October 28, 2026
#ಜಿಲ್ಲೆ

ಶೆಟ್ಟರ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಅಲರ್ಟ್ ಆದ ‘ಕೈ’ ಹೈಕಮಾಂಡ್;ಲಕ್ಷ್ಮಣ ಸವದಿ ಜೊತೆ ನಿರಂತರ ಸಂಪರ್ಕ

ಬೆಳಗಾವಿ:ಮಾಜಿ ಸಿಎಂ, ಕಾಂಗ್ರೆಸ್‌ನ ಎಂಎಲ್‌ಸಿ ಆಗಿದ್ದ ಜಗದೀಶ್ ಶೆಟ್ಟರ್ ಅವರು ಕಳೆದ ವಿಧಾನಸಭಾ ಚುನಾವಣೆ ವೇಳೆ ಟಿಕೆಟ್ ಸಿಗದಿದ್ದಕ್ಕೆ ಬಿಜೆಪಿ ಹೈಕಮಾಂಡ್ ವಿರುದ್ಧ ಮುನಿಸಿಕೊಂಡು ಕಾಂಗ್ರೆಸ್ ಸೇರಿದ್ದರು.
#ಜಿಲ್ಲೆ

ನಡು ರಸ್ತೆಯಲ್ಲಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಆರೋಪಿ

ಚಿಕ್ಕಬಳ್ಳಾಪುರ:ನಡು ರಸ್ತೆಯಲ್ಲಿ ವ್ಯಕ್ತಿಯ ಬರ್ಬರ ಕೊಲೆ ಮಾಡಿ ಆರೋಪಿ ಪೊಲೀಸರಿಗೆ ಶರಣಾಗಿರುವ ಘಟನೆ ಚಿಂತಾಮಣಿ ನಗರದ ಟಿಪ್ಪು ಬಡಾವಣೆಯ ಅಂಗಡಿ ಮುಂದೆ ನಡೆದಿದೆ.ಜಾಬೀರ್ ಪಾಷ ಅಲಿಯಾಸ್ ನೇಪಾಳ್
#ಜಿಲ್ಲೆ

ಸುಮಲತಾರಿಂದ ಅಂತರ ಕಾಯ್ದುಕೊಂಡ್ರಾ ಆಪ್ತ ಸಚ್ಚಿದಾನಂದ?

ಮAಡ್ಯ:ಲೋಕಸಭಾ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸುಮಲತಾ ಅಂಬರೀಶ್ ಅವರಿಗೆ ಇದೀಗ ಆಪ್ತ ಸಚ್ಚಿದಾನಂದ ಅವರೇ ಶಾಕ್ ನೀಡಿದ್ರಾ ಎಂಬ ಪ್ರಶ್ನೆಯೊಂದು ಎದ್ದಿದೆ.ಮಂಡ್ಯದಲ್ಲಿ ಬಿಜೆಪಿ ಮುಖಂಡ ಡಾ.ಸಿದ್ದರಾಮಯ್ಯ ಬೆಂಬಲಿಗರ
#ಜಿಲ್ಲೆ

ಟಿಪ್ಪು ಭಾವಚಿತ್ರಕ್ಕೆ ಅಪಮಾನ ಪ್ರಕರಣ;ಇಬ್ಬರು ಕಾನ್ಸ್ಟೇಬಲ್‌ಗಳು ಅಮಾನತು

ರಾಯಚೂರು:ಜಿಲ್ಲೆಯ ಮಾನ್ವಿ ತಾಲೂಕಿನ ಸಿರವಾರದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಕರ್ತವ್ಯ ಲೋಪದಡಿ ಇಬ್ಬರು ಕಾನ್ಸ್ಟೇಬಲ್‌ಗಳನ್ನು ಅಮಾನತುಗಳಿಸಿ ರಾಯಚೂರು ಎಸ್‌ಪಿ ಬಿ.ನಿಖಿಲ್ ಆದೇಶಿಸಿದ್ದಾರೆ.
#ಜಿಲ್ಲೆ

ತಮಿಳುನಾಡು ಸಿಎಂ ಆಗಿ ಅಣ್ಣಾಮಲೈಪ್ರಮಾಣವಚನ ಸ್ವೀಕರಿಸ್ತಾರೆ: ವಿನಯ್ ಗುರೂಜಿ

ಚಿಕ್ಕಮಗಳೂರು:ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಣ್ಣಾಮಲೈ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ ಎಂದು ಅವಧೂತ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ.ಚಿಕ್ಕಮಗಳೂರು ಕಾರಗೃಹದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಣ್ಣಾಮಲೈ ಅವರು ಮುಖ್ಯಮಂತ್ರಿಯಾಗಿ
#ಜಿಲ್ಲೆ

