October 28, 2026
#ಜಿಲ್ಲೆ

ರಾಮಲಲ್ಲಾ ವಿಗ್ರಹ ಕೆತ್ತನೆಗೆ ಬಳಸಿರುವಕಪ್ಪು ಶಿಲೆ ಸಿಕ್ಕ ಜಾಗದಲ್ಲೇ ರಾಮಮಂದಿರ

ಮೈಸೂರು:ನಗರದ ಚಾಮುಂಡೇಶ್ವರಿ ಕ್ಷೇತ್ರದ ಹಾರೋಹಳ್ಳಿ ಗ್ರಾಮದಲ್ಲಿ ಸಿಕ್ಕ ಕಪ್ಪು ಶಿಲೆಯಲ್ಲಿ ಅಯೋಧ್ಯೆಯ ಬಾಲರಾಮನನ್ನು ಕೆತ್ತಲಾಗಿದೆ. ಹೀಗಾಗಿ ಈ ಕಪ್ಪು ಶಿಲೆ ಸಿಕ್ಕ ಜಾಗದಲ್ಲೇ ಶ್ರೀರಾಮ ದೇವಸ್ಥಾನ ಕಟ್ಟುವ
#ಜಿಲ್ಲೆ

ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ

ಹಾವೇರಿ:ಜಿಲ್ಲೆಯ ಹಾನಗಲ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್‌ರೇಪ್ ವಿಚಾರಕ್ಕೆ ಸಂಬAಧಿಸಿ ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ. ಹಾನಗಲ್‌ನಲ್ಲಿ ಗ್ಯಾಂಗ್‌ರೇಪ್ ಪ್ರಕರಣ ಬಹಿರಂಗಗೊAಡಿದೆ. ನೈತಿಕ ಪೊಲೀಸ್‌ಗಿರಿ ಪ್ರಕರಣಗಳೂ ಬಹಿರಂಗವಾಗಿವೆ.
#ಜಿಲ್ಲೆ

ಹಾವೇರಿಯ ಬ್ಯಾಡಗಿ ಪಟ್ಟಣದಲ್ಲಿ ನೈತಿಕ ಪೊಲೀಸ್ ಗಿರಿ 7 ಮಂದಿ ಮುಸ್ಲಿಂ ಯುವಕರು ಅರೆಸ್ಟ್

ಹಾವೇರಿ:ಹಾನಗಲ್ ನೈತಿಕ ಪೊಲೀಸ್ ಗಿರಿ ಹಾಗೂ ಗ್ಯಾಂಗ್ ರೇಪ್ ಪ್ರಕರಣ ಮುನ್ನೆಲೆಯಲ್ಲಿರುವಾಗಲೇ ಬ್ಯಾಡಗಿ ಪಟ್ಟಣದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ನಡೆದಿದೆ.ಹಿಂದೂ ವ್ಯಕ್ತಿಯೊಬ್ಬನ ಜೊತೆ ಕಾಣಿಸಿಕೊಂಡಿದ್ದರು ಎಂಬ
#ಜಿಲ್ಲೆ

ರಾಮನನ್ನು ಅವಮಾನಿಸಿಯೂ ಸಮರ್ಥಿಸಿಕೊಂಡ ಸಚಿವ ರಾಜಣ್ಣ

ತುಮಕೂರು:ಅಯೋಧ್ಯೆಯ ಭಗವಾನ್ ಶ್ರೀ ರಾಮನನ್ನು ಟೂರಿಂಗ್ ಟಾಕೀಸ್ ಗೊಂಬೆ ಎಂದು ಅವಮಾನಿಸಿಯೂ ಸಚಿವ ರಾಜಣ್ಣ ಸಮರ್ಥಿಸಿಕೊಂಡಿದ್ದಾರೆ.ತುಮಕೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜಣ್ಣ, ನಾನು ರೈತ. ಈ
#ಜಿಲ್ಲೆ

ಯುವತಿ ನೇಣಿಗೆ ಶರಣು- ಕಾರಣ ನಿಗೂಢ

ಶಿವಮೊಗ್ಗ:ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತೀರ್ಥಹಳ್ಳಿಯ ಬಿಳುಕೊಪ್ಪ ಗ್ರಾಮದಲ್ಲಿ ನಡೆದಿದೆ.ಮೃತ ವಿದ್ಯಾರ್ಥಿನಿಯನ್ನು ಅಧೀಕ್ಷಾ (20) ಎಂದು ಗುರುತಿಸಲಾಗಿದೆ. ಯುವತಿ ಬಾಳೆಬೈಲು ಕಾಲೇಜಿನಲ್ಲಿ ಅಂತಿಮ ವರ್ಷದ
#ಜಿಲ್ಲೆ

ಕುಟುಂಬ ಸಹಿತ ನಾನು ಅಯೋಧ್ಯೆಗೆ ಹೋಗುತ್ತೇನೆ

ಹಾಸನ:ಕುಟುಂಬ ಸಹಿತವಾಗಿ ನಾನು ಅಯೋಧ್ಯೆ ರಾಮ ಮಂದಿರಕ್ಕೆ ಹೋಗುತ್ತೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ ಹೇಳಿದರು. ಹಾಸನದಲ್ಲಿ ಮಾತನಾಡಿದ ಅವರು, ನಾನು, ನನ್ನ
#ಜಿಲ್ಲೆ

ಚಿಕ್ಕಬಳ್ಳಾಪುರದ ಕೆರೆಯೊಂದರಲ್ಲಿ ತಾಯಿ, ಇಬ್ಬರು ಮಕ್ಕಳ ಶವ ಪತ್ತೆ

ಚಿಕ್ಕಬಳ್ಳಾಪುರ:ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಬಳಿಯ ಕೆರೆಯೊಂದರಲ್ಲಿ ತಾಯಿ ಹಾಗೂ ತನ್ನ ಇಬ್ಬರು ಮಕ್ಕಳ ಶವ ಪತ್ತೆಯಾಗಿದ್ದು, ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಕೆರೆಯಲ್ಲಿ
#ಜಿಲ್ಲೆ

ಮಠಗಳು ಸಾಮರಸ್ಯ ಬೆಳೆಸುವ ಕೇಂದ್ರವಾಗಲಿ

ಉಡುಪಿ:ಕೃಷ್ಣ ಮಠ ಸಾಮಾಜಿಕವಾಗಿ, ಧಾರ್ಮಿಕವಾಗಿ ತೊಡಗಿಸಿಕೊಂಡ ಕೇಂದ್ರ. ಪುತ್ತಿಗೆ ಮಠದ ಪರ್ಯಾಯದಲ್ಲಿ ಭಾಗಿಯಾಗಿರೋದು ಪುಣ್ಯದ ಕೆಲಸ ಎಂದು ವಿಧಾನಸಭೆ ಸಭಾಪತಿ ಯು.ಟಿ ಖಾದರ್ ಹೇಳಿದರು.ಉಡುಪಿ ಕೃಷ್ಣ ಮಠದ
#ಜಿಲ್ಲೆ

ಸಂಸದ ಅನಂತಕುಮಾರ್ ಹೆಗಡೆಗೆ ಬಿಜೆಪಿ ಕಾರ್ಯಕರ್ತರ ಕ್ಲಾಸ್

ಬೆಳಗಾವಿ:ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಬಿಜೆಪಿ ಕಾರ್ಯಕರ್ತರು ಅಸಮಾಧಾನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದ ಸಭೆಯಲ್ಲಿ ಅನಂತ್ ಕುಮಾರ್ ಹೆಗಡೆಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
#ಜಿಲ್ಲೆ

ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ನೇಣಿಗೆ ಶರಣು

ಶಿವಮೊಗ್ಗ:ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.ಮೃತಪಟ್ಟ