October 28, 2026
#ಜಿಲ್ಲೆ

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ 5 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿಗೆ ರಜೆ
#ಜಿಲ್ಲೆ

ಇಲಿ ಜ್ಚರಕ್ಕೆ ಮಡಿಕೇರಿಯಲ್ಲಿ ಯುವಕ ಬಲಿ

ಮಡಿಕೇರಿ: ಇಲಿ ಜ್ಚರಕ್ಕೆ  ಯುವಕನೋರ್ವ ಬಲಿಯಾದ ಘಟನೆ ಮಡಿಕೇರಿ ತಾಲೂಕಿನ ಕರಿಕೆ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಸಮೀಪದ ಚೆಂಬೇರಿ ಆನೆಪಾರೆಯ ಯುವಕನೋರ್ವ ಲಿಬೀನ್ ಇಲಿ ಜ್ವರಕ್ಕೆ ಬಲಿಯಾಗಿದ್ದಾನೆ. ಆನೆಪಾರೆ
#ಜಿಲ್ಲೆ

ಪ್ರೀತಿಸಿ ಮದುವೆಯಾದ ಹೆಂಡತಿಯನ್ನ ಕೊಂದ ಗಂಡ..! ಆರೋಪಿ ಪರಾರಿ

ಹುಬ್ಬಳ್ಳಿ: ಪ್ರೀತಿಸಿ ಮದುವೆಯಾದ ಹೆಂಡತಿಯನ್ನ  ಗಂಡ ಕೊಲೆಗೈದು ಪರಾರಿಯಾದ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ. ಮೃತಳನ್ನು ಸುಧಾ (20) ಎಂದು ಗುರುತಿಸಲಾಗಿದೆ. ಆರೋಪಿ ಪತಿ ಶಿವಯ್ಯ
#ಜಿಲ್ಲೆ

ನಮ್ಮ ಜಿಲ್ಲೆಯಲ್ಲಿ .ಪಿ.ರೇಣುಕಾಚಾರ್ಯರಿಗೆ ಜಾಗ ಇಲ್ಲ: ಸಚಿವ ಮಲ್ಲಿಕಾರ್ಜುನ

ಬಾಗಲಕೋಟೆ: ಎಂ.ಪಿ.ರೇಣುಕಾಚಾರ್ಯ ಕಾಂಗ್ರೆಸ್ ಕಡೆ ಮುಖ ಮಾಡುವ ವಿಚಾರವಾಗಿ ಮಾತನಾಡಿದ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನ, ಅವರು ನಮ್ಮ ಜಿಲ್ಲೆಯವರು, ಬರುತ್ತೀನೆ ಅಂದರೆ ನಾವು ಕರೆದುಕೊಳ್ಳಬೇಕಲ್ಲ. ನಮ್ಮ ಪಕ್ಷದಲ್ಲಿ