July 31, 2026
#ಬೆಂಗಳೂರು

ಬಾಗಿಲಿಗೆ ಬಂತು ಸರ್ಕಾರ

ಬೆಂಗಳೂರು: ಇಂದಿನಿAದ ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕೆ.ಆರ್.ಪುರಂನ ಐಟಿಐ ಕ್ರೀಡಾಂಗಣದಲ್ಲಿ ಬಾಗಿಲಿಗೆ ಬಂತು ಸರ್ಕಾರ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ
#ಬೆಂಗಳೂರು

60 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವು

ಬೆಂಗಳೂರು:ನಗರದ ಕೆಂಗೇರಿ ಬಳಿಯ ತುರಹಳ್ಳಿ ಮೀಸಲು ಬಿ.ಎಂ. ಕಾವಲು ಬಫರ್ ವಲಯದಲ್ಲಿ 60 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಜಪ್ತಿ ಮಾಡಿಕೊಳ್ಳಲಾಗಿದೆ. ನಿನ್ನೆ
#ಬೆಂಗಳೂರು

ಕರ್ನಾಟಕದಲ್ಲಿ ತುಘಲಕ್ ಸರ್ಕಾರ

ಬೆಂಗಳೂರು:ಕರ್ನಾಟಕದಲ್ಲಿ ತುಘಲಕ್ ಸರ್ಕಾರ ನಡೆಯುತ್ತಿದೆ. ಅದಕ್ಕಾಗಿ ಸರ್ಕಾರ ಕರ ಸೇವಕರ ಬಂಧನ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ದ ಮಾಜಿ ಸಚಿವ ರೇಣುಕಾಚಾರ್ಯ ಕಿಡಿಕಾರಿದ್ದಾರೆ.ಕರ ಸೇವಕರ ಬಂಧನ
#ಬೆಂಗಳೂರು

ಮಕ್ಕಳ ಭವಿಷ್ಯಕ್ಕೆ ಎರವಾದ ಅಗ್ಗದ ಗ್ಯಾರಂಟಿ

ಬೆAಗಳೂರು:ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಅಗ್ಗದ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ ಎಂದು ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಶಾಲಾ ವಿದ್ಯಾರ್ಥಿಗಳು
#ಬೆಂಗಳೂರು

ನಾವು ಭಾವನೆ ಮೇಲೆ ರಾಜಕಾರಣ ಮಾಡಲ್ಲ

ಬೆಂಗಳೂರು:ಇಂದಿನಿAದ ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದ್ದು, ಇಂದು ಕೆ.ಆರ್.ಪುರಂನ ಐಟಿಐ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು.
#ಬೆಂಗಳೂರು

ಹರಿಪ್ರಸಾದ್‌ರನ್ನು ಕೂಡಲೇ ಬಂಧಿಸಬೇಕು: ಡಿವಿಎಸ್ ಆಗ್ರಹ

ಬೆಂಗಳೂರು:ಕೂಡಲೇ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಅವರನ್ನು ಸರ್ಕಾರ ಬಂಧಿಸಬೇಕು ಎಂದು ಮಾಜಿ ಕೇಂದ್ರ ಸಚಿವ ಸದಾನಂದಗೌಡ ಆಗ್ರಹಿಸಿದ್ದಾರೆ.ಹುಬ್ಬಳ್ಳಿಯಲ್ಲಿ ರಾಮ ಮಂದಿರ ನಿರ್ಮಾಣ ಹೋರಾಟದಲ್ಲಿ ಭಾಗಿಯಾಗಿದ್ದ, ೩೧ ವರ್ಷದ
#ಬೆಂಗಳೂರು

ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದ್ರೂ ಆಗಬಹುದು

ಬೆಂಗಳೂರು:ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ನೀಡಬೇಕು. ಏಕೆಂದರೆ, ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರು ಆಗಬಹುದು ಎಂದು ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ.ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ
#ಬೆಂಗಳೂರು

ಕಾಟಾಚಾರಕ್ಕೆ ವಾಗ್ದೇವಿ ದರ್ಶನಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು:ಕಾಟಾಚಾರಕ್ಕೆ ವಾಗ್ದೇವಿ ದರ್ಶನ ಮಾಡಿದ ಸಿಎಂ ಸಿದ್ದರಾಮಯ್ಯ ಚುನಾವಣಾ ಹಿಂದೂ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಸಿದ್ದರಾಮಯ್ಯ ಅವರು ಮಂಗಳವಾರ ವಿಜಯಪುರ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದರು. ಇದೇ
#ಬೆಂಗಳೂರು

ನಾನು ಕೂಡ ರಾಮಮಂದಿರ ನಿರ್ಮಾಣಕ್ಕೆ ೧೦ ಲಕ್ಷ ಕೊಟ್ಟಿದ್ದೆ

ಬೆಂಗಳೂರು:ನಾನು ಕೂಡ ರಾಮಮಂದಿರ ನಿರ್ಮಾಣಕ್ಕೆ ೧೦ ಲಕ್ಷ ರೂ. ಕೊಟ್ಟಿದ್ದೇನೆ ಎಂದು ಬಿಜೆಪಿಗೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಟಾಂಗ್ ಕೊಟ್ಟಿದ್ದಾರೆ.ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿಚಾರಕ್ಕೆ ಪ್ರತಿಕ್ರಿಯೆ
#ಬೆಂಗಳೂರು

ಮದ್ಯ ಪ್ರಿಯರಿಗೆ ಶಾಕ್; ಬಡವರ ಫೇವರಿಟ್ ಬ್ರ‍್ಯಾಂಡ್‌ಗಳ ದರ ಹೆಚ್ಚಳ

ಬೆಂಗಳೂರು:ಹೊಸ ವರ್ಷದಂದು ಬರೋಬ್ಬರಿ ೧೯೩ ಕೋಟಿ ಆದಾಯ ಗಳಿಸಿ ಮಂದಹಾಸ ಬೀರಿದ್ದ ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿದೆ. ಇಂದಿನಿAದ ಬಡವರು ಕುಡಿಯುವ ಮದ್ಯದ ದರದಲ್ಲಿ