ಕಲ್ಲು ಹೊಡೆದುಕೊಂಡು ಇದ್ದೋರನ್ನ ಲೋಕಸಭೆಗೆ ಕಳುಹಿಸಿದ್ರೆ ಇನ್ನೇನಾಗುತ್ತೆ

ರಾಮನಗರ:ಕಲ್ಲು ಹೊಡೆದುಕೊಂಡು ಇದ್ದವರನ್ನ ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತೆ ಎಂದು ಸಂಸದ ಡಿ.ಕೆ.ಸುರೇಶ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.ಪ್ರತ್ಯೇಕ ರಾಷ್ಟ್ರದ ಬಗ್ಗೆ ಡಿ.ಕೆ.ಸುರೇಶ್ ಹೇಳಿಕೆ ವಿಚಾರ
#ಜಿಲ್ಲೆ

ಎಚ್‌ಡಿಕೆ ಭೇಟಿ ಬೆನ್ನಲ್ಲೇ ತುಮಕೂರಿನಲ್ಲಿ ಸೋಮಣ್ಣ ಫುಲ್ ಆಕ್ಟೀವ್!

ತುಮಕೂರು:ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಚುನಾವಣೆಗೆ ಸಂಬAಧಿಸಿದAತೆ ರಾಜಕಾರಣಿಗಳು ಕಾರ್ಯತಂತ್ರ ರೂಪಿಸಲು ಶುರು ಮಾಡಿದ್ದು, ಈಗಾಗಲೇ ಆಯಾಯ ಕ್ಷೇತ್ರಗಳಿಗೆ ಸಂಬAಧಪಟ್ಟ ರಾಜಕಾರಣಿಗಳು ತಮ್ಮ ನೆಚ್ಚಿನ ಪಕ್ಷದಿಂದ ಟಿಕೆಟ್
#ಜಿಲ್ಲೆ

ಟಿಕೆಟ್ ಘೋಷಣೆಗೂ ಮುನ್ನವೇ ಟವೆಲ್ ಹಾಕಿದ ಈಶ್ವರಪ್ಪ

ಶಿವಮೊಗ್ಗ:ಲೋಕಸಭಾ ಚುನಾವಣೆಗೆ ದಿನ ಹತ್ತಿರ ಬರುತ್ತಿದ್ದಂತೆ ಈಗಾಗಲೇ ರಾಜಕಾರಣಿಗಳು ತಯಾರಿಯನ್ನು ಮಾಡಿಕೊಳ್ಳುತ್ತಿದ್ದು, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕೂಡ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಪ್ರಯತ್ನ
#ಜಿಲ್ಲೆ

6 ವರ್ಷ ಪ್ರೀತಿ, ಮದುವೆ, ಮಗು ಕೊಟ್ಟು ಕೈಬಿಟ್ಟಮತ್ತೊಂದು ಮದುವೆಯಾದ ಭೂಪ

ಯಾದಗಿರಿ:6 ವರ್ಷ ಪ್ರೀತಿಸಿ, ಮದುವೆಯಾಗಿ ಮಗುವಾದ ಮೇಲೂ ಮತ್ತೊಂದು ಹುಡುಗಿಯ ಬೆನ್ನು ಬಿದ್ದು ಆಕೆಯನ್ನೂ ಕೈಹಿಡಿದ ಘಟನೆಯೊಂದು ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.ಯಾದಗಿರಿಯ ದಲಿತ ಸಂಘಟನೆಯ ಮುಖಂಡನನ್ನು ಪ್ರೀತಿಸಿ
#ಜಿಲ್ಲೆ

ಸಿಟಿ ರವಿಗೆ ಲೋಕಸಭೆ ಟಿಕೆಟ್​ ನೀಡುವಂತೆ ಪಟ್ಟು

ಚಿಕ್ಕಮಗಳೂರು: ಮಾಜಿ ಶಾಸಕ ಸಿಟಿ ರವಿ  ನಿವಾಸಕ್ಕೆ ಇಂದು ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್​. ಅಶೋಕ್ ಭೇಟಿ ನೀಡಿದ್ದಾರೆ. ಈ ವೇಳೆ ಚುನಾವಣೆ ಬಗ್ಗೆ ಚರ್ಚಿಸಲಾಗಿದೆ ಎನ್ನಲಾಗುತ್ತಿದೆ.