ಹಾಸನ:ಅಸ್ಸಾಂನಲ್ಲಿ ಕೆಲವು ಆಂತರಿಕ ವಿಚಾರಗಳ ಬಗ್ಗೆ ಚರ್ಚೆ ಇದೆ, ಸಂಘರ್ಷದ ಪರಿಸ್ಥಿತಿ ಇದೆ. ಇದು ಗೊತ್ತಿದ್ದರೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಲ್ಲಿಗೆ ಹೋಗಿದ್ದೇಕೆ ಎಂದು ಜೆಡಿಎಸ್
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಗೆ ಡಿಕ್ಕಿಯಾದ ಪರಿಣಾಮ ಮೂವರು ಪುಟಾಣಿ ಮಕ್ಕಳು ಸಹಿತ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ
ಕಲಬುರಗಿ: ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ್ದ ಪ್ರಕರಣ ಸಂಬಂಧ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ್ದು ಕಾಂಗ್ರೆಸ್ ಕಾರ್ಯಕರ್ತನಾ? ಎಂಬ ಪ್ರಶ್ನೆ ಎದ್ದಿದೆ. ಆರೋಪಿ ಸಂಗಮೇಶ, ಶಾಸಕ ಅಲ್ಲಮಪ್ರಭು
ಕಾರವಾರ: ಆರೋಗ್ಯದ ಕಾರಣ ನೀಡಿ ನಾಲ್ಕು ವರ್ಷ ಜನರ ಕೈಗೆ ಸಿಗದಿದ್ದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಉತ್ತರ ಕನ್ನಡ ಕ್ಷೇತ್ರದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಬಿಜೆಪಿ ಕಾರ್ಯಕರ್ತರ
ಮಂಗಳೂರು:ಕರಾವಳಿ ಬಿಜೆಪಿಯ ಭದ್ರಕೋಟೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಕಾಂಗ್ರೆಸ್ ಹಿಡಿತದಿಂದ ತಪ್ಪಿ ಹಲವು ವರ್ಷಗಳೇ ಕಳೆದಿವೆ. ಸದ್ಯ, ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ನಳಿನ್ ಕುಮಾರ್ ಕಟೀಲ್
ತುಮಕೂರು:ಫೆಬ್ರವರಿ 1ರಿಂದ ಕೊಬ್ಬರಿ ಖರೀದಿ ಮಾಡಲು ಅವಕಾಶ ನೀಡಲಾಗಿದೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಬಯೋಮೆಟ್ರಿಕ್ ಆಧಾರದ ಮೇಲೆ ಕೊಬ್ಬರಿ ಖರೀದಿಗೆ ಸೂಚನೆ ನೀಡಲಾಗಿದೆ ಎಂದು ಕೇಂದ್ರ ಸಚಿವೆ
ಮಂಡ್ಯ:ಜಿಲ್ಲೆಯ ಮೇಲುಕೋಟೆಯಲ್ಲಿ ನಡೆದ ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣ ಸಂಬAಧ ಹತ್ಯೆಯಾದ ೩೦ ಗಂಟೆಯೊಳಗಾಗಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಿತೀಶ್ (21) ಬಂಧಿತ ಆರೋಪಿಯಾಗಿದ್ದಾನೆ. ಡಿವೈಎಸ್ಪಿ
ಚಿತ್ರದುರ್ಗ:ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮೂವರ ಮೇಲೆ ಸ್ಟೀಲ್ ಕಟರ್ನಿಂದ ಹಲ್ಲೆ ನಡೆಸಿದ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.ಗ್ರಾಮದಲ್ಲಿ ಉಡುಸಲಮ್ಮ ದೇವಿಯ ಜಾತ್ರೆ ನಡೆಯುತ್ತಿತ್ತು. ಈ
ರಾಯಚೂರು:ಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಕಟ್ಟಲು ಯೋಗ್ಯತೆ ಇಲ್ಲದ ಸರ್ಕಾರ ಇದ್ದರೆಷ್ಟು ಸತ್ತರೆಷ್ಟು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ 2856 ಅಂಗನವಾಡಿ ಕೇಂದ್ರಗಳ
ಮಂಡ್ಯ:ಸಕ್ಕರೆನಾಡು ಮಂಡ್ಯ ಕಬ್ಜಾ ಮಾಡಿಕೊಳ್ಳಲು ದಳಪತಿಗಳು ತಂತ್ರ ರೂಪಿಸ್ತಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆ ಅಖಾಡದಲ್ಲಿ ಬಿಜೆಪಿ ಜೆಡಿಎಸ್ ದೋಸ್ತಿಗಳಾಗಿವೆ. ಬಹುತೇಕ ಈ ಮೈತ್ರಿಯಲ್ಲಿ ಮಂಡ್ಯ ಕ್ಷೇತ್ರವನ್ನು