ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರದ ಆರೋಪಕ್ಕೆ ಸಂಬAಧಿಸಿ ಪ್ರತಿಪಕ್ಷ ನಾಯಕ ಆರ್ ಅಶೋಕ ರಾಜ್ಯ ಕಾಂಗ್ರೆಸ್ ಸರ್ಕಾರದ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ
ಬೆಂಗಳೂರು:ಪೋಸ್ಟ್ ಮೂಲಕ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿ 6.50 ಲಕ್ಷ ಮೌಲ್ಯದ ಡ್ರಗ್ಸ್ ವಶ ಪಡಿಸಿಕೊಂಡಿದ್ದಾರೆ.ರಿತಿಕ್ ರಾಜ್ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪಿ.
ಬೆಂಗಳೂರು: ಕೇಂದ್ರದ ತಾರತಮ್ಯ ನೀತಿ ವಿರೋಧಿಸಿ ಫೆ.6ರಂದು ದೆಹಲಿ ಚಲೋ ನಡೆಸುತ್ತೇವೆ. ಫೆಬ್ರವರಿ 7ರಂದು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ವಿಧಾನಸೌಧದ ಸಮ್ಮೇಳ
ಬೆಂಗಳೂರು:ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಸಾವಿಗೀಡಾದ ಘಟನೆ ಮಲ್ಲೇಶ್ವರಂನ ಹರಿಶ್ಚಂದ್ರ ಘಾಟ್ ಬಳಿ ನಡೆದಿದೆ.ಡಿಗ್ರಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕುಸುಮಿತ (22) ಸ್ಕೂಟರ್‌ನಲ್ಲಿ
ಬೆಂಗಳೂರು:ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಚುರುಕಾಗಿದೆ. ಚುನಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ಮನೆಯಲ್ಲಿ ಸಚಿವರು ಜೊತೆ ಡಿನ್ನರ್ ಮೀಟಿಂಗ್ ನಡೆದಿದೆ. ಈ ಬಗ್ಗೆ ಸಚಿವ ಚಲುವರಾಯಸ್ವಾಮಿ
ಬೆಂಗಳೂರು:ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಆದ ನಂತರ ಫುಲ್ ಜೋಶ್‌ನಲ್ಲಿರುವ ಬಿಜೆಪಿಯು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ದಾಖಲೆ ಮಟ್ಟದಲ್ಲಿ ಗೆದ್ದೇ ಗೆಲ್ಲುವೆವು ಎಂಬ ವಿಶ್ವಾಸದಲ್ಲಿದೆ.ಮುಂಬರುವ
ಬೆಂಗಳೂರು: ಶ್ರೀರಾಮನ ಕಟೌಟ್ ಪಾದಚಾರಿಗಳ ಮೇಲೆ ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಎಚ್‌ಎಎಲ್ ಏರ್‌ಪರ‍್ಟ್ ರಸ್ತೆಯಲ್ಲಿ ನಡೆದಿದೆ.ಅಯೋಧ್ಯೆಯ ರಾಮಮಂದಿರ (ಖಚಿmಒಚಿಟಿಜiಡಿ) ಉದ್ಘಾಟನೆ ಹಿನ್ನೆಲೆ ಹೆಚ್‌ಎಎಲ್ ವಿಮಾನ
ಬೆಂಗಳೂರು:ಅಂಗಡಿ-ಮುAಗಟ್ಟುಗಳ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿಲ್ಲ. ಈ ಬಗ್ಗೆ ರಾಜಭವನ ಸ್ಪಷ್ಟೀಕರಣ ನೀಡಿದೆ. ಅಧಿವೇಶನ ನಿಗದಿಯಾಗಿರುವ
ಬೆಂಗಳೂರು:ಫಾಸ್ಟ್ ಲೈಫ್‌ಗೆ ಹೊಂದಿಕೊAಡು ಮಾಯಾವಾಗುತ್ತಿರುವ ರಂಗಕಲೆಗಳು ಇಂದಿಗೂ ಜೀವಂತವಾಗಿವೆ ಎಂದ್ರೆ ಅದಕ್ಕೆ ಪ್ರಮುಖ ಕಾರಣ ಇಂದಿನ ಕೆಲ ಯುವಕರಲ್ಲಿ ಇರುವ ರಂಗ ಕಲಾಪ್ರೇಮ. ಈ ಕಲೆಗಳು, ಪೌರಾಣಿಕ