ಬೆಂಗಳೂರು:ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸುತ್ತಿದ್ದು ಬುಧವಾರ ಬೆಂಗಳೂರಿನ ಕ್ವಿನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ನಡೆದ ಮುಖಂಡರ ಸಭೆಯಲ್ಲಿ ಸಿಎಂ-ಡಿಸಿಎA ಮಧ್ಯೆ ಮುಸುಕಿನ ಗುದ್ದಾಟ
ಬೆಂಗಳೂರು:ಕನ್ನಡ ನಾಮಫಲಕ ಹೋರಾಟದಲ್ಲಿ ಜೈಲು ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಬಿಡುಗಡೆಯಾಗಿ ಮತ್ತೆ ಜೈಲು ಸೇರಿ ಇದೀಗ ಮತ್ತೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಬೆಂಗಳೂರು:2017ರಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣ ಸಂಬAಧ ಬಂಧನಕ್ಕೊಳಗಾಗಿರುವ ಕರವೇ ಅಧ್ಯಕ್ಷ ನಾರಾಯಣಗೌಡ ಅವರಿಗೆ ಜಾಮೀನು ಸಿಕ್ಕಿದೆ. ಬೆಂಗಳೂರಿನ 30ನೇ ಎಸಿಎಂಎA ನ್ಯಾಯಾಲಯ
ಬೆಂಗಳೂರು:ಮುಂದಿನ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿಯಲ್ಲಿರುವ ಆಡಳಿತಾರೂಢ ಕಾಂಗ್ರೆಸ್ ಈ ಬಾರಿ ಏನಿಲ್ಲವೆಂದರೂ ೨೮ ಕ್ಷೇತ್ರಗಳಲ್ಲಿ 20 ಕ್ಷೇತ್ರಗಳನ್ನು ಗೆಲ್ಲಲು ಪಣ ತೊಟ್ಟಿದೆ. ಈ ನಿಟ್ಟಿನಲ್ಲಿ ಕಾರ್ಯತಂತ್ರ
ಬೆಂಗಳೂರು:ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ
ಬೆಂಗಳೂರು:ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪುನರುಚ್ಚರಿಸಿದ್ದಾರೆ.ಬೆಂಗಳೂರಿನಲ್ಲಿ ಲೋಕಸಭಾ ಚುನಾವಣೆ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಲೋಕಸಭೆಗೆ ನಾನು
ಬೆಂಗಳೂರು:ವಿಧಾನಸೌಧದ ಮುಂಭಾಗದಲ್ಲೇ ಮುಸ್ಲಿಂ ಕುಟುಂಬವೊAದು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.ಇಲ್ಲಿನ ಜೆಜೆಆರ್ ನಗರದ ನಿವಾಸಿ ಶಾಯಿಸ್ತಾ ಬಾನು (48) ಹಾಗೂ ಮೊಹಮದ್
ಬೆಂಗಳೂರು:ಇಡೀ ರಾಷ್ಟ್ರವೇ ರಾಮನೂರಿನಲ್ಲಿ ರಾಮನ ಮಂದಿರಕ್ಕಾಗಿ ಕಾಯುತ್ತಿದೆ. ಆ ಕ್ಷಣಗಳಿಗೆ ಇನ್ನೇನು ಕೆಲವೇ ದಿನಗಳು ಬಾಕಿ. ಈ ಸಂದರ್ಭದಲ್ಲಿ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ಜನರಿಗೆ ಗುಡ್
ಬೆಂಗಳೂರು:ಇಂದಿನಿAದ ರಾಜಧಾನಿಯ ದೇವಾಲಯಗಳಲ್ಲಿ ಅಧಿಕೃತವಾಗಿ ವಸ್ತ್ರಸಂಹಿತೆ ಜಾರಿಯಾಗುತ್ತಿದೆ. ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕುರಿತು ಕರ್ನಾಟಕ ದೇವಸ್ಥಾನ-ಮಠ, ಧಾರ್ಮಿಕ ಸಂಸ್ಥೆಗಳ ಮಹಾಸಂಘ ಇಂದಿನಿAದ ಅಭಿಯಾನ ನಡೆಸಲಿದೆ. ಇಂದು ಮಧ್ಯಾಹ್ನ ೧೨
ಬೆಂಗಳೂರು: ದುಡ್ಡು ಇರೋರು ದೇವಸ್ಥಾನ ಕಟ್ಟುತ್ತಾರೆ, ದುಡ್ಡು ಇಲ್ಲದವರು ನೀವು ಇರುವಲ್ಲಿಯೇ ದೇವರ ಪೂಜೆ ಮಾಡಿ. ಸತ್ಯವೇ ದೇವರು, ಸತ್ಯ ಹೇಳಿ ಎಂದು ಸಿಎಂ ಸಿದ್ದರಾಮಯ್ಯ ಮಾರ್ಮಿಕವಾಗಿ ಹೇಳಿದ್ದಾರೆ.