ನೆಲಮಂಗಲ:ಶಾಲೆಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್ ಕ್ಲೀನರ್ ಅತ್ಯಾಚಾರ ಎಸಗಿದ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ
ಬೆಂಗಳೂರು:ಆಸ್ಪತ್ರೆ ವೈದ್ಯರ ಯಡವಟ್ಟಿನಿಂದಾಗಿ ಆರು ವರ್ಷಗಳ ಕಾಲ ಕೋಮಾಕ್ಕೆ ಜಾರಿದ್ದ ಯುವಕ ಇದೀಗ ಮೃತಪಟ್ಟ ವಿಚಾರ ಬೆಳಕಿಗೆ ಬಂದಿದೆ. ಏಪ್ರಿಲ್ 4, 2017 ರಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ
ಬೆಂಗಳೂರು :ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮಂಡ್ಯದಿAದ ಲೋಕಸಭೆಗೆ ಸ್ಪರ್ಧೆ ಮಾಡುವ ವಿಚಾರವಾಗಿ ಕಾರ್ಯಕರ್ತರು, ನಾಯಕರ ಬಳಿ ಚರ್ಚೆ ಮಾಡಿ ತೀರ್ಮಾನ ಮಾಡುವುದಾಗಿ ಜೆಡಿಎಸ್ ಯುವ ಘಟಕದ
ಬೆಂಗಳೂರು:ರಾಜ್ಯಾದ್ಯಂತ ಆರೋಗ್ಯ ಇಲಾಖೆ ಅಧಿಕಾರಿಗಳು ಹಲವೆಡೆ ದಾಳಿ ನಡೆಸಿ, ಭ್ರೂಣದ ಲಿಂಗ ಪತ್ತೆ ಮಾಡಿ ಬಹಿರಂಗಪಡಿಸುವAತಹ ಅಕ್ರಮ ಚಟುವಟಿಕೆಗಳ ಆರೋಪದ ಮೇಲೆ 34 ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಮುಚ್ಚಿದ್ದಾರೆ.
ಬೆಂಗಳೂರು:ಗಣರಾಜ್ಯೋತ್ಸವಕ್ಕೆ ಕರುನಾಡಿನ ಸ್ತಬ್ಧಚಿತ್ರ ಆಯ್ಕೆ ಆಗದಿರುವುದನ್ನೇ ಮುಂದಿಟ್ಟುಕೊAಡು ಕೀಳುಮಟ್ಟದ ರಾಜಕಾರಣ ಮಾಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶೋಭೆ ತರುವುದಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ
ಬೆಂಗಳೂರು:ನಾವು ಶ್ರೀರಾಮಚಂದ್ರನ ವಿರುದ್ಧ ಇಲ್ಲ. ಬಿಜೆಪಿ ಅವರು ರಾಮ ಮಂದಿರವನ್ನು ರಾಜಕೀಯ ವಸ್ತುವನ್ನಾಗಿ ಮಾಡಿಕೊಂಡಿದ್ದಾರೆ. ಅದನ್ನು ನಾವು ಖಂಡಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಬೆಂಗಳೂರಲ್ಲಿ ಮಾತನಾಡಿದ ಅವರು,
ಬೆಂಗಳೂರು:ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದ ಕೇಂದ್ರ ಸರ್ಕಾರ ಧರ್ಮದ ಹೆಸರಲ್ಲಿ ಅಕ್ಷತೆಯ ಗಂಟನ್ನು ಮನೆ ಮನೆಗೆ ಕಳಿಸುತ್ತಿರುವುದು ನೈಜ ಧರ್ಮದ ಕಲ್ಪನೆಗೆ ವಿರುದ್ಧವಾಗಿದೆ ಎಂದು ಸಮಾಜ ಕಲ್ಯಾಣ
ಬೆಂಗಳೂರು:ಒಂದೂವರೆ ಲಕ್ಷ ಸಂಬಳದ ಕೆಲಸದಲ್ಲಿದ್ದ ಟೆಕ್ಕಿ ಹಣದ ದಾಹಕ್ಕೆ ಬಿದ್ದು ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಿ ಹಣ ಕಳೆದುಕೊಂಡು ಲಕ್ಷಲಕ್ಷ ಸಾಲ ಮಾಡಿದನು. ಆದರೆ ತಂತ್ರಜ್ಞಾನದಲ್ಲಿ ಹೆಚ್ಚಿನ
ಬೆಂಗಳೂರು:ನಷ್ಟದಲ್ಲಿ ಸಾಗುತ್ತಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ನಡುವೆ ನಮ್ಮ ಮೆಟ್ರೋ ಲಾಭದ ಹಳಿಗೆ ಮರಳಿದೆ. ಮೊದಲ ಬಾರಿಗೆ ನಷ್ಟದ ಹಾದಿಯಿಂದ ಲಾಭದ ಹಾದಿಗೆ ಬಂದಿರುವ ನಮ್ಮ ಮೆಟ್ರೋ,