ಬೆಂಗಳೂರು:ಅಂಗಡಿ, ಮಾಲ್‌ಗಳ ನಾಮಫಲಕಗಳು ಕನ್ನಡ ಭಾಷೆಯಲ್ಲೇ ಇರಲು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಮುಂದಾಗಿದೆ.ಅAಗಡಿ ಮುಗ್ಗಟ್ಟುಗಳ ಮುಂಭಾಗದಲ್ಲಿ ಕನ್ನಡ ನಾಮಫಲಕ ಅಳವಡಿಸುವ ಸಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು
ಬೆಂಗಳೂರು:ಮಾಜಿ ಮುಖ್ಯಮಂತ್ರಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಡಿ.ವಿ ಸದಾನಂದ ಗೌಡ ಅವರು ಈಗಾಗಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು. ಆದ್ರೆ, ಇದೀಗ ಚುನಾವಣೆ
ದೇವನಹಳ್ಳಿ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಪ್ರಸಾದ ಸೇವಿಸಿ ಓರ್ವ ಮಹಿಳೆ ಸಾವು ಮತ್ತು ೨೭೧ ಜನ ಅಸ್ವಸ್ಥ ಪ್ರಕರಣಕ್ಕೆ ಸಂಬAಧಿಸಿದAತೆ ವಿಷ ಪ್ರಸಾದ ದುರಂತದ ಹಿಂದಿನ ಸತ್ಯ
ಬೆಂಗಳೂರು:ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವುದು ಕಾಂಗ್ರೆಸ್ ಪಕ್ಷ ಮಾತ್ರ. ಅದಕ್ಕೆ ರಾಹುಲ್ ಗಾಂಧಿ ಅವರು ಈ ದೇಶದ ಪ್ರಧಾನ ಮಂತ್ರಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು:ಕನ್ನಡ ನಾಮಫಲಕ ಹಾಕದ ಅಂಗಡಿ ಮುಂಗಟ್ಟುಗಳ ಮುಂದೆ ಇಂಗ್ಲಿಷ್ ಬೋರ್ಡ್ ಹರಿದು, ಕಲ್ಲು ತೂರಾಟ ನಡೆಸಿದ್ದ ಕರವೇ, ಆಕ್ರೋಶ ಹೊರಹಾಕಿತ್ತು. ಇದೀಗ ಕಾನೂನು ಉಲ್ಲಂಘನೆ ಆರೋಪದ ಮೇಲೆ
ಬೆಂಗಳೂರು:ಕನ್ನಡ ನಾಮಫಲಕ ಅಳವಡಿಸುವ ಸಂಬAಧ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ಬೆಂಗಳೂರಿನ ಕೆಪಿಸಿಸಿ
ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ದುರ್ಮರಣಕ್ಕೀಡಾದ ಘಟನೆ ನಡೆದಿದೆ.ಮಹಿಳೆಯನ್ನು ಪುಷ್ಪಾ ಎಂದು ಗುರುತಿಸಲಾಗಿದೆ. ನಗರದ ಕಬ್ಬನ್ ಪೇಟೆ ನಿವಾಸಿಯಾಗಿರುವ ಪುಷ್ಪಾ ಅವರು ಮನೆಯಿಂದ ಬೇಕರಿಗೆ
ಬೆಂಗಳೂರು:ರಾಜ್ಯ ಹಾಗೂ ರಾಜಧಾನಿಯಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಬೇಕೆಂದು ಒತ್ತಾಯಿಸಿ ನಡೆದ ಕರವೇ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ನಡೆದಿದ್ದು ೨೯ ಕರವೇ ಕಾರ್ಯಕರ್ತರು ಪರಪ್ಪನ ಅಗ್ರಹಾರ ಸೇರಿದ್ದಾರೆ.
ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ನಿರ್ಬಂಧಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ವಕೀಲ ಎನ್‌ಪಿ ಅಮೃತೇಶ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ
ಬೆಂಗಳೂರು:ಕಾನೂನನ್ನ ಕೈಗೆತ್ತಿಕೊಳ್ಳುವುದಕ್ಕೆ ನಾವು ಬಿಡುವುದಿಲ್ಲ. ಎಲ್ಲದಕ್ಕೂ ಇತಿ ಮಿತಿ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.ಕರವೇ ಪ್ರತಿಭಟನೆ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಪರ