ಬೆಂಗಳೂರು:ಕನ್ನಡದ ನಾಮಫಲಕ ಹಾಗೂ ಕನ್ನಡ ಹೋರಾಟಗಾರರನ್ನು ಬಂಧಿಸಿರುವ ವಿಚಾರವಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ಕನ್ನಡ ನಾಮಫಲಕ ಕಡ್ಡಾಯ ವಿಚಾರವಾಗಿ
ಬೆಂಗಳೂರು:ಕಳೆದ ಒಂದು ತಿಂಗಳಿAದಲೂ ಮುಷ್ಕರ ನಡೆಸುತ್ತಿರುವ ರಾಜ್ಯ ಅತಿಥಿ ಉಪನ್ಯಾಸಕರಿಗೆ ೫ ಸಾವಿರ ವೇತನ ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ಹೊಸ ವರ್ಷದ ಗಿಫ್ಟ್ ಕೊಟ್ಟಿದೆ. ಶುಕ್ರವಾರ
ಬೆಂಗಳೂರು:ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದರು.ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ
ಬೆಂಗಳೂರು:ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿರುವುದು ದುಃಖವಾಗಿದೆ. ಕನ್ನಡ ಹೋರಾಟಗಾರನ್ನು ನಾವು ಬೆಂಬಲಿಸಬೇಕು. ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ
ಬೆಂಗಳೂರುಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಬಿಡುಗಡೆಗೆ ಆಗ್ರಹಿಸಿ ನಗರದಲ್ಲಿ ಇಂದು ಕನ್ನಡ ಹೋರಾಟಗಾರರ ಖಂಡನಾ ಸಭೆ ಮಾಡಲಾಗಿದೆ. ಸಭೆಯಲ್ಲಿ ಪ್ರಮುಖವಾಗಿ ಎರಡು ನಿರ್ಣಯಗಳನ್ನು ತಗೆದುಕೊಳ್ಳಲಾಗಿದ್ದು, ಇದರಲ್ಲಿ ಪ್ರಮುಖವಾಗಿ
ಬೆಂಗಳೂರು:ಕೇಂದ್ರ ಸರ್ಕಾರದಿಂದ ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕ್ರಮಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ತಿಳಿಸಿದ್ದಾರೆ.ಈ ಕುರಿತು ತಮ್ಮ ಸೋಶಿಯಲ್ ಮೀಡಿಯಾ
ಬೆಂಗಳೂರು:ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ
ಬೆಂಗಳೂರು:ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಆಗ್ರಹಿಸಿ ರಾಜಧಾನಿಯಲ್ಲಿ ಪ್ರತಿಭಟನೆ ಮಾಡಿ ಮಾಲ್ ಮತ್ತು ಹೋಟೆಲ್‌ಗಳ ಮೇಲೆ ಕಲ್ಲುತೂರಾಟ ನಡೆಸಿದ ಸಂಬAಧ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ
ಬೆಂಗಳೂರು:ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಏಜೆಂಟ್ ಅಲ್ಲ. ಕಾಂಗ್ರೆಸ್‌ಗೂ ಯತ್ನಾಳ್‌ಗೂ ಸಂಬAಧ ಇಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್ ಬಳಿ ಬಿಜೆಪಿಯವರ ಎಲ್ಲಾ