸ್ಥಿ ಪಂಜರ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ೪ ವರ್ಷದ ಹಿಂದಿನ ಡೆತ್‌ನೋಟ್ ಇದೀಗ ಐವರ ಸಾವಿನ ಸುಳಿವನ್ನು ಕೊಟ್ಟಿದೆ.ಜೈಲು ಪಾಲಾಗಿದ್ದಕ್ಕೆ
#ಜಿಲ್ಲೆ

ಎಕ್ಸ್ಪ್ರೆಸ್‌ವೇಗೆ ಸಿದ್ದರಾಮಯ್ಯ-ಮಹದೇವಪ್ಪಜೋಡಿ ರಸ್ತೆ ಅಂತ ಹೆಸರಿಡೋಣ

ಮೈಸೂರು:ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್‌ವೇ ರಸ್ತೆಗೆ ಸಿದ್ದರಾಮಯ್ಯ ಇಷ್ಟು ಅನುದಾನ ಕೊಟ್ಟಿದ್ದೀನಿ ಅಂತ ಹೇಳಿಬಿಡಲಿ, ಅವರ ಹೆಸರನ್ನೇ ರಸ್ತೆಗೆ ಇಡೋಣ. ಬೇಕಿದ್ದರೆ ಸಿದ್ದರಾಮಯ್ಯ-ಮಹದೇವಪ್ಪ ಜೋಡಿ ರಸ್ತೆ ಅಂತಾನೇ ನಾಮಕರಣ ಮಾಡೋಣ
#ಜಿಲ್ಲೆ

ಪಾಳುಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆಮನೆಯಲ್ಲಿ ಸಿಕ್ತು 2019ರ ಕ್ಯಾಲೆಂಡರ್

ಚಿತ್ರದುರ್ಗ:ನಗರದ ಪಾಳು ಬಿದ್ದ ಮನೆಯೊಂದರಲ್ಲಿ ೫ ಅಸ್ಥಿಪಂಜರ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಸತತ ೪ ವರ್ಷಗಳಿಂದ ಬಾಗಿಲು ಮುಚ್ಚಿದ್ದ ಪಾಳು ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆಯಾಗಿವೆ
#ಜಿಲ್ಲೆ

ಮೋದಿ ಸುನಾಮಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ

ಕಲಬುರಗಿ:ಪ್ರಧಾನಿ ನರೇಂದ್ರ ಮೋದಿಯವರ ಸುನಾಮಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶದಲ್ಲಿ ಮೋದಿ
#ಜಿಲ್ಲೆ

ವಿಜಯಪುರಕ್ಕೆ ವಿಜಯೇಂದ್ರ ಭೇಟಿಜಿಲ್ಲಾ ಬಿಜೆಪಿಯಲ್ಲಿ ಸಂಚಲನ

ವಿಜಯಪುರ:ಕಳೆದ ವಿಧಾನಸಭೆ ಚುನಾವಣೆಗೆ ಮುಂಚೆ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಆಗಿದ್ದ ಯಡಿಯೂರಪ್ಪ ವಿರುದ್ಧ ಗಂಭೀರ ಆರೋಪಗಳ ಸುರಿಮಳೆ ಸುರಿಸಿದರು. ಬಳಿಕ ಚುನಾವಣೆ ವೇಳೆ
#Uncategorized #ಜಿಲ್ಲೆ

ಜ.9ರಂದು ವಿಜಯಪುರ ಮಹಾನಗರ ಪಾಲಿಕೆಮೇಯರ್- ಉಪ ಮೇಯರ್ ಚುನಾವಣೆ

ವಿಜಯಪುರ:ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ವಿಜಯಪುರ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಗೆ 2024ರ ಜ.9
#ಜಿಲ್ಲೆ

ಮುಸ್ಲಿಂ ಮಹಿಳೆಯರ ವಿರುದ್ದ ಅವಹೇಳನಕಾರಿ ಹೇಳಿಕೆಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ವಿವಿಧ

ಮಂಗಳೂರು/ ಮಂಡ್ಯ:ಮಂಡ್ಯದಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬAಧಿಸಿದAತೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಬೇಕು ಎಂದು ವಿವಿಧ ಸಂಘಟನೆಗಳು
#Uncategorized #ಜಿಲ್ಲೆ

ಕರ್ನಾಟಕದಲ್ಲಿ ವ್ಯವಹರಿಸಲು ಕನ್ನಡದಲ್ಲಿ ನಾಮಫಲಕ ಹಾಕಿ

ಹುಬ್ಬಳ್ಳಿ:ಕರ್ನಾಟಕದಲ್ಲಿ ವ್ಯವಹಾರ ನಡೆಸುವ ಅಂಗಡಿ, ಉದ್ದಿಮೆಗಳ ಮಾಲೀಕರು ಕಡ್ಡಾಯವಾಗಿ ಕನ್ನಡದಲ್ಲಿ ನಾಮಫಲಕ ಹಾಕಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ
#Uncategorized #ಜಿಲ್ಲೆ

ಉತ್ಸವ ಮೂರ್ತಿಗೆ ಎಂಜಲು ನೀರು ಪ್ರಕರಣಭಕ್ತರಿಂದ ಪ್ರತಿಭಟನೆ, ಕಣ್ಣೀರಿಟ್ಟ ಅರ್ಚಕ

ಮೈಸೂರು:ನಂಜುಂಡೇಶ್ವರನ ಮೂರ್ತಿಗೆ ಎಂಜಲು ನೀರು ಎರಚಿದ ಪ್ರಕಣ ಸಂಬAಧ ಇಂದು ದೇವಾಲಯದ ಮುಂದೆ ಭಕ್ತರು ಪ್ರತಿಭಟನೆ ನಡೆಸಿದ್ದಾರೆ.ಶ್ರೀ ಕಂಠೇಶ್ವರ ಭಕ್ತ ಮಂಡಳಿ ವತಿಯಿಂದ ಪ್ರತಿಭಟನೆ ನಡೆದಿದ್ದು, ಪೊಲೀಸರು