October 28, 2026
#ಜಿಲ್ಲೆ

ಓಮಿನಿ ಕಾರು-ಟ್ರ‍್ಯಾಕ್ಟರ್ ನಡುವೆ ಡಿಕ್ಕಿ;ಮೂವರು ಸಾವು

ದಾವಣಗೆರೆ:ಭತ್ತದ ಹುಲ್ಲು ತುಂಬಿಕೊAಡು ಹೋಗುತ್ತಿದ್ದ ಟ್ರ‍್ಯಾಕ್ಟರ್‌ಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.ದಾವಣಗೆರೆ ಜಿಲ್ಲೆಯ ಚನ್ನಗಿರಿ
#ಜಿಲ್ಲೆ

ಟೂರಿಂಗ್ ಟಾಕೀಸ್‌ನಲ್ಲಿ ಗೊಂಬೆ ಇಟ್ಟಿದ್ದಾರೆ ಅನ್ನಿಸ್ತುಸಚಿವ ರಾಜಣ್ಣ ಶ್ರೀರಾಮನಿಗೆ ಅಪಮಾನ

ತುಮಕೂರು:ಅಯೋಧ್ಯೆ ರಾಮಮಂದಿರ ವಿಚಾರವಾಗಿ ಬಿಜೆಪಿ ನಡೆಯನ್ನು ಟೀಕಿಸುವ ಭರದಲ್ಲಿ ಭಗವಾನ್ ಶ್ರೀರಾಮನನ್ನು ಕಾಂಗ್ರೆಸ್ ಸಚಿವ ಕೆ.ಎನ್.ರಾಜಣ್ಣ ಅವಮಾನಿಸಿದ್ದಾರೆ.ತುಮಕೂರಿನಲ್ಲಿ ಮಂಗಳವಾರ ನಡೆದ ಹಿಂದುಳಿದ ವರ್ಗಗಳ ಒಕ್ಕೂಟ ಸಮಾವೇಶದಲ್ಲಿ ಮಾತನಾಡಿದ
#ಜಿಲ್ಲೆ

ಲೋಕಸಭಾ ಚುನಾವಣೆ ಗೆದ್ದರೇ ಸಿದ್ದರಾಮಯ್ಯರೇ ಪೂರ್ಣಾವಧಿ ಸಿಎಂಯತೀಂದ್ರ ಹೊಸ ಬಾಂಬ್!

ಹಾಸನ:2024ರ ಲೋಕಸಭಾ ಚುನಾವಣೆ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಎಂದು ಮಾಜಿ ಶಾಸಕ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.ಹಾಸನ ಜಿಲ್ಲೆ
#ಜಿಲ್ಲೆ

ಮದ್ವೆಯಾಗಲು ಯಾರೂ ಹೆಣ್ಣು ಕೊಡ್ತಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ

ವಿಜಯನಗರ: ಮದುವೆಯಾಗಲುಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಮನನೊಂದು ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ನಡೆದಿದೆ.PauseUnmute ಗ್ರಾಮದ ಬಿ.ಮಧುಸೂಧನ್ (26) ಮೃತ
#ಜಿಲ್ಲೆ

ಒಂದು ವಾರದಲ್ಲಿ ರೈತರಿಗೆ ಬರ ಪರಿಹಾರದ ಮೊದಲ ಕಂತಿನ ಹಣ ಪಾವತಿ

ರಾಯಚೂರು: ಒಂದು ವಾರದಲ್ಲಿ ರೈತರಿಗೆ ಬರ ಪರಿಹಾರದ ಮೊದಲ ಕಂತಿನ ಹಣ ಪಾವತಿಯಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಜಿಲ್ಲೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬರ ಪರಿಹಾರ,
#ಜಿಲ್ಲೆ

ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ನಡೆಯುತ್ತಲೇ ಇದ್ದು, 20 ದಿನಗಳ ಅಂತರದಲ್ಲಿ ಮೂರನೇ ಪ್ರಕರಣ ನಡೆದಿದೆ. ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಡುತ್ತಿರುವುದನ್ನು
#ಜಿಲ್ಲೆ

ಸಂಸ್ಕೃತಿ, ಸಭ್ಯತೆ ಬಗ್ಗೆಸಿದ್ದು ನಾನು ಪಾಠ ಮಾಡುತ್ತೇನೆ

ಕಾರವಾರ:ಕಾಂಗ್ರೆಸ್ ನಾಯಕರು ಎಲ್ಲರೂ ನನ್ನ ಮುಂದೆ ಬಂದು ಸಂಸ್ಕೃತಿ ಬಗ್ಗೆ ಚರ್ಚೆ ಮಾಡಲಿ. ಸಭ್ಯತೆ ಅಂದರೇ ಏನು ಅಂತ ನಾನು ಪಾಠ ಮಾಡುತ್ತೇನೆ. ಸಂಸ್ಕೃತಿ ಬಗ್ಗೆ ಸಿದ್ದರಾಮಯ್ಯ
#ಜಿಲ್ಲೆ

ಇಲ್ಲಿನ ಮುಸ್ಲಿಮರು ಘಜನಿ, ಘೋರಿ, ಬಾಬರ್ಮಾನಸಿಕತೆಯಿಂದ ಹೊರ ಬರಬೇಕು

ಚಿಕ್ಕಮಗಳೂರು:ಘಜನಿ, ಘೋರಿ, ಬಾಬರ್ ಮಾನಸಿಕತೆ ಬಹಳ ಅಪಾಯಕಾರಿ. ಇಲ್ಲಿನ ಮುಸ್ಲಿಮರು ಅದರಿಂದ ಹೊರ ಬರಬೇಕು ಎಂದು ಬಿಜೆಪಿ ನಾಯಕ ಸಿಟಿ ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಂಗಳವಾರ ಮಾತನಾಡಿದ
#ಜಿಲ್ಲೆ

ಕೊಚ್ಚೆಗೆ ನಾನು ಕಲ್ಲು ಹಾಕಲ್ಲ: ಪ್ರದೀಪ್ ಈಶ್ವರ್‌ಗೆ ತಿರುಗೇಟು

ಮೈಸೂರು:ಕೊಚ್ಚೆಗೆ ನಾನು ಯಾವತ್ತೂ ಕಲ್ಲು ಹಾಕಲ್ಲ ಎಂದು ಹೇಳುವ ಮೂಲಕ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ತನ್ನ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಕೆ ಮಾಡಿದ
#ಜಿಲ್ಲೆ

ಬಾಬರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಿರ್ನಾಮ ಆಗುತ್ತೆ

ಕಾರವಾರ:ಬಾಬರಿ ಮಸೀದಿ ನಿರ್ನಾಮ ಆದಂತೆ ಭಟ್ಕಳದ ಚಿನ್ನದ ಪಳ್ಳಿಯೂ ಅದರ ಸಾಲಿಗೆ ಸೇರಲಿದೆ. ಇದನ್ನು ಬೆದರಿಕೆ ಅಂತ ಬೇಕಾದ್ರೆ ತಿಳಿಯಿರಿ, ಬಾಬರಿ ಮಸೀದಿಯಂತೆ ಭಟ್ಕಳದ ಮಸೀದಿಯನ್ನೂ ನಿರ್ನಾಮ