October 28, 2026
#ಜಿಲ್ಲೆ

ಶಾಸಕ ಬಿ.ಆರ್ ಪಾಟೀಲ್ ಆಪ್ತ ಬಸವರಾಜ್ ಚೌಲ್ ಪುತ್ರನ ಹತ್ಯೆ

ಕಲಬುರಗಿ: ಶಾಸಕ ಬಿ.ಆರ್ ಪಾಟೀಲ್ ಆಪ್ತರೂ ಆಗಿರುವ ಕಾಂಗ್ರೆಸ್‌ ಮುಖಂಡ ಬಸವರಾಜ್ ಚೌಲ್ ಪುತ್ರನನ್ನು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಆಳಂದ
#ಜಿಲ್ಲೆ

ಇದು ಕೆಜೆಪಿ ಪಾರ್ಟಿ 2 ಇದ್ದಂತೆ – ಕಳ್ಳರು, ಲಫಂಗರು ಹೆಚ್ಚು ಸೇರ್ತಿದ್ದಾರೆ

ವಿಜಯಪುರ: ಯಡ್ಡಿಯೂರಪ್ಪನವರದ್ದು ಕೆಜೆಪಿ 1, ಇದು ಕೆಜೆಪಿ 2, ಮೊಮ್ಮಗನದು ಕೆಜೆಪಿ 3 ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಿಜೆಪಿ ರಾಜ್ಯ ಘಟಕದ ನೂತನ
#ಜಿಲ್ಲೆ

ʻಯುವ ನಿಧಿʼಗೆ ಡಿಸೆಂಬರ್‌ 26 ರಿಂದ ಅರ್ಜಿ ಸಲ್ಲಿಕೆ ಆರಂಭ

ಬೆಳಗಾವಿ: ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಗೆ ಡಿಸೆಂಬರ್‌ 26 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಪದವೀಧರರು ಸೇವಾಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ನಿತೇಶ್
#ಜಿಲ್ಲೆ

ಹಿಜಬ್ ವಿಚಾರ ಸುಪ್ರೀಂ ಕೋರ್ಟ್‍ನಲ್ಲಿರುವಾಗ ಅನುಮತಿ ಕೊಡೋದು ಎಷ್ಟು ಸರಿ?

ಬೆಂಗಳೂರು: ಬ್ರಿಟೀಷರು ದೇಶ, ರಾಜ್ಯವನ್ನು ವಿಭಜಿಸಿ ಆಳಿದ ಮಾದರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ, ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು ಬಿಜೆಪಿ
#ಜಿಲ್ಲೆ

ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಾಫಿಕ್‌ ಜಾಮ್‌ – 3 ಕಿಮೀ ವರೆಗೆ ನಿಂತ ವಾಹನಗಳು; 2 ಗಂಟೆ ಪ್ರಯಾಣಿಕರ ಪರದಾಟ

ಮೈಸೂರು: ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸಂಚಾರ ದಟ್ಟಣೆ ಉಂಟಾಗಿ, ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ಬೆಂಗಳೂರು ಕಡೆಯಿಂದ ಶನಿವಾರ ಸಾವಿರಾರು ವಾಹನಗಳು ಮೈಸೂರು
#ಜಿಲ್ಲೆ

ಬಿಜೆಪಿ ಮುಖಂಡನಿಗೆ ಕೊರೊನಾ ಪಾಸಿಟಿವ್

ಚಿಕ್ಕಬಳ್ಳಾಪುರ: ನಗರದ ಖಾಸಗಿ ಆಸ್ಪತ್ರೆಯ ಮಾಲೀಕ ಹಾಗೂ ಬಿಜೆಪಿ ಮುಖಂಡರೊಬ್ಬರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಇತ್ತೀಚೆಗಷ್ಟೇ ದೆಹಲಿ ಹಾಗೂ ತಮಿಳುನಾಡಿಗೆ ಹೋಗಿ ಬಂದಿದ್ದ 69 ವರ್ಷದ ಬಿಜೆಪಿ ಮುಖಂಡನಿಗೆ
#ಜಿಲ್ಲೆ

ಮದ್ಯಪ್ರಿಯರ ಬೇಡಿಕೆಗಳು ನ್ಯಾಯಯುತವಾಗಿವೆ

ಧಾರವಾಡ: ಮದ್ಯಪ್ರಿಯರ ಕೆಲವೊಂದಿಷ್ಟು ಬೇಡಿಕೆಗಳು ನ್ಯಾಯಯುತವಾಗಿವೆ. ಮದ್ಯದ ಬಾಟಲಿಯ ಮೇಲೆ ವಿಮೆ ಮಾಡುವಂತೆ ಮದ್ಯಪ್ರಿಯರು ಬೇಡಿಕೆ ಇಟ್ಟಿದ್ದಾರೆ. ಇದು ಚರ್ಚಿಸುವ ವಿಚಾರ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
#ಜಿಲ್ಲೆ

ಹಿಜಬ್ ನಿಷೇಧ ಆದೇಶ ವಾಪಸ್‌ಗೆ ಇನ್ನೂ ತೀರ್ಮಾನಿಸಿಲ್ಲ

ಮೈಸೂರು: ಹಿಜಬ್ ನಿಷೇಧ ಆದೇಶ ವಾಪಸ್ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉಲ್ಟಾ ಹೊಡೆದ್ರಾ ಎಂಬ ಪ್ರಶ್ನೆ ಎದ್ದಿದೆ. ಈ ಸಂಬಂಧ ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ
#ಜಿಲ್ಲೆ

ಹಿಜಬ್‌ ನಮ್ಮ ಹಕ್ಕು, ಇನ್ಮುಂದೆ ಅಣ್ಣ-ತಮ್ಮಂದಿರಂತೆ ಬದುಕೋಣ 

ಮಂಡ್ಯ: ಹಿಜಬ್ ನಮ್ಮ ಸಂಸ್ಕೃತಿ, ನಮ್ಮ ಹಕ್ಕು, ಅದು ವಾಪಸ್ ಬರುತ್ತೆ ಎಂಬ ನಂಬಿಕೆಯಿದೆ. ಶಿಕ್ಷಣದ ವಿಚಾರದಲ್ಲಿ ರಾಜಕೀಯ ಬೇಡ. ಇನ್ಮುಂದೆ ಅಣ್ಣ-ತಮ್ಮಂದಿರ ರೀತಿ ಬದುಕೋಣ ಎಂದು ಮಂಡ್ಯದ
#ಜಿಲ್ಲೆ

ಸಿದ್ದರಾಮಯ್ಯ ಎರಡನೇ ಟಿಪ್ಪು ಸುಲ್ತಾನ ಆಗ್ತಿದ್ದಾರೆ: ಯತ್ನಾಳ್ ಕಿಡಿ

ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಟಿಪ್ಪು ಸುಲ್ತಾನ ಆಗುತ್ತಿದ್ದಾರೆ. ಹಿಜಬ್ ನಿಷೇಧ ಹಿಂತೆಗೆದುಕೊಳ್ಳುವುದು ಸೂಕ್ತ ಅಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಹಿಜಬ್ ನಿಷೇಧ