ಬೆಂಗಳೂರು: ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿಯವರು ಸ್ಪರ್ಧೆ ಮಾಡಲು ಮುಂದಾದರೆ ರೆಡ್ ಕಾರ್ಪೆಟ್ ಹಾಕಿ ಸ್ವಾಗತ ಮಾಡುತ್ತೇವೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ.
ಬೆಂಗಳೂರು: ಜನಸ್ಪಂದನ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮುಂದೆ ಸಿಎಂ ಆಗಲಿ ಎಂದು ಮಾಜಿ ಡಿಸಿಎಂ, ಶಾಸಕ ಅಶ್ವಥ್ ನಾರಾಯಣ್ ಹಾರೈಸಿದ್ದಾರೆ. ಜನರನ್ನ ನೇರವಾಗಿ ತಲುಪುವ ಕೆಲಸ
ಬೆಂಗಳೂರು: ಗಣರಾಜ್ಯೋತ್ಸವ ಪ್ರಯುಕ್ತ ಲಾಲ್ಬಾಗ್ನಲ್ಲಿ 215ನೇ ಫ್ಲವರ್ ಶೋ ಆಯೋಜಿಸಲಾಗಿದೆ. ಜನವರಿ 18 ರಿಂದ 11 ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಲಪುಷ್ಪ ಪ್ರದರ್ಶನ ಉದ್ಘಾಟನೆ
ಬೆಂಗಳೂರು:ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್,
ಬೆಂಗಳೂರು:ಬಿಬಿಎಂಪಿ ತೆರಿಗೆ ವಿಚಾರದಲ್ಲಿ ಕೆಲವು ಸಮಸ್ಯೆಗಳಿರುವ ಬಗ್ಗೆ ಗಮನಕ್ಕೆ ಬಂದಿದೆ. ಕಾನೂನು ಪರಿಮಿತಿಯೊಳಗೆ ಸಾಧ್ಯವಾದಷ್ಟು ತೆರಿಗೆ ಕಡಿಮೆ ಮಾಡುತ್ತೇವೆ. ಹಾಗೆಂದು ಎಲ್ಲವನ್ನೂ ಪುಕ್ಸಟೆ ಕೊಡಲಾಗದು, ಅದಕ್ಕೆ ಅರ್ಥವಿಲ್ಲ
ಬೆಂಗಳೂರು:ಬಿಜೆಪಿ ಅವರು ಹೇಳಿದಂತೆ ನಾವು ಕೇಳೋಕೆ ಶುರು ಮಾಡಿದ್ರೆ, ನಾವು ಆಡಳಿತ ಮಾಡೋಕೆ ಆಗಲ್ಲ ಎಂದು ಬಿಜೆಪಿ ವಿರುದ್ಧ ಗೃಹ ಸಚಿವ ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ.ಹಾವೇರಿ ರೇಪ್ ಕೇಸ್
ಬೆಂಗಳೂರು:ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ಎಂಬಿಬಿಎಸ್ ಮಾಡಿಲ್ಲ ಅಂದ್ರೂ ವೈದ್ಯರೆಂದು ಹೇಳಿಕೊಂಡು ಜನರ ಜೀವನದ ಜೊತೆ ಆಟ ಆಡುತ್ತಿದ್ದಾರೆ. ಈ ಹಿಂದೆ ಸರ್ಕಾರ
ನೆಲಮಂಗಲ:ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ನೆಲಮಂಗಲದಲ್ಲಿ ನಡೆದಿದೆ.ನೆಲಮಂಗಲ ಬಳಿಯ ಅಡಕಿಮಾರನಹಳ್ಳಿಯ ಫ್ಲೈಓವರ್ ಮೇಲೆ
ಬೆಂಗಳೂರು:ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿರ್ಲಕ್ಷ್ಯ ಹಾಗೂ ಅತಿ ವೇಗದ ಬಸ್ ಚಾಲನೆಗೆ ಫುಡ್ ಡೆಲಿವರಿ ಬಾಯ್ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬಸವರಾಜು ಮೃತ ಫುಡ್ ಡೆಲಿವರಿ ಬಾಯ್.