October 28, 2026
#ಜಿಲ್ಲೆ

ಆಪರೇಷನ್ ಅಜಯ್ ತಂಡದಲ್ಲಿ ಕಾರವಾರದ ಮಹಿಮಾ

ಕಾರವಾರ: ಇಸ್ರೇಲ್‌ನಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ಇತ್ತೀಚೆಗೆ ನಡೆಸಿದ ‘ಆಪರೇಷನ್ ಅಜಯ್’ ತಂಡದಲ್ಲಿ ಕಾರವಾರ ತಾಲೂಕಿನ ಬಿಣಗಾದ ಮಹಿಮಾ ಶೆಟ್ಟಿಯವರು ಭಾಗವಹಿಸಿ ಇಸ್ರೇಲ್‌ನಿಂದ ಭಾರತೀಯರನ್ನು
#ಜಿಲ್ಲೆ

ಪರಶುರಾಮ ಮೂರ್ತಿ ಫೈಬರ್ ಅಲ್ಲ ಕಂಚು

ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನ ಪರಶುರಾಮ ಥೀಂ ಪಾರ್ಕ್ ಪ್ರತಿದಿನ ಸುದ್ದಿಯಲ್ಲಿದೆ. 33 ಅಡಿ ಎತ್ತರದ ಪ್ರತಿಮೆ ಕಂಚಿನದ್ದಲ್ಲ ಫೈಬರ್ ಎಂಬುದು ಕಾಂಗ್ರೆಸ್ ಆರೋಪ ಮಾಡಿದೆ. ರಟ್ಟು
#ಜಿಲ್ಲೆ

ಭಿಕ್ಷೆ ಬೇಡಲು ಹೋಗಿದ್ದೆ: ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಕಿಡಿ

ಬೆಳಗಾವಿ: ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಬಿಡುಗಡೆ ಆಗದಿರುವ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ
#ಜಿಲ್ಲೆ

ಹಳ್ಳಿತಪ್ಪಿದ ಕಾರಟಗಿ-ಯಶವಂತಪುರ ಎಕ್ಸ್‌ಪ್ರೆಸ್ ರೈಲು

ಕೊಪ್ಪಳ: ಕಾರಟಗಿ-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿಯ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ. ರೈಲು ಯಶವಂತಪುರದಿಂದ ಕಾರಟಗಿ ನಿಲ್ದಾಣಕ್ಕೆ ಆಗಮಿಸುವ ವೇಳೆ ಘಟನೆ
#ಜಿಲ್ಲೆ

ಕರ್ನಾಟಕದಲ್ಲಿ ಲಂಚ ಕೊಡದೆ ಯಾವ ಕೆಲಸವೂ ಆಗುದಿಲ್ಲ

ಉಡುಪಿ: ಸಿದ್ದರಾಮಯ್ಯ  ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ನಾಲ್ಕು ತಿಂಗಳಾಗಿವೆ. ಆಡಳಿತಾತ್ಮಕ ಸಮಸ್ಯೆ ಊಹೆಗೆ ನಿಲುಕದಷ್ಟು ಹದಗೆಟ್ಟಿದೆ. ಕರ್ನಾಟಕದಲ್ಲಿ ಲಂಚ ಕೊಡದೆ ಯಾವ ಕೆಲಸವೂ ಆಗುದಿಲ್ಲ ಎಂದು ಬಿಜೆಪಿ
#ಜಿಲ್ಲೆ

ಕಿತ್ತಾಡಿಕೊಂಡ ಶಿವಲಿಂಗೇಗೌಡ, ಹೆಚ್​​ಕೆ ಸುರೇಶ್

ಹಾಸನ: ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಇಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮದ್ಯದ ಅಂಗಡಿ ತೆರೆದ ವಿಚಾರವಾಗಿ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಮತ್ತು ಬಿಜೆಪಿ ಶಾಸಕ ಹೆಚ್​.ಕೆ.ಸುರೇಶ್  ಕಿತ್ತಾಡಿಕೊಂಡಿದ್ದಾರೆ. ಶಾಸಕರ
#ಜಿಲ್ಲೆ

ಐಟಿ, ಇಡಿ, ಸಿಬಿಐ ಎಲ್ಲಾ ಕೇಂದ್ರದ ವ್ಯಾಪ್ತಿಯಲ್ಲಿವೆ; ಅವರು ಆಡಿದ್ದೇ ಆಟ

ಧಾರವಾಡ: ಐಟಿ, ಇಡಿ, ಸಿಬಿಐ ಎಲ್ಲಾ ಕೇಂದ್ರದ ವ್ಯಾಪ್ತಿಯಲ್ಲಿವೆ. ಅವರು ಆಡಿದ್ದೇ ಆಟ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ
#ಜಿಲ್ಲೆ

ನಂಜುಂಡೇಶ್ವರನ ಸನ್ನಿಧಾನದಲ್ಲಿ ಹೆಚ್‍ಡಿಕೆ ಕುಟುಂಬದಿಂದ ಬೆಲ್ಲದ ತುಲಾಭಾರ

ಮೈಸೂರು: ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಇಂದು ಮೈಸೂರು ಜಿಲ್ಲೆಯ ನಂಜನಗೂಡು ಶ್ರೀಕ್ಷೇತ್ರ ನಂಜುಂಡೇಶ್ವರ ಸನ್ನಿಧಾನಕ್ಕೆ ಭೇಟಿ ನೀಡಿದ್ದಾರೆ. ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ರೇವತಿ ಅವರು
#ಜಿಲ್ಲೆ

ಹೈಕಮಾಂಡ್ ನಯಾ ಪೈಸೆ ಕೇಳಿಲ್ಲ

ಮೈಸೂರು: ನಮಗೆ ಈವರೆಗೂ ಹೈಕಮಾಂಡ್ ನಯಾ ಪೈಸೆ ಹಣ ಕೇಳಿಲ್ಲ ಎಂದು ಹೇಳುವ ಮೂಲಕ ಚುನಾವಣೆಗೆ ಕಾಂಗ್ರೆಸ್ ಹಣ ಸಂಗ್ರಹಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
#ಜಿಲ್ಲೆ

ಬಸ್, ಟಾಟಾ ಸುಮೋ ನಡುವೆ ಮುಖಾಮುಖಿ ಡಿಕ್ಕಿ ಐವರು ಸ್ಥಳದಲ್ಲೇ ಸಾವು

ಗದಗ: ಬಸ್ ಹಾಗೂ ಟಾಟಾ ಸುಮೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನೆರೇಗಲ್ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ.