ಬೆಂಗಳೂರು:ಹೋಟೆಲ್‌ಗೆ ಊಟಕ್ಕೆ ಹೋಗೋಣ ಎಂದು ಹೇಳಿ ಕಂಪೆನಿ ವ್ಯವಸ್ಥಾಪಕನೇ ಮಹಿಳಾ ಸಹೋದ್ಯೋಗಿಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೊಸ ವರ್ಷದ ಮುನ್ನಾ ದಿನ
ಬೆಂಗಳೂರುಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿದ ಆಸ್ತಿ ಗಳಿಕೆ ಕೇಸ್‌ಗೆ ಸಂಬAಧಿಸಿದAತೆ ಸರ್ಕಾರದ ಆದೇಶದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ. ಡಿಕೆ ಶಿವಕುಮಾರ್‌ನ್ನು ಲೋಕಾಯುಕ್ತ ತನಿಖೆಗೆ ವಹಿಸುವ
ಬೆಂಗಳೂರು:ಯಶವಂತಪುರದಲ್ಲಿ ಇರುವ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಆವರಣದಲ್ಲಿ ಸರ್ಕಾರಿ ಕಚೇರಿಗಳಿಗೆ ಜಾಗ ಒದಗಿಸಲು ಸುಸಜ್ಜಿತ ಸಂಕೀರ್ಣ ನಿರ್ಮಿಸಲಾಗುವುದು. ಮುಂದಿನ 100 ವರ್ಷಗಳ
ಬೆಂಗಳೂರು:ಕರಸೇವಕರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ. ಇದು ನಾಚಿಕೆಗೇಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇವತ್ತು ಅಯೋಧ್ಯೆ (ಂಥಿoಜhಥಿಚಿ) ಉದ್ಘಾಟನೆ
ಬೆಂಗಳೂರು:ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ಅಂತ್ಯ ಕಾಣುತ್ತದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭವಿಷ್ಯ ನುಡಿದಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 60 ವರ್ಷ ರಾಜಕೀಯ ಮಾಡಿಕೊಂಡು ಬಂದಿದ್ದೇನೆ.
ಬೆಂಗಳೂರು:ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣ ಈಗ ವಿವಾದದ ಸ್ವರೂಪ ಪಡೆದುಕೊಂಡಿದೆ. ಶ್ರೀಕಾಂತ್ ಬಂಧನ ಖಂಡಿಸಿ ಬಿಜೆಪಿ ನಾಯಕರು, ‘ನಾನು ಕರಸೇವಕ.. ನನ್ನನ್ನೂ ಬಂಧಿಸಿ’ ಅಭಿಯಾನ ನಡೆಸುತ್ತಿದ್ದಾರೆ. ಇದಕ್ಕೆ
ಬೆಂಗಳೂರು:ರಾಜ್ಯ ರಾಜಧಾನಿಯ ಪ್ರತಿಷ್ಠಿತ ಹೋಟೆಲ್ ಒಂದರಲ್ಲಿ ಊಟ ಮಾಡುವಾಗ ಜಿರಳೆ ಸಿಕ್ಕಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ರಾಜಭವನ ರಸ್ತೆಯಲ್ಲಿರುವ ಪ್ರತಿಷ್ಠಿತ ಕ್ಯಾಪಿಟಲ್ ಹೋಟೆಲ್‌ನಲ್ಲಿ ಜಿರಳೆ ಪತ್ತೆಯಾಗಿದ್ದು,
ಬೆಂಗಳೂರು:ವಿದ್ಯುತ್ ದರ ಏರಿಕೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಚಿಂತನೆ ನಡೆಸಿದೆ.ಪ್ರತಿ ಯೂನಿಟ್‌ಗೆ 50-60 ಪೈಸೆ ಏರಿಕೆಗೆ ಎಸ್ಕಾಂಗಳು ಕೆಇಆರ್‌ಸಿ ಮುಂದೆ ಪ್ರಸ್ತಾವನೆ ಇಟ್ಟಿವೆ. ಇದರಿಂದ ಈ
ಬೆಂಗಳೂರು:ನೈಂಟಿ ಎಣ್ಣೆ ಕೊಡಿಸದಿದ್ದಕ್ಕೆ ಹಿರಿಯ ನಾಗರೀಕನ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರು ನಗರದ ಗಿರಿನಗರದಲ್ಲಿ ನಡೆದಿದೆ. ಸಿಂಗಾರ ವೇಲು ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಧರ್ಮ ಕೃತ್ಯದ