ರಾಜ್ಯದ ಮುಜುರಾಯಿ ಇಲಾಖೆಗೆ ಒಳಪಟ್ಟಿರುವ ಅತ್ಯಂತ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾದ ಕುಕ್ಕೆ ಸುಬ್ರಮ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಈ ವರ್ಷ ಬರೋಬ್ಬರಿ 123 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ.
ಬೆAಗಳೂರು:ರಾಜ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಾಗುತ್ತಿರುವ ಕಾರಣ, ಆರೋಗ್ಯ ಇಲಾಖೆ ಹೆಚ್ಚು ನಿಗಾ ವಹಿಸಿದೆ. ನವೆಂಬರ್‌ನಿAದ ಮೇ ತಿಂಗಳ ಅವಧಿಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಳ್ಳುತ್ತೆ. ಹಠಾತ್ ಜ್ವರ, ಶರೀರದಲ್ಲಿ
ಬೆಂಗಳೂರು:ಶಕ್ತಿ ಯೋಜನೆಯಲ್ಲಿ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. 5 ವರ್ಷ ಯೋಜನೆ ಮುಂದುವರೆಯಲಿದೆ. ಮುಂದಿನ ಅವಧಿಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಅಗಲೂ ಶಕ್ತಿ ಯೋಜನೆ ಅನುಷ್ಠಾನ ಮಾಡುತ್ತೇವೆ
ಬೆಂಗಳೂರುಬಿಜೆಪಿ ಅವರು ನಮ್ಮ ಸರ್ಕಾರದ ಗ್ಯಾರಂಟಿಗಳನ್ನು ಮೊದಲು ಟೀಕೆ ಮಾಡಿ ಈಗ ನಮ್ಮ ಗ್ಯಾರಂಟಿ ನೋಡಿಕೊಂಡು ಮೋದಿ ಗ್ಯಾರಂಟಿ, ಮೋದಿ ಗ್ಯಾರಂಟಿ ಎಂದು ಮಾತನಾಡುತ್ತಿದ್ದಾರೆ ಎಂದು ಬಿಜೆಪಿ
ಬೆಂಗಳೂರು:ತೀವ್ರ ಒತ್ತಡದ ಹಿನ್ನೆಲೆಯಲ್ಲಿ ೩೪ ಮಂದಿ ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿರುವ ರಾಜ್ಯ ಸರ್ಕಾರವು ಕಾರ್ಯಕರ್ತರಿಗೆ ನಿಗಮ-ಮಂಡಳಿ ಹುದ್ದೆ ಹಂಚುವ ಪ್ರಕ್ರಿಯೆಗೆ ವೇಗ ನೀಡುತ್ತಿಲ್ಲ. ಕಳೆದ
ಬೆಂಗಳೂರು:ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಚಿವ ವಿ.ಸೋಮಣ್ಣ ಪುತ್ರ ಅರುಣ್ ಸೋಮಣ್ಣ ಮುನಿಸು ಮರೆತು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ತಂದೆಗೆ ಪಕ್ಷದಲ್ಲಿ ಗೌರವ ಸಿಗುತ್ತಿದ್ದಂತೆ ಅರುಣ್
ಬೆಂಗಳೂರು: ಕೇಂದ್ರದಿಂದ ಅನುದಾನ ಬಂದಿಲ್ಲ ಎಂದು ಕಾಂಗ್ರೆಸ್ ನಾಯಕರು ದೆಹಲಿ ಚಲೋಗೆ ಮುಂದಾಗಿದ್ದಾರೆ. ಹಾಗಾದರೆ ಕಳೆದ 20 ವರ್ಷದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಬಂದ ಅನುದಾನದ ಬಗ್ಗೆ ರಾಜ್ಯ
ಬೆಂಗಳೂರು:ಸಿಲಿಕಾನ್ ಸಿಟಿ ಬೆಂಗಳೂರಿನ ಪುಲಕೇಶಿನಗರದ ಕಾಕ್ಸ್ ಟೌನ್ ಸರ್ಕಲ್ ಬಳಿ ಬಿಬಿಎಂಪಿ ನಿರ್ಮಿಸುತ್ತಿರೋ ಸಮುದಾಯ ಭವನದ ದುಸ್ಥಿತಿ ಹೇಳತೀರದ್ದು. ಅರೆಬರೆ ಕಾಮಗಾರಿಯ ಮಧ್ಯೆ ಅಲ್ಲಲ್ಲಿ ಬಟ್ಟೆಗಳು ನೇತಾಡ್ತಿವೆ.
ಬೆಂಗಳೂರು:ಬಿಜೆಪಿಯ ಭೀಷ್ಮ ಎಲ್‌ಕೆ ಅಡ್ವಾಣಿಗೆ ಭಾರತ ರತ್ನ ಘೋಷಣೆಯಾಗಿರುವ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಕರ್ಣಾಟಕದ ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದ್ದಾರೆ. ಉಪಪ್ರಧಾನಿಗಳಾಗಿ ಅಡ್ವಾಣಿ