July 30, 2026
#ಬೆಂಗಳೂರು

ಗ್ಯಾರಂಟಿಗಳ ಪ್ರತಿ ಪೈಸೆಯೂ ನಿಮ್ಮಬದುಕಿಗೆ ಸದುಪಯೋಗವಾಗಬೇಕು

ಬೆಂಗಳೂರು:ನುಡಿದಂತೆ ನಡೆಯುತ್ತೇವೆ ಎನ್ನುವುದು ನಾವು ಜನತೆಗೆ ನೀಡಿರುವ ವಚನ. ನಾವು ಉಳಿದವರಂತೆ ವಚನ ಭ್ರಷ್ಟರಲ್ಲ, ವಚನ ಪಾಲಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಈ ಕುರಿತು ಎಕ್ಸ್ನಲ್ಲಿ ಪೋಸ್ಟ್
#ಬೆಂಗಳೂರು

ಕೈ ನಾಯಕರಿಗೆ ರಾಮನ ಮೇಲಿನ ಭಕ್ತಿಗಿಂತಹೈಕಮಾAಡ್ ಮೇಲಿನ ಭಯವೇ ಜಾಸ್ತಿ

ಬೆಂಗಳೂರು:ಕಾಂಗ್ರೆಸ್ ಪಕ್ಷದ ನಾಯಕರಿಗೆ ರಾಮನ ಮೇಲಿನ ಭಕ್ತಿಗಿಂತ ಹೈಕಮಾಂಡ್ ಮೇಲಿನ ಭಯವೇ ಜಾಸ್ತಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.ಹೈಕಮಾಂಡ್ ಹೇಳಿದರೆ ಮಾತ್ರ ರಾಮ ಮಂದಿರಕ್ಕೆ
#ಬೆಂಗಳೂರು

ಅನಧಿಕೃತ ಬೆಟ್ಟಿಂಗ್ ಹಿನ್ನೆಲೆ ರೇಸ್ ಕೋರ್ಸ್ ಮೇಲೆ ಸಿಸಿಬಿ ದಾಳಿ

ಬೆಂಗಳೂರು:ಅಧಿಕೃತವಾಗಿ ಬೆಟ್ಟಿಂಗ್ ಜೊತೆಗೆ ಅನಧಿಕೃತವಾಗಿ ಕೂಡ ಬೆಟ್ಟಿಂಗ್ ನಡೆಯುತ್ತಿದ್ದಿದ್ದರಿಂದ ಸಿಸಿಬಿ ಪೊಲೀಸರು ರೇಸ್‌ಕೋರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ದಾಳಿ ನಡೆಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ
#ಬೆಂಗಳೂರು

ನಾನು ಈ ಸಲ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ

ಬೆಂಗಳೂರು:ನಾನು ಈ ಸಲ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಇನ್ನೂ ಎರಡು ವರ್ಷಗಳ ಕಾಲ ರಾಜ್ಯಸಭಾ ಸದಸ್ಯ ಅವಧಿ ಇದೆ. ನನಗೆ 91 ವರ್ಷ ವಯಸ್ಸಾಗಿದೆ. ಜ್ಞಾಪಕ
#ಬೆಂಗಳೂರು

ಜನರ ಓಡಾಟಕ್ಕೆ ತೊಂದರೆ ಆಗದಂತೆ ವ್ಯಾಪಾರ ಮಾಡಿದರೆ ತೊಂದರೆ ಇಲ್ಲ

ಬೆಂಗಳೂರುಬಿಬಿಎAಪಿ ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡಿರುವ ಹಿನ್ನೆಲೆ ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ಬೀದಿ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಕ್ರಾತಿ ಹಬ್ಬಕ್ಕೆ ನಮ್ಮ ಹೊಟ್ಟೆ
#ಬೆಂಗಳೂರು

ಇಂಗ್ಲೀಷ್ ಮಾತನಾಡಬೇಕು ಅಂತಾ ಕನ್ನಡ ಬಿಡಬೇಡಿ

ಬೆಂಗಳೂರು:ಬ್ರ‍್ಯಾಂಡ್ ಬೆಂಗಳೂರು ಯೋಜನೆಯ ಮೂಲಕ ಬೆಂಗಳೂರು ನಗರವನ್ನು ಸ್ವಚ್ಛ, ಹಸಿರು ಹಾಗೂ ಸುಸ್ಥಿರ ನಗರವಾಗಿ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಈ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿ ಯುವ
#ಬೆಂಗಳೂರು

ಹಾವೇರಿ ಗ್ಯಾಂಗ್ ರೇಪ್ ಪ್ರಕರಣತನಿಖೆ ಬಳಿಕ ಕಾನೂನು ಕ್ರಮ

ಬೆಂಗಳೂರು:ಹಾವೇರಿ ಗ್ಯಾಂಗ್ ರೇಪ್ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ. ತನಿಖೆ ವರದಿ ಬಂದ ಮೇಲೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ
#ಬೆಂಗಳೂರು

ಕಲ್ಲಿದ್ದಲು ಅನೀಲಿಕರಣ ಯೋಜನೆಶೀಘ್ರದಲ್ಲೇ ಸಚಿವ ಸಂಪುಟದ ಮುಂದೆ ಮಂಡನೆ

ಬೆಂಗಳೂರು:ಕಲ್ಲಿದ್ದಲು ಅನಿಲೀಕರಣ ಯೋಜನೆಯನ್ನು ಶೀಘ್ರದಲ್ಲೇ ಕೇಂದ್ರ ಸಚಿವ ಸಂಪುಟದ ಮುಂದಿಡಲಾಗುವುದು. ನಂತರ ಔಪಚಾರಿಕವಾಗಿ ಪ್ರಾರಂಭಿಸಲಾಗುವುದು ಎಂದು ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.ಮಾಧ್ಯಮಗಳೊಂದಿಗೆ
#ಬೆಂಗಳೂರು

ರೇಸ್‌ಕೊರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ದಾಳಿ3.47 ಕೋಟಿ ರೂ. ಸೀಜ್

ಬೆಂಗಳೂರು:ಇಲ್ಲಿನ ರೇಸ್‌ಕೋರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಸೂಕ್ತ ದಾಖಲೆಗಳಿಲ್ಲದ 3.47ಕೋಟಿ ರೂ. ಹಣವನ್ನು ಜಪ್ತಿ ಮಾಡಿರುವ ಘಟನೆ ಬೆಂಗಳೂರು ನಗರದಲ್ಲಿ ತಡರಾತ್ರಿ
#ಬೆಂಗಳೂರು

8 ಶಂಕಿತ ಉಗ್ರರ ವಿರುದ್ಧ ಎನ್‌ಐಎ ಚಾರ್ಜ್ಶೀಟ್

ಬೆಂಗಳೂರುರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವಿಧ್ವಂಸಕ ಕೃತ್ಯ ಮತ್ತು ಆತ್ಮಾಹುತಿ ದಾಳಿ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಭಯೋತ್ಪಾದನಾ ಸಂಘಟನೆ ಲಷ್ಕರ್ ಎ ತೊಯ್ಬಾ