ಬೆಂಗಳೂರು:ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ ಸಭೆ ಮಹತ್ವದ ಸಭೆ ನಡೆದಿದ್ದು ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಮುನ್ನಲೆಗೆ ಬರುತ್ತಾ ಹೆಚ್ಚುವರಿ ಡಿಸಿಎಂ ಕೂಗು ಎಂಬ ಪ್ರಶ್ನೆ ಬಂದಿದೆ.ಸತೀಶ್
ಬೆಂಗಳೂರು:ಸಿಎಂ ಸಿದ್ದರಾಮಯ್ಯ, ಎಂಎಲ್‌ಸಿ ಃಏ ಹರಿಪ್ರಸಾದ್ ಮತ್ತು ಮಾಜಿ ಶಾಸಕ ಯತೀಂದ್ರ ಒಂದೊAದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ಸಿಗರು ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ ಎಂದು
ಬೆಂಗಳೂರು:ನನಗೆ ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ. ನಮ್ಮ ಪಕ್ಷದ ಕಾರ್ಯಕರ್ತರಿಗೆ ಈ ಬಾರಿ ಅವಕಾಶ ಸಿಗಲಿದೆ ಎಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು:ಹುಬ್ಬಳ್ಳಿಯಲ್ಲಿ ಕರಸೇವಕ ಶ್ರೀಕಾಂತ್ ಪೂಜಾರಿ ಹಾಗೂ ಇತರರ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ ತೀವ್ರಗೊಳಿಸಿದೆ. ಈ ಮಧ್ಯೆ, ಬಿಜೆಪಿ ಪ್ರತಿಭಟನೆಯ ಬೆಂಕಿಗೆ ತುಪ್ಪ ಸುರಿಯುವಂಥ ಹೇಳಿಕೆಯನ್ನು ಆರೋಗ್ಯ
ಬೆಂಗಳೂರು:ಮುಖ್ಯಮAತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ
ಬೆಂಗಳೂರು:ರಾಮಮಂದಿರ ಉದ್ಘಾಟನೆ ವೇಳೆ ಬಿಜೆಪಿ ಗೋಧ್ರಾ ಹತ್ಯಾಕಾಂಡದ ರೀತಿ ಮಾಡಲು ಪ್ಲ್ಯಾನ್ ಮಾಡಿದೆ ಎಂಬ ಕಾಂಗ್ರೆಸ್ ನಾಯಕ ಹರಿಪ್ರಸಾದ್ ವಿವಾದದ ಹೇಳಿಕೆಗೆ ಯಾವುದೇ ನೋಟಿಸ್ ಕೊಡಲ್ಲ ಎಂದು
ಬೆಂಗಳೂರು: ಹುಬ್ಬಳ್ಳಿ ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿಯಿಂದ ನಿತ್ಯ ಪ್ರತಿಭಟನೆ ನಡೆಸಲು ಮುಂದಾಗಿದ್ದು ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಧರಣಿ ಕುಳಿತ ಕಾರ್ಕಳ ಶಾಸಕ
ಬೆಂಗಳೂರು:ವ್ಯಕ್ತಿಯೊಬ್ಬ ಫರ್ನಿಚರ್ ಅಂಗಡಿಯೊAದರಲ್ಲಿ ಕೆಲಸಕ್ಕೆ ಸೇರಿ ಅದೇ ದಿನ ಮಧ್ಯಾಹ್ನ ಮಾಲೀಕನ 4 ವರ್ಷದ ಮಗಳನ್ನೇ ಅಪಹರಿಸಿಕೊಂಡು ಹೋದ ಘಟನೆ ಬೆಂಗಳೂರಿನ ಬನಶಂಕರಿ ಠಾಣೆ ವ್ಯಾಪ್ತಿಯ ಕಾವೇರಿಪುರದಲ್ಲಿ
ಬೆಂಗಳೂರು:ಕರಸೇವಕನ ಬಂಧನ ಖಂಡಿಸಿ ಬಿಜೆಪಿ ನಡೆಸಿರುವ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ಕೆಂಡಾಮAಡಲರಾಗಿದ್ದಾರೆ. ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಒಂದು ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು ಎಂದು ವಾಗ್ದಾಳಿ
ಬೆಂಗಳೂರು:ರಾಜ್ಯ ಸರ್ಕಾರ ವಿದ್ಯುತ್ ಬಿಲ್ ಹಾಗೂ ನೀರಿನ ಬಿಲ್ ಹೆಚ್ಚಳ ಮಾಡಿದ ಬಳಿಕ ಪದವಿ ಶಿಕ್ಷಣ ಶುಲ್ಕವನ್ನು 10% ಹೆಚ್ಚಳ ಮಾಡಿ ಜನರಿಗೆ ಶಾಕ್ ನೀಡಿದೆ.ವಿಶ್ವವಿದ್ಯಾಲಯಗಳು ಸಲ್ಲಿಸಿದ್ದ