October 28, 2026
#ಜಿಲ್ಲೆ

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಬಸ್

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಮನೆಗೆ ನುಗ್ಗಿದ ಘಟನೆ ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ, ಅಗ್ಗುಂದ ಗ್ರಾಮದಲ್ಲಿ ನಡೆದಿದೆ. ಅರಸೀಕೆರೆಯಿಂದ ಹುಳಿಯಾರಿಗೆ ತೆರಳುತ್ತಿದ್ದ ಸಾರಿಗೆ ಬಸ್
#ಜಿಲ್ಲೆ

ಒಂದೇ ನಗರಸಭೆಗೆ ಇಬ್ಬರು ಆಯುಕ್ತರು – ಕುರ್ಚಿಗಾಗಿ ಅಧಿಕಾರಿಗಳ ಕಿತ್ತಾಟ

ಬಾಗಲಕೋಟೆ: ಇಲ್ಲಿನ ನಗರಸಭೆ ಆಯುಕ್ತರ ಸ್ಥಾನಕ್ಕಾಗಿ ಇಬ್ಬರು ಅಧಿಕಾರಿಗಳ ನಡುವೆ ಕಿತ್ತಾಟ ಶುರುವಾಗಿದೆ. ಇಬ್ಬರು ಅಧಿಕಾರಿಗಳು ಒಂದೇ ಚೇಂಬರ್‍ನಲ್ಲಿ ಕುಳಿತು ಕಿತ್ತಾಟ ಆರಂಭಿಸಿದ್ದಾರೆ. ಹಿಂದಿನ ನಗರಸಭಾ ಆಯುಕ್ತರಾಗಿದ್ದ ವಾಸಣ್ಣ.ಆರ್
#ಜಿಲ್ಲೆ

5 ವರ್ಷದ ಮಗಳನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿದ ತಾಯಿ!

ದಾವಣಗೆರೆ: ಐದು ವರ್ಷದ ಮಗಳನ್ನು ಸೊಂಟಕ್ಕೆ ಕಟ್ಟಿಕೊಂಡು ತಾಯಿ ಕೆರೆಗೆ ಹಾರಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಕವಿತಾ (27) ಹಾಗೂ ನಿಹಾರಿಕಾ (05) ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗಳು. ಮೃತ
#ಜಿಲ್ಲೆ

ನಾನು ಅಪ್ಪನ ಹೆಗಲ ಮೇಲೆ ಕೂತು ದಸರಾ ನೋಡಿದ್ದೆ

ಮೈಸೂರು: ನಾನು ಚಿಕ್ಕವನಾಗಿದ್ದಾಗ ನಮ್ಮ ಅಪ್ಪ ದಸರಾಗೆ ಕರೆದುಕೊಂಡು ಬಂದಿದ್ದರು. ನಾನು ನನ್ನ ಅಪ್ಪನ ಹೆಗಲ ಮೇಲೆ ಕೂತು ಮೈಸೂರು ದಸರಾ ನೋಡಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
#ಜಿಲ್ಲೆ

ಮಹಿಷ ದಸರಾ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುವುದಿಲ್ಲ

ಚಿಕ್ಕೋಡಿ: ಮಹಿಷಾಸುರ ದುರ್ಗುಣಗಳ ಪ್ರತೀಕ ಎಂದು ಮಹಿಷ ದಸರಾ ಉತ್ಸವ ಆಚರಣೆ ಕುರಿತು ಉಡುಪಿಯ ಪೇಜಾವರ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹುಕ್ಕೇರಿ ಹಿರೇಮಠದ
#ಜಿಲ್ಲೆ

ಹನಿಟ್ರ್ಯಾಪ್ ಆರೋಪ ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

ಬೆಳಗಾವಿ: ಹನಿಟ್ರ್ಯಾಪ್ ಮಾಡುತ್ತಿರುವ ಆರೋಪ ಹೊರಿಸಿ ಮಹಿಳೆಯೊಬ್ಬಳಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಅಮಾನವೀಯ ಘಟನೆ ಗೋಕಾಕ್‌ನ ಘಟಪ್ರಭಾದಲ್ಲಿ ನಡೆದಿದೆ. ಮಹಿಳೆ ವಿರುದ್ಧ ಹನಿಟ್ರ‍್ಯಾಪ್ ಹಾಗೂ ಬ್ಲಾಕ್‌ಮೇಲ್
#ಜಿಲ್ಲೆ

ರಾಗಿಗುಡ್ಡ ಗಲಭೆಯಲ್ಲಿ ನಿಷೇಧಿತ PFI ಕಾರ್ಯಕರ್ತರ ಕೈವಾಡ?

ಶಿವಮೊಗ್ಗ: ಇಲ್ಲಿನ ರಾಗಿಗುಡ್ಡದಲ್ಲಿ ಅಕ್ಟೋಬರ್ 1 ರಂದು ಈದ್ ಮಿಲಾದ್ ಹಬ್ಬದ ಮೆರವಣಿಗೆ ಆಯೋಜಿಸಲಾಗಿತ್ತು. ಸಂಜೆ ಮೆರವಣಿಗೆ ಆರಂಭವಾದ ನಂತರ ರಾಗಿಗುಡ್ಡದ ಶನೇಶ್ವರ ದೇವಸ್ಥಾನದ ಬಳಿ ಮೆರವಣಿಗೆ ಸಾಗುತ್ತಿದ್ದ
#ಜಿಲ್ಲೆ

ಕೊಡಲಿಯಿಂದ ಹಲ್ಲೆಗೈದು ಹೊರಹಾಕಿ ಮನೆಯೊಳಗೆ ಮಲಗಿದ- ಬೆಳಗೆದ್ದು ನೋಡಿದಾಗ ಪತ್ನಿ ಸಾವು

ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ಶಂಕಿಸಿ ಪತಿಯೇ ಪತ್ನಿಯನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದೆ. ಮೃತಳನ್ನ ಪದ್ಮಾಕ್ಷಿ (40)
#ಜಿಲ್ಲೆ

ಒಕ್ಕಲಿಗ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ – ಪ್ರೊ. ಭಗವಾನ್ ಮನೆಗೆ ಮುತ್ತಿಗೆಗೆ ಯತ್ನ

ಮೈಸೂರು: ನಗರದಲ್ಲಿ ಶುಕ್ರವಾರ (ಅ.13) ನಡೆದ ಮಹಿಷ ಉತ್ಸವದ ವೇಳೆ ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್ ಭಗವಾನ್ ಒಕ್ಕಲಿಗ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿಂದು ಪ್ರೊ.ಭಗವಾನ್
#ಜಿಲ್ಲೆ

ಪ್ರಿಯಕರನಿಂದ ವಂಚನೆ, ಕೊಲೆ ಬೆದರಿಕೆ ಆರೋಪ- ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಹಾಸನ: ಪ್ರೀತಿಸುವುದಾಗಿ ನಂಬಿಸಿ ಮೋಸ ಮಾಡಿದ್ದಲ್ಲದೇ, ಆತನೊಂದಿಗೆ ಇದ್ದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುವುದಾಗಿ ಹೆದರಿಸಿದ್ದರಿಂದ ಮನನೊಂದ ವಿದ್ಯಾರ್ಥಿನಿ ಕಾಲೇಜು ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