October 28, 2026
#ಜಿಲ್ಲೆ

ಮಹಿಳೆಯರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕೋಟಿ ಕೋಟಿ ಲೂಟಿಆರೋಪಿ ಅಂದರ್

ಹಾವೇರಿ:ಮೈಕ್ರೋಫೈನಾನ್ಸ್ ಒಂದರ ಮ್ಯಾನೇಜರ್ ಹಾಗೂ ಕ್ಯಾಶಿಯರ್ ಸೇರಿ ಗ್ರಾಹಕರ ನಕಲಿ ದಾಖಲೆಗಳನ್ನು ಬಳಸಿ ಕೋಟ್ಯಂತರ ರೂ. ಹಣವನ್ನು ಸಾಲ ಪಡೆದು ವಂಚಿಸಿರುವ ಘಟನೆ ಹಿರೇಕೆರೂರಿನಲ್ಲಿ ನಡೆದಿದೆ.ಇಲ್ಲಿನ ಮೈಕ್ರೋಫೈನಾನ್ಸ್
#ಜಿಲ್ಲೆ

ಶಿಕ್ಷಣ ಸಚಿವರ ತವರಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್

ಶಿವಮೊಗ್ಗ:ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ನಡೆದಿದ್ದು ರಾಜ್ಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಜೊತೆಗೆ ಈ ಪ್ರಕರಣ ರಾಜಕೀಯ ತಿರುವು
#ಜಿಲ್ಲೆ

ಚುನಾವಣೆಯಲ್ಲಿ ಸೋತಿದ್ದಕ್ಕೆ ಕರ್ನಾಟಕ ವಿವಿ ನೌಕರ ಆತ್ಮಹತ್ಯೆ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ನೌಕರರ ಸಹಕಾರ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ ಅಭ್ಯರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಮುರುಘಾ ಮಠದ ಬಳಿ ನಡೆದಿದೆ. ವಿಶ್ವವಿದ್ಯಾಲಯದ ಲೆಕ್ಕಪತ್ರ ವಿಭಾಗದ
#ಜಿಲ್ಲೆ

ಸೋಮಾರಿ ಸಿದ್ದ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲ

ಮೈಸೂರು: ಸೋಮಾರಿ ಸಿದ್ದ ಎಂಬ ಪದ ಬಳಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಳಕೆ ಮಾಡಿದ್ದು ಎಂದು ಭಾರೀ ಆಕ್ರೋಶ ಹೊರಬಂದ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು ಸ್ಪಷ್ಟನೆ
#ಜಿಲ್ಲೆ

ನಂಜುಂಡೇಶ್ವರ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಆರೋಪ- ಐವರ ವಿರುದ್ಧ ದೂರು

ಮೈಸೂರು: ನಂಜುಂಡೇಶ್ವರ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ್ದಾರೆ ಎಂಬ ಗಂಭೀರ ಆರೋಪವೊಂದು ಕೇಳಿಬಂದಿದೆ. ಈ ಸಂಬಂಧ ಇದೀಗ ಐವರ ವಿರುದ್ಧ ದೂರು ಕೂಡ ನೀಡಲಾಗಿದೆ. ನಡೆದಿದ್ದೇನು..?: ಅಂಧಕಾಸುರ ಸಂಹಾರಕ್ಕೆ
#ಜಿಲ್ಲೆ

ನನ್ನ ಮೇಲೆ ವೈಯಕ್ತಿಕ ದಾಳಿ ಮಾಡಬೇಡಿ -ಪ್ರತಾಪ್ ಸಿಂಹ

ಮೈಸೂರು: ಸಂಸತ್​ ಘಟನೆ ಬಳಿಕ ನನ್ನ ಮೇಲೆ ಕಾಂಗ್ರೆಸ್​ನಿಂದ ವೈಯಕ್ತಿಕ ದಾಳಿ ನಡೆಯುತ್ತಿದೆ ಎಂದು ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಆರೋಪ ಮಾಡಿದ್ದಾರೆ. ಕಾರ್ಯಕರ್ತನಿಂದ ಹಿಡಿದು
#ಜಿಲ್ಲೆ

ಹಂಪಿ ಉತ್ಸವಕ್ಕೆ ದಿನಾಂಕ ನಿಗದಿ

ವಿಜಯನಗರ: ವಿಜಯನಗರದ ಭವ್ಯತೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಮಹತ್ವ ಪಡೆದಿರುವ ಹಂಪಿ ಉತ್ಸವಕ್ಕೆ ರಾಜ್ಯ ಸರ್ಕಾರ ದಿನಾಂಕ ನಿಗದಿ ಮಾಡಿದೆ. ಹಂಪಿಯಲ್ಲಿ ಫೆಬ್ರವರಿ 2ರಿಂದ ಹಂಪಿ ಉತ್ಸವ ಆರಂಭವಾಗಲಿದೆ. ಈ
#ಜಿಲ್ಲೆ

ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರಂಜಿತ್ ಶೆಟ್ಟಿಯನ್ನು ವಶಕ್ಕೆ ಪಡೆದ ಪೊಲೀಸರು

ಚಿಕ್ಕಮಗಳೂರು: ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷ ರಂಜಿತ್ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಮೋದ್ ಮುತಾಲಿಕ್ ಹಾಗೂ ಗಂಗಾಧರ ಕುಲಕರ್ಣಿಯನ್ನು ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಇದೀಗ ಮುಂಜಾಗ್ರತಾ ಕ್ರಮವಾಗಿ ಶ್ರೀ ರಾಮಸೇನೆಯ
#ಜಿಲ್ಲೆ

ಲೀಟರ್ ಹಾಲಿಗೆ 1.50 ರೂ. ಇಳಿಸಿ ಮನ್ಮುಲ್ ಆದೇಶ

ಮಂಡ್ಯ: ಬರದ ನಡುವೆಯೇ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ರೈತರಿಗೆ ಶಾಕ್‌ ನೀಡಿದೆ. ಲೀಟರ್‌ ಹಾಲಿಗೆ 1.50 ರೂ. ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಇತ್ತ ಮನ್ಮುಲ್‌ ಹಾಲಿನ
#ಜಿಲ್ಲೆ

ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಸಂಭ್ರಮ- ಮಾಲಾಧಾರಿಗಳಿಂದ ದತ್ತಪಾದುಕೆ ದರ್ಶನ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಕೊನೆ ದಿನವಾದ ಇಂದು ಪಾದುಕೆ ದರ್ಶನ ನಡೆಯಲಿದೆ. ಹೌದು. ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಮಾಲಾಧಾರಿಗಳು ದತ್ತಪಾದುಕೆ ದರ್ಶನ