ಬೆಳಗಾವಿ: ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪದಡಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣ ಠಾಣೆಯ ಪಿಎಸ್ಐ ಅಮಾನತು ಮಾಡಲಾಗಿತ್ತು. ಈ ಹಿನ್ನಲೆ ಸಿಡಿದೆದ್ದ ಸಸ್ಪೆಂಡೆಡ್ ಪಿಎಸ್ಐ
ಚಿಕ್ಕಮಗಳೂರು: ಕರ್ನಾಟಕದ ಅಯೋಧ್ಯೆ ಎಂದೇ ಕರೆಸಿಕೊಳ್ಳುವ ದತ್ತಪೀಠದಲ್ಲಿ ಉತ್ಸವದ ಹಿನ್ನೆಲೆ ನಾಗೇನಹಳ್ಳಿಯ ಸುತ್ತಮುತ್ತ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ದತ್ತಪೀಠದ ದತ್ತಾತ್ರೇಯ ಸ್ವಾಮಿಯ ಉತ್ಸವ ಈ ಬಾರಿ
ಹಾಸನ: ಹೇಮಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಇಲ್ಲಿನ (Hassan) ಗೊರೂರಿನಲ್ಲಿ ನಡೆದಿದೆ. ಮೃತ ಯುವತಿಯನ್ನು ಗೊರೂರು ಅರಳಿಕಟ್ಟೆ ಗ್ರಾಮದ ಗಿರೀಶ್ ಎಂಬವರ ಪುತ್ರಿ ನಿತ್ಯ
ದಕ್ಷಿಣ ಕನ್ನಡ: ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದಿದೆ. ಮನೋಜ್ (18) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಗದಗ
ಚಿತ್ರದುರ್ಗ: ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತೆರಳುತ್ತಿದ್ದಹೆಲಿಕಾಪ್ಟರ್ ಹಿರಿಯೂರು ತಾಲೂಕಿನ ಹಾರನಕಟ್ಟೆ ಗ್ರಾಮದ ಬಳಿ ತುರ್ತು ಭೂಸ್ಪರ್ಶ ಮಾಡಿದೆ. ಗದಗದ ಲಕ್ಷ್ಮೇಶ್ವರದ ರಾಮಗಿರಿಯಲ್ಲಿ ಆಯೋಜನೆಗೊಂಡಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ
ಕಾರವಾರ: ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಾಯ ಮಾಡಿದಾಗ ತಿರಸ್ಕರಿಸುವುದು ಮೂರ್ಖತನವಾಗುತ್ತದೆ ಎಂದು ಉತ್ತರ ಕನ್ನಡದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಹೇಳಿದ್ದಾರೆ. ಆರೋಗ್ಯದ ಸಮಸ್ಯೆಯಿಂದಾಗಿ ಚುನಾವಣಾ ರಾಜಕಾರಣ,
ಹುಬ್ಬಳ್ಳಿ: ಕಾಂಗ್ರೆಸ್ ಟಿಪ್ಪು ಸುಲ್ತಾನ್ ಪಾರ್ಟಿ ಅಲ್ಲ. ನಾವು ಬ್ರಿಟಿಷರ ವಿರುದ್ದ ಹೋರಾಟ ಮಾಡಿದವರ ಪರ ಇರುವವರು. ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು ನಮಗೆ ಹೇಳಿಕೊಡಬೇಕಿಲ್ಲ ಎಂದು ವಿಧಾನಪರಿಷತ್ ಸದಸ್ಯ
ಮೈಸೂರು: ಲೋಕಸಭೆಯ ಒಳಗಡೆ ಹೊಗೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳು ಕೇಳಿದ್ದಕ್ಕೆ ಆ ಪ್ರಶ್ನೆ ಬಿಟ್ಟು ಬೇರೆ ಏನಾದರೂ